Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಣ್ಣಂಗಾಲ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಣ್ಣಂಗಾಲ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಡಿಸೆಂಬರ್ 13, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಡಿ.13 :  ವಿರಾಜಪೇಟೆ ತಾಲೂಕು ಅಮ್ಮತಿ ವಲಯದ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್  ವತಿಯಿಂದ  ಕಣ್ಣಂಗಾಲ  ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ  “ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ ಹಾಗೂ ಒಕ್ಕೂಟ ಪದಗ್ರಹಣ ಕಾರ್ಯಕ್ರಮ  ನಡೆಯಿತು.

ಕಾರ್ಯಕ್ರಮದಲ್ಲಿ ನಂಜನಗೂಡು ಧಾರ್ಮಿಕ ಉಪನ್ಯಾಸಕ  ಯೋಗಾನಂದ ಸ್ವಾಮಿ ಮಾತನಾಡಿ ನಮ್ಮ ಸಂಸ್ಕೃತಿ ಹಿರಿಮೆ ಹಾಗೂ ಧರ್ಮದ ಬಗ್ಗೆ ಉಪನ್ಯಾಸ ನೀಡಿದರು.

ಲೀಲಾವತಿ ಮಾತನಾಡಿ,  ಗ್ರಾಮ ಅಭಿವೃದ್ಧಿ ಯೋಜನೆಯಿಂದ ನಡೆಸಲಾಗುವ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನ ವಿಕಾಸ ಕಾರ್ಯಕ್ರಮಗಳು ವಿಮಾ ಕಾರ್ಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಹೊಸದಾಗಿ ಜವಾಬ್ದಾರಿ ಪಡೆದುಕೊಂಡ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು.

ಕಣ್ಣಂಗಾಲ ಸಾಮೂಹಿಕ ಸತ್ಯನಾರಾಯಣ ಪೂಜೆ ಸಮಿತಿ ಅಧ್ಯಕ್ಷರಾದ ಬಿ.ಎಸ್.ರೇಖಾ  ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಣ್ಣಂಗಾಲ ಗ್ರಾ.ಪಂ ಅಧ್ಯಕ್ಷ  ಗ್ರೀಷ್ಮ ರಂಜನ್ ಕುಮಾರ್, ಹಚ್ಚಿನಾಡು ಪ್ರಗತಿಪರ ಕೃಷಿಕ ಬಿ.ಸಿ.ಮಂಜುನಾಥ್, ಒಂಟಿ ಅಂಗಡಿ ಕೃಷಿ ಪತ್ತಿನ ಸಹಕಾರ ಸಂಘ ಮಾಜಿ ಅಧ್ಯಕ್ಷ ಕೆ.ಪಿ.ನಾಗರಾಜು, ಒಂಟಿ ಅಂಗಡಿ ಕೆ.ಕೆ ಕನ್ಸ್ಟ್ರಕ್ಷನ್  ಮಾಲೀಕ ಸಿ.ಕೆ.ಶಿಜು, ಕಣ್ಣಂಗಾಲ ದೇವಸ್ಥಾನ ಆಡಳಿತ ಮಂಡಳಿ  ಅಧ್ಯಕ್ಷ  ಎಮ್.ಪಿ.ಚಿನ್ನಪ್ಪ ರಾಬಿನ್ , ಒಂಟಿ ಅಂಗಡಿ ಮುತ್ತಪ್ಪ ದೇವಸ್ಥಾನ ಅಧ್ಯಕ್ಷ ಅಚ್ಚುತ್ತನ್, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಬಿ.ಎನ್.ರಾಜೇಶ್ವರಿ, ವಿರಾಜಪೇಟೆ ತಾಲೂಕು ಯೋಜನಾಧಿಕಾರಿ ಬಿ.ದಿನೇಶ್,  ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು , ಅಮ್ಮತಿ ವಲಯ ಪ್ರಗತಿ ಬಂಧು ಸ್ವ ಸಹಾಯ ಸಂಘದ ಪದಾಧಿಕಾರಿಗಳು, ಸದಸ್ಯರು ,ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಹಾಗೂ  ಹಾಗೂ ಗ್ರಾಮಸ್ಥರು  ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಹಾಲ್ಗುಂದ, ಚೆಂಬೆಬೆಳ್ಳೂರು ಹಾಗೂ ಕಣ್ಣಂಗಾಲ ಒಕ್ಕೂಟಗಳ ಪದಗ್ರಹಣ ನಡೆಯಿತು. ಪ್ರಗತಿಪರ ಕೃಷಿಕರಾದ ಮಚ್ಚಾರಂಡ ದಮಯಂತಿ ಉತ್ತಪ್ಪ  ನೂತನ ಪದಾಧಿಕಾರಿಗಳಿಗೆ ದಾಖಲಾತಿ ಸ್ಥಳಾಂತರ ಮಾಡಿದರು.

ಜಿ.ಪಂ ಮಾಜಿ ಸದಸ್ಯ ಶಶಿ ಸುಬ್ರಮಣಿ  ಮಾತನಾಡಿ,  ಗ್ರಾಮ ಅಭಿವೃದ್ಧಿ ಯೋಜನೆಯ ನವ ಜೀವನ ಸಮಿತಿ ಹಾಗೂ ಮಧ್ಯವರ್ಜನ ಶಿಬಿರಗಳ ಮಹತ್ವದ ಬಗ್ಗೆ ವಿವರಿಸಿದರು.   ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಶ್ರೀ ಕ್ಷೇತ್ರದಿಂದ ಒದಗಿಸಿದ ವೀಲ್ ಚೇರ್ ಅನ್ನು ಫಲಾನುಭವಿಗೆ ವಿತರಣೆ ಮಾಡಿದರು.

ಕಾರ್ಯ ಕ್ರಮದಲ್ಲಿ ಗಣ್ಯರು ಫಲಾನುಭವಿಗಳಿಗೆ ಆಯುಷ್ಮಾನ್ ಕಾರ್ಡ್ ವಿತರಣೆ ಮಾಡಿದರು. ಕಾರ್ಯಕ್ರಮದ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸವಿತಾ  ಸ್ವಾಗತಿಸಿದರು.

ಚೆಂಬೇಬೇಳೂರು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ದೇವಕಿ ವಲಯದ ಪ್ರಗತಿ ವರದಿಯನ್ನು ವಾಚಿಸಿದರು. ವಲಯ ಮೇಲ್ವಿಚಾರಕ ಸುಜೀರ್ ಕುಲಾಲ್ ಕಾರ್ಯಕ್ರಮದ ನಿರೂಪಣೆ ಮಾಡಿದರು. ಪೂಜಾ ಸಮಿತಿ ಅಧ್ಯಕ್ಷ  ಬಿ.ಎಸ್.ರೇಖಾ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.