Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ : ಟಿ.ಶೆಟ್ಟಿಗೇರಿಯಲ್ಲಿ ಘಟನೆ*
ಇತ್ತೀಚಿನ ಸುದ್ದಿಗಳು

*ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ : ಟಿ.ಶೆಟ್ಟಿಗೇರಿಯಲ್ಲಿ ಘಟನೆ*

December 18, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.18 : ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ.
ನಂದಿನಿ ಕೊಲೆಯಾದ ಮಹಿಳೆಯಾಗಿದ್ದು, ಈಕೆಯ ಪತಿ ಪಣಿಯರವರ ಮಂಜು ಎಂಬಾತನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕಾಫಿ ತೋಟದ ಲೈನ್ ಮನೆಯೊಂದರಲ್ಲಿ ವಾಸವಾಗಿದ್ದ ದಂಪತಿ ನಡುವೆ ಮಕ್ಕಳಾಗದಿದ್ದ ಕಾರಣಕ್ಕೆ ಕಲಹ ನಡೆಯುತಿತ್ತು ಎನ್ನಲಾಗಿದೆ. ಡಿ.17ರಂದು ರಾತ್ರಿ ಮಂಜು ಮದ್ಯದ ಅಮಲಿನಲ್ಲಿ ಕಲಹ ನಡೆಸಿ ಪತ್ನಿ ನಂದಿನಿಯ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಲ್ಲೆಯಿಂದ ಪತ್ನಿ ಸಾವನ್ನಪ್ಪಿರುವುದನ್ನು ಅರಿತ ಮಂಜು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಶ್ರೀಮಂಗಲ ಪೊಲೀಸರು ಹಾಗೂ ಹಾಗೂ ಅಪರಾಧ ಕೃತ್ಯ ಪತ್ತೆ ಅಧಿಕಾರಿಗಳ ವಿಶೇಷ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಸೋಮವಾರಪೇಟೆ : ಡಿ.24 ರಂದು ಹನುಮ ಜಯಂತಿ*
Next Article *ಕೊಡಗು : ಸ್ಕ್ಯಾನಿಂಗ್ ಕೇಂದ್ರ ನಿಗಾ ವಹಿಸಿ : ಭ್ರೂಣಹತ್ಯೆ ಗಂಭೀರವಾಗಿ ಪರಿಗಣಿಸಿ : ಸಚಿವ ದಿನೇಶ್ ಗುಂಡೂರಾವ್ ಸೂಚನೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.