Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೆಲಸ ಸ್ಥಗಿತಗೊಳಿಸಿ ಕೊಡಗು ಜಿಲ್ಲೆಯಾದ್ಯಂತ ಅಂಚೆ ನೌಕರರ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೆಲಸ ಸ್ಥಗಿತಗೊಳಿಸಿ ಕೊಡಗು ಜಿಲ್ಲೆಯಾದ್ಯಂತ ಅಂಚೆ ನೌಕರರ ಪ್ರತಿಭಟನೆ*

ಡಿಸೆಂಬರ್ 12, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.12 : ‘ಪಿಂಚಣಿ’ ಸೌಲಭ್ಯ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಅಂಚೆ ಸೇವಕರ ಜಂಟಿ ಕ್ರಿಯಾ ಸಮಿತಿ ಕೊಡಗು ಜಿಲ್ಲೆಯಾದ್ಯಂತ ಕೆಲಸ ಸ್ಥಗಿತಗೊಳಿಸಿ ನಗರದ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಗ್ರಾಮೀಣ ಅಂಚೆ ಸೇವಕರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಪಿ.ಎಸ್.ಕುರಿಯನ್ ಹಾಗೂ ಎನ್‍ಯುಜಿಡಿಎಸ್ (ನ್ಯಾಷನಲ್ ಯೂನಿಯನ್ ಆಫ್ ಗ್ರಾಮೀಣ ಡಾಕ್ ಸೇವಕ್ಸ್) ಸಂಘಟನೆಯ ಅಧ್ಯಕ್ಷ ಪಿ.ಇ.ಸುಶೀಲ ಅವರ ನೇತೃತ್ವದಲ್ಲಿ ಜಿಲ್ಲಾ ವ್ಯಾಪ್ತಿಯ ವಿವಿಧ ಅಂಚೆ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೂರಕ್ಕೂ ಹೆಚ್ಚಿನ ಗ್ರಾಮೀಣ ಅಂಚೆ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಘೋಷಣೆಗಳನ್ನು ಕೂಗಿದರು.
ಜಂಟಿ ಕ್ರಿಯಾ ಸಮಿತಿಯ ಕಾರ್ಯದರ್ಶಿ ಬಿ.ಎಂ.ಮಂಜುನಾಥ್ ಮಾತನಾಡಿ, ಕಮಲೇಶ್ ಚಂದ್ರ ಅವರ ವರದಿಯಂತೆ, ಗ್ರಾಮೀಣ ಅಂಚೆ ಸೇವಕರಿಗೆ ನಿವೃತ್ತಿಯ ಬಳಿಕ ಪಿಂಚಣಿ ಸೌಲಭ್ಯವನ್ನು ಮತ್ತು ಅಗತ್ಯ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ನಮ್ಮ ಬೇಡಿಕೆಗಳಿಗೆ ಸೂಕ್ತ ಸ್ಪಂದನ ದೊರಕದಿದ್ದಲ್ಲಿ ಅನಿರ್ದಿಷ್ಟ ಕಾಲದ ಮುಷ್ಕರಕ್ಕೆ ಮುಂದಾಗುವುದಾಗಿ ಸ್ಪಷ್ಟಪಡಿಸಿದರು.
::: ಕೆಲಸ ಸ್ಥಗಿತ :::
ಕೊಡಗು ಜಿಲ್ಲೆಯಾದ್ಯಂತ 197 ಅಂಚೆ ಕಚೇರಿಗಳಿದ್ದು, ಅಲ್ಲಿ 295 ಅಂಚೆ ಸೇವಕರು ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಇಂದು ತಮ್ಮ ಕಾರ್ಯ ಸ್ಥಗಿತಗೊಳಿಸಿದ್ದಾರೆ ಎಂದು ಬಿ.ಎಂ.ಮಂಜುನಾಥ್ ಹೇಳಿದರು.
ಸೇವಾ ಹಿರಿತನದ ಆಧಾರದ ಮೇಲೆ ಸುದೀರ್ಘ ಸೇವೆ ಸಲ್ಲಿಸಿದ ಗ್ರಾಮೀಣ ಅಂಚೆ ನೌಕರರಿಗೆ ಇನ್‍ಕ್ರಿಮೆಂಟ್ ಒದಗಿಸಬೇಕು, ಅಂಚೆ ಇಲಾಖೆ ಅವೈಜ್ಞಾನಿಕವಾದ ಮೇಳಗಳನ್ನು ನಡೆಸುವುದನ್ನು ನಿಲ್ಲಿಸಬೇಕು, ಗುಂಪು ವಿಮಾ ಸೌಲಭ್ಯವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು, ಗ್ರಾಮೀಣ ಅಂಚೆ ನೌಕರರ ಗ್ರಾಚ್ಯುಟಿಯನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು, ಅಂಚೆ ಸೇವಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಂಟಿ ಅಂಚೆ ಸೇವಕರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷ ಪಿ.ಎಸ್.ಕುರಿಯನ್, ಉಪಾಧ್ಯಕ್ಷ ಎ.ಯು.ಪೂಣಚ್ಚ, ಖಜಾಂಚಿ ಬಿ.ಪಿ.ಅಚ್ಚಯ್ಯ, ಎನ್‍ಯುಜಿಡಿಎಸ್‍ಯು ಸಂಘಟನೆಯ ಉಪಾಧ್ಯಕ್ಷ ಜಿನ್ನಪ್ಪ, ರವಿ ಗುಹ್ಯ, ಕೆ.ಎಸ್.ಭವಾನಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.