Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.26 ರಿಂದ ರಾಜಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.26 ರಿಂದ ರಾಜಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ*

ಡಿಸೆಂಬರ್ 20, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.20 : ನಗರದ ರಾಜಸೀಟು ಉದ್ಯಾನವನದಲ್ಲಿ ಪ್ರಸಕ್ತ ಸಾಲಿನ ‘ಫಲಪುಷ್ಪ ಪ್ರದರ್ಶನ’ವನ್ನು ಜನವರಿ, 26 ರಿಂದ ಮೂರು ದಿನಗಳ ಕಾಲ ನಡೆಯಲಿದೆ.
ರಾಜಸೀಟು ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಭೇಟಿ ನೀಡುವ ಪ್ರತೀ ಪ್ರವಾಸಿಗರು ರಾಜಾಸೀಟಿಗೆ ಭೇಟಿ ನೀಡಲಿದ್ದಾರೆ. ಆದ್ದರಿಂದ ರಾಜಾಸೀಟು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ಮತ್ತಿತರ ಸಂಬಂಧ ವಿಶೇಷ ಗಮನಹರಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ರಾಜಾಸೀಟು ಮಾರ್ಗದ ರಸ್ತೆಯನ್ನು ಸರಿಪಡಿಸಬೇಕು. ರಾಜಾಸೀಟು ಉದ್ಯಾನವನದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗಿರುವ ನೀರು ಪೂರೈಕೆ ಮತ್ತು ಲೈಟಿಂಗ್ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ರಾಜಾಸೀಟು ಉದ್ಯಾನವನದ ಫೌಂಟೇನ್‍ನ್ನು (ಕಾರಂಜಿ) ಉತ್ತಮವಾಗಿ ನಿರ್ವಹಣೆ ಮಾಡುವಂತೆ ತೋಟಗಾರಿಕೆ ಉಪ ನಿರ್ದೇಶಕರಿಗೆ ತಿಳಿಸಿದರು.


ಫಲಪುಷ್ಪ ಪ್ರದರ್ಶನ ಏರ್ಪಡಿಸುವ ಸಂಬಂಧ ಕೊಡಗು ಜಿಲ್ಲೆಯ ಕಲೆ, ಸಂಸ್ಕøತಿ, ಪರಿಸರ ಮತ್ತಿತರ ವಿಷಯಗಳ ಕುರಿತು ಹಲವು ಮಾಹಿತಿ ನೀಡಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಯೋಗೇಶ್ ಅವರು ಮನವಿ ಮಾಡಿದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ರಾಜಾಸೀಟು ಮುಂಭಾಗದಲ್ಲಿ ರಸ್ತೆ ಬದಿ ರೈಲಿಂಗ್ಸ್ ನಿರ್ಮಾಣ ಮಾಡುವುದು ಅತ್ಯಗತ್ಯ ಎಂದರು.
ರಾಜಾಸೀಟು ಬಳಿ ಕೊಡಗು ಜಿಲ್ಲೆಯ ಪ್ರವಾಸಿತಾಣಗಳ ಸಂಬಂಧ ‘ಮಾಹಿತಿ ಫಲಕ’ ಅಳವಡಿಸುವುದು ಅಗತ್ಯ ಎಂದು ಅನಿತಾ ಭಾಸ್ಕರ್ ಅವರು ಕೋರಿದರು.
ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ, ಕೆಆರ್‍ಐಡಿಎಲ್ ಕಾರ್ಯಪಾಲಕ ಎಂಜಿನಿಯರ್ ಸುರೇಶ್, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.