Facebook Twitter WhatsApp Email Telegram Copy Link ನಾಪೋಕ್ಲು ಡಿ.29 : ಕಕ್ಕುಂದಕಾಡು ಲಕ್ಷ್ಮೀವೆಂಕಟೇಶ್ವರ ದೇವಾಲಯದಲ್ಲಿ ಡಿ.23 ರಂದು ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ದರ್ಶನ ಹಾಗೂ ಪೂಜೆ ನಡೆಯಲಿದೆ. ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳವಂತೆ ದೇವಸ್ಥಾನ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ವರದಿ : ದುಗ್ಗಳ ಸದಾನಂದ
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026