Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.17 ರಂದು ಕುಶಾಲನಗರದಲ್ಲಿ ರಾಜ್ಯಮಟ್ಟದ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.17 ರಂದು ಕುಶಾಲನಗರದಲ್ಲಿ ರಾಜ್ಯಮಟ್ಟದ ಸಭೆ*

ಡಿಸೆಂಬರ್ 16, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಡಿ.16 :   ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ವಾದ ಮತ್ತು ಆರ್.ಪಿ.ಐ.ಕೆ.ಕರ್ನಾಟಕ ಪಕ್ಷದ‌ ಕೊಡಗು ಘಟಕದ ಆಶ್ರಯದಲ್ಲಿ ರಾಜ್ಯಮಟ್ಟದ ಸಭೆ ಡಿ.17ರಂದು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಕೆ.ಬಿ.ರಾಜು ತಿಳಿಸಿದರು.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರ 67ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಡಿ.17 ರಂದು ಕುಶಾಲನಗರ ಮಹಾಲಕ್ಷ್ಮಿ ಸಭಾಂಗಣದಲ್ಲಿ ರಾಜ್ಯಮಟ್ಟದ ಪ್ರಮುಖರ ಸಭೆ ಹಮ್ಮಿಕೊಳ್ಳಲಾಗಿದೆ. ಪಕ್ಷವನ್ನು‌ ಪುನರ್ ರಚಿಸಿ ಸಂಘಟನೆಯನ್ನು ಮತ್ತಷ್ಟು ಸಶಕ್ತಗೊಳಿಸಲು ಆಸಕ್ತಿ ಹೊಂದಿರುವವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಗುವುದು. ಸಾಮಾಜಿಕ‌ ಚಟುವಟಿಕೆಗಳು, ಹೋರಾಟಗಳ ಮೂಲಕ ನೊಂದವರ ಪರ ದನಿಯಾಗಬೇಕಿದೆ, ಸಮಸ್ಯೆಗಳ ವಿರುದ್ದ ಪ್ರತಿಭಟಿಸುವಂತಾಗಬೇಕಿದೆ. ಸರಕಾರದ ಸೌಲಭ್ಯಗಳನ್ನು ಪಡೆದು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲೂ ಸಂಘಟನೆ ಪದಾಧಿಕಾರಿಗಳು ಕ್ರಮವಹಿಸುವಂತಾಗಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಸರ್ವರಿಗೂ ಸಮಪಾಲು,‌ ಸಮಬಾಳು ದೊರಕಬೇಕೆಂಬುದು ಸಂಘಟನೆಯ ಆಶಯ. ಅಂದು ಮುಕ್ತವಾಗಿ ಯಾರೂ ಬೇಕಾದರೂ‌ ಪಕ್ಷ ಸೇರ್ಪಡೆಗೆ ಅವಕಾಶ ನೀಡಲಾಗಿದೆ ಎಂದರು.
ಮಹಿಳೆಯರ ಮೇಲಿನ ದೌರ್ಜನ್ಯ ಗಳು ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರಕಾರಗಳು ವಿಫಲವಾಗುಲಿವೆ.
ಉಚಿತಗಳ ಆಮಿಷ‌ಗಳ‌ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಚುನಾವಣೆಗೆ ಎಸುರಿಸುತ್ತಿರುವ ಕ್ರಮ ಸರಿಯಲ್ಲ ಎoದ ಅವರು ಸ್ಥಳೀಯ ಆಡಳಿತಗಳು ಕೂಡ ಜನಸಾಮಾನ್ಯರ ಅಭಿವೃದ್ದಿಗೆ ಯೋಜನೆಗಳನ್ನು ರೂಪಿಸಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಿದೆ ಎಂದರು.
ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಂದರರಾಜು ಸಂಘಟನೆಯ ಚಟುವಟಿಕೆಗಳ ಬಗ್ಗೆ ಮಾತನಾಡಿದರು.
ಈ ಸಂದರ್ಭ ಸಂಘಟನೆ ಪ್ರಮುಖರಾದ ಸ್ವಾಮಿ,‌ಮಂಜುನಾಥ್, ಸುರೇಶ್ ಕುಮಾರ್, ಕೆ.ಜೆ.ಸ್ವಾಮಿ  ಉಪಸ್ಥಿತರಿದ್ದರು.  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.