Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರ ತಾಲ್ಲೂಕು : ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ : ಸಚಿವ ದಿನೇಶ್ ಗುಂಡೂರಾವ್ ಭರವಸೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ತಾಲ್ಲೂಕು : ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ : ಸಚಿವ ದಿನೇಶ್ ಗುಂಡೂರಾವ್ ಭರವಸೆ

ಡಿಸೆಂಬರ್ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಡಿ.18 : ಕೊಡಗು ಜಿಲ್ಲೆಯಲ್ಲಿ ನೂತನವಾಗಿ ರಚನೆಯಾಗಿರುವ ತಾಲ್ಲೂಕುಗಳಲ್ಲಿ ಒಂದಾಗಿರುವ ‘ಕುಶಾಲನಗರ ತಾಲ್ಲೂಕು’ವಿನಲ್ಲಿ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಗರದ ಬ್ರಾಹ್ಮಣ ಸಮಾಜ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿತ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು,ಕುಶಾಲನಗರ ಬ್ರಾಹ್ಮಣ ಸಮಾಜದ ಅಭಿವೃದ್ಧಿಗೆ ತಾನು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದಲ್ಲದೆ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ಸ್ಥಳೀಯ ಬ್ರಾಹ್ಮಣರ ಸಂಘಕ್ಕೆ ಸಹಕಾರ ನೀಡಲಾಗುವುದೆಂದು ಹೇಳಿದರು.
ಆರೋಗ್ಯ ಕೇಂದ್ರ ಮೇಲ್ದರ್ಜೆಗೆ- ಊರಿನ ಆರೋಗ್ಯ ಕೇಂದ್ರದ ಮೇಲ್ದರ್ಜೆಗೆ ಎಲ್ಲ ರೀತಿಯ ಯೋಜನೆ ರೂಪಿಸಿ ಅನುಷ್ಠಾನ ಮಾಡಲಾಗುವುದು. ರಥ ಬೀದಿಯಲ್ಲಿರುವ ಬ್ರಾಹ್ಮಣ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವು ಒದಗಿಸಲಾಗುವುದು. ಕುಶಾಲನಗರ ತಾಲೂಕು ಆಸ್ಪತ್ರೆಗೆ 100 ಬೆಡ್ ಕಲ್ಪಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಜೊತೆಗೆ ಡಯಾಲಿಸಿಸ್ ಕೇಂದ್ರ ಮುಂದಿನ ತಿಂಗಳು ಸೇವೆಗೆ ಲಭ್ಯವಾಗಲಿದೆ ಎಂದರು.
ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಮಿನಿ ವಿಮಾನ ನಿಲ್ದಾಣ ರೈಲ್ವೆ ಯೋಜನೆಗಳ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಎಲ್ಲಾ ಸಹಕಾರ ನೀಡಲಾಗುವುದು ಎಂದರು.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಗುಂಡೂರಾಯರ ಹಳೆಯ ನಿವಾಸ ಪ್ರಸಕ್ತ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಾಗಿದ್ದು, ಭವ್ಯ ಭವನ ನಿರ್ಮಾಣಕ್ಕೆ ತನ್ನ ಪಾಲಿನ ಅನುದಾನ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು. ಪುರಸಭೆ ವಾಣಿಜ್ಯ ಕಟ್ಟಡ ವ್ಯಾಪ್ತಿಯಲ್ಲಿ ಗುಂಡೂರಾಯರ ಪ್ರತಿಮೆ ನಿರ್ಮಾಣಕ್ಕೆ ಚಿಂತನೆ ಹರಿಸಲಾಗಿದೆ. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ಸಚಿವರ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.
ಕುಶಾಲನಗರ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಕೆ. ಎಸ್.ರಾಜಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಿರಿಯ ವಕೀಲರಾದ ಆರ್.ಕೆ. ನಾಗೇಂದ್ರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕುಶಾಲನಗರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಕೂಡಿಗೆ ಭಾಗದಲ್ಲಿ ಕೃಷಿ ಕಾಲೇಜು ಸೇರಿದಂತೆ ಬ್ರಾಹ್ಮಣ ಸಮಾಜಕ್ಕೆ ಕುಶಾಲನಗರದಲ್ಲಿ ಸುಸಜ್ಜಿತ ಸಭಾಂಗಣ ಒಂದನ್ನು ನಿರ್ಮಿಸಲು ಸಹಕರಿಸುವಂತೆ ಸಚಿವರಿಗೆ ಮನವಿ ಮಾಡಿದರು.
ಸನ್ಮಾನ- ಸಭೆಯಲ್ಲಿ ದಿನೇಶ್ ಗುಂಡರಾವ್ ಮತ್ತು ಕ್ಷೇತ್ರ ಶಾಸಕರಾದ ಮಂತರ್ ಗೌಡ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಪ್ರಮುಖರಾದ ಡಾ. ರಾಧಾಕೃಷ್ಣ, ಮಂಜುನಾಥ ಗುಂಡೂರಾವ್ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಸದಸ್ಯರು ಇದ್ದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.