Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪೊನ್ನಂಪೇಟೆ ತಾಲ್ಲೂಕು ಗ್ರಾ.ಪಂ ಗಳ ಪ್ರಗತಿ ಪರಿಶೀಲನಾ ಸಭೆ : ಗ್ರಾ.ಪಂ ಗಳು ಸಾರ್ವಜನಿಕರಿಗೆ ಅನೂಕೂಲವಾಗುವಂತೆ ಕಾರ್ಯ ನಿರ್ವಹಿಸಿ : ಜಿ.ಪಂ.ಸಿಇಒ ವರ್ಣಿತ್ ನೇಗಿ ಸಲಹೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆ ತಾಲ್ಲೂಕು ಗ್ರಾ.ಪಂ ಗಳ ಪ್ರಗತಿ ಪರಿಶೀಲನಾ ಸಭೆ : ಗ್ರಾ.ಪಂ ಗಳು ಸಾರ್ವಜನಿಕರಿಗೆ ಅನೂಕೂಲವಾಗುವಂತೆ ಕಾರ್ಯ ನಿರ್ವಹಿಸಿ : ಜಿ.ಪಂ.ಸಿಇಒ ವರ್ಣಿತ್ ನೇಗಿ ಸಲಹೆ

ಡಿಸೆಂಬರ್ 11, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಡಿ.11 :  ಗ್ರಾಮ ಪಂಚಾಯಿತಿಗಳ ಸರ್ವತೋಮುಖ ಅಭಿವೃದ್ದಿಗಳಿಗೆ ಸಹಕರಿಸಿ ಪ್ರಗತಿ ಸಾಧಿಸಿ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ವರ್ಣೀತ್ ನೇಗಿ ತಿಳಿಸಿದ್ದಾರೆ‌.

ಪೊನ್ನಂಪೇಟೆ ತಾಲ್ಲೂಕಿನ ಸಾಮರ್ಥ್ಯ ಸೌಧದಲ್ಲಿ ಗ್ರಾ.ಪಂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮ ಪಂಚಾಯಿತಿಗಳು ಸಾರ್ವಜನಿಕರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿ ಪ್ರಗತಿ ಸಾಧಿಸಲು ಗ್ರಾ.ಪಂ ಅಭಿವೃದ್ದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ನರೇಗಾ ಯೋಜನೆಯಡಿ ಮಾನವ ದಿನಗಳ ಸೃಜನೆ ಕುಂಠಿತವಾಗಿದ್ದು, ಮುಂದಿನ ದಿನಗಳಲ್ಲಿ ಪ್ರಗತಿ ಸಾಧಿಸಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಶೌಚಾಲಯಗಳು ನಿರ್ಮಾಣವಾಗುತ್ತಿದ್ದು , ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು.

ಈಗಾಗಲೇ ಕೂಸಿನ ಮನೆ ಆರೈಕೆದಾರರಿಗೆ ತರಬೇತಿ ನೀಡಲಾಗಿದ್ದು , 3 ವರ್ಷದೊಳಗಿನ ನರೇಗಾ ಕೂಲಿ ಕಾರ್ಮಿಕರ ಮಕ್ಕಳನ್ನು ಕೂಸಿನ ಮನೆಯಲ್ಲಿ ಆರೈಕೆ ಮಾಡಬಹುದಾಗಿದೆ‌ ಇದರ ಸದುಪಯೋಗವನ್ನು ಪಡೆದುಕೊಳ್ಳಲು ಪ್ರಚಾರ ಕೈಗೊಂಡು ನೋಂದಣಿ ಮಾಡಿಸುವಂತೆ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು.

PM- ವಿಶ್ವಕರ್ಮ ಯೋಜನೆಯ ಬಗ್ಗೆ ವ್ಯಾಪಕ ಪ್ರಚಾರ ಮಾಡಿ ಅರ್ಹಫಲಾನುಭವಿಗಳಿಗೆ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕ್ರಮವಹಿಸಿ ಹಾಗೂ ವಸತಿ ಯೋಜನೆಯಡಿ ಇನ್ನೂ ಪ್ರಾರಂಭವಾಗದೇ ಉಳಿದಿರುವ ಮನೆಗಳನ್ನು ಕೂಡಲೇ ಪ್ರಾರಂಭಿಸಲು ತಿಳಿಸಿದರು.

ಜಲ ಜೀವನ್ ಮಿ‌ಷನ್  : ಮುಂದಿನ‌ ದಿನಗಳಲ್ಲಿ ಬೇಸಿಗೆ ಎದುರಾಗುತ್ತಿದ್ದು ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆಯಾಗಬಾರದು ಎಲ್ಲಾ ಮನೆಗಳಿಗೂ ಕುಡಿಯುವ ನೀರನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು. ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ಸಂಬಂಧ ಸಮಸ್ಯೆಗಳ ಕುರಿತು ಚರ್ಚಿಸಿದರು.

ಇದೇ ಸಂದರ್ಭದಲ್ಲಿ ತಾ.ಪಂ‌. ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಪ್ಪಣ್ಣ , ಪೊನ್ನಂಪೇಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ವಿಷಯ ನಿರ್ವಾಹಕರಾದ ಗಯಾ, ಶಿವನಂಜಯ್ಯ ,ತಾಂತ್ರಿಕ ಸಂಯೋಜಕರಾದ ನಿರಂಜನ್,ತಾಲ್ಲೂಕು ವಸತಿ ನೋಡಲ್‌ ಅಧಿಕಾರಿಗಳಾದ ಅಸ್ಲಂ‌ ಪಾಷ, ತಾಲೂಕು ಐ‌.ಇ.ಸಿ ಸಂಯೋಜಕರುಗಳಾದ ನರೇಂದ್ರ , ಅರುಣ್ ಹಾಗೂ ಇತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.