Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತನಲ್ ಕೂರ್ಗ್ ಆಶ್ರಮದಲ್ಲಿ ಎಫ್‌ಎಂಸಿ ಮತ್ತು ಜಿಟಿ ಫೌಂಡೇಶನ್ ವತಿಯಿಂದ ಜನರಲ್ ತಿಮ್ಮಯ್ಯ ಅವರ ಹುಟ್ಟು ಹಬ್ಬ ಆಚರಣೆ*
  • *ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ ಶ್ಲಾಘನೆ*
  • *ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಭಾರತೀಯ ಸೇನಾ ಕ್ಷೇತ್ರದಲ್ಲಿನ ಕಣ್ಮಣಿಗಳು : ಶಾಸಕ ಡಾ.ಮಂತರ್ ಗೌಡ*
  • *ಮಡಿಕೇರಿಯಲ್ಲಿ ಬಾಲಗೋಕುಲ ಬೇಸಿಗೆ ಶಿಬಿರ: ಏಪ್ರಿಲ್ 4ರಿಂದ ಆರಂಭ*
  • *ನಿವೇಶನದ ಹಕ್ಕು ಪತ್ರ ನೀಡದಿದ್ದರೆ ಚುನಾವಣೆ ಬಹಿಷ್ಕಾರ : ಗ್ರಾ.ಪಂ ಎದುರು ವಾಸ*
  • *ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವ*
  • *ರಾಮಲಿಂಗೇಶ್ವರ ದೇವಾಲಯ ಅಭಿವೃದ್ಧಿಗೆ ರೂ.10 ಲಕ್ಷ ಬಿಡುಗಡೆ : ಶಾಸಕ ಡಾ.ಮಂತರ್ ಗೌಡ*
  • *ನಂಜರಾಯಪಟ್ಟಣದಲ್ಲಿ ನಂಜುಂಡೇಶ್ವರ ದೇವರ ವಾರ್ಷಿಕ ಪೂಜೋತ್ಸವ*
  • *ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ : ತ್ರಿವಿಧ ದಾಸೋಹದ ಬ್ರಹ್ಮ : ಸದ್ದುಗದ್ದಲವಿರದ ಸಾಧನೆ ಇಲ್ಲಿ  ಮೌನವಾಗಿ ಗದ್ದುಗೆಯೇರಿದೆ*
  • *ಬರಹ : ಡಾ|| ಕೆ. ಬಿ.ಸೂರ್ಯ ಕುಮಾರ್ …* *ಭಾರತೀಯ ಸೇನೆಯ ಧ್ರುವತಾರೆ ಜನರಲ್ ಕೆ. ಎಸ್.ತಿಮ್ಮಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೊಸ ವರ್ಷಾಚರಣೆ ಸಂದರ್ಭ ಮಾದಕ ವಸ್ತು ಮಾರಾಟ ಮಾಡಿದರೆ, ಬಳಸಿದರೆ ಕಾನೂನು ಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಹೊಸ ವರ್ಷಾಚರಣೆ ಸಂದರ್ಭ ಮಾದಕ ವಸ್ತು ಮಾರಾಟ ಮಾಡಿದರೆ, ಬಳಸಿದರೆ ಕಾನೂನು ಕ್ರಮ*

ಡಿಸೆಂಬರ್ 21, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.21 : 2024 ರ ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ/ ಹೊರಜಿಲ್ಲೆ/ ಹೊರರಾಜ್ಯಗಳಿಂದ ಪ್ರವಾಸದ ನಿಮಿತ್ತ ಆಗಮಿಸಿ ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳಲ್ಲಿ ತಂಗಲು ಬರುವ ಪ್ರವಾಸಿಗರು ರೆವಾ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು/ಬಳಕೆ ಮಾಡುವುದು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228300, 9480804900 ಕ್ಕೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮನವಿ ಮಾಡಿದ್ದಾರೆ.
ಶಬ್ಧ ಮಾಲಿನ್ಯ ನಿಯಂತ್ರಣ ಮಂಡಳಿ ವಿಂಗಡಿಸಿರುವ ಪ್ರದೇಶಗಳಲ್ಲಿ ನಿಗಧಿಪಡಿಸಿರುವ ಡೆಸಿಬಲ್‍ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ/ಧ್ವನಿವರ್ಧಕಗಳನ್ನು ಉಪಯೋಗಿಸಬಾರದು ಹಾಗೂ ಪ್ರವಾಸಿಗರು ಬಳಸಲು ಯಾವುದೇ ರೀತಿಯ ಅವಕಾಶಗಳನ್ನು ನೀಡಬಾರದು.
ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು/ಬಳಕೆ ಮಾಡುವುದು ಕಂಡುಬಂದಲ್ಲಿ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳ ಮಾಲೀಕರು ಹಾಗೂ ಮಧ್ಯವರ್ತಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಮತ್ತು ಮಾಹಿತಿ ನೀಡದೇ ಮಾದಕ ವಸ್ತುಗಳನ್ನು ಮಾರಟ/ಬಳಕೆ ಮಾಡಲು ಸಹಕರಿಸಿರುವುದು ಕಂಡುಬಂದಲ್ಲಿ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳ ಮಾಲೀಕರು ಹಾಗೂ ಮಧ್ಯವರ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಗೆ ಕರೆ ಮಾಡಬೇಕು. ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಕೋರಿರುವ ಎಸ್‍ಪಿ, ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತನಲ್ ಕೂರ್ಗ್ ಆಶ್ರಮದಲ್ಲಿ ಎಫ್‌ಎಂಸಿ ಮತ್ತು ಜಿಟಿ ಫೌಂಡೇಶನ್ ವತಿಯಿಂದ ಜನರಲ್ ತಿಮ್ಮಯ್ಯ ಅವರ ಹುಟ್ಟು ಹಬ್ಬ ಆಚರಣೆ*

ಮಾರ್ಚ್ 31, 2026

*ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ ಶ್ಲಾಘನೆ*

ಮಾರ್ಚ್ 31, 2026

*ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಭಾರತೀಯ ಸೇನಾ ಕ್ಷೇತ್ರದಲ್ಲಿನ ಕಣ್ಮಣಿಗಳು : ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 31, 2026

*ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ : ಶಾಸಕ ಎ.ಎಸ್.ಪೊನ್ನಣ್ಣ ಶ್ಲಾಘನೆ*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ…

*ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಭಾರತೀಯ ಸೇನಾ ಕ್ಷೇತ್ರದಲ್ಲಿನ ಕಣ್ಮಣಿಗಳು : ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 31, 2026

*ಮಡಿಕೇರಿಯಲ್ಲಿ ಬಾಲಗೋಕುಲ ಬೇಸಿಗೆ ಶಿಬಿರ: ಏಪ್ರಿಲ್ 4ರಿಂದ ಆರಂಭ*

ಮಾರ್ಚ್ 31, 2026

*ನಿವೇಶನದ ಹಕ್ಕು ಪತ್ರ ನೀಡದಿದ್ದರೆ ಚುನಾವಣೆ ಬಹಿಷ್ಕಾರ : ಗ್ರಾ.ಪಂ ಎದುರು ವಾಸ*

ಮಾರ್ಚ್ 31, 2026

*ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವ*

ಮಾರ್ಚ್ 31, 2026

*ರಾಮಲಿಂಗೇಶ್ವರ ದೇವಾಲಯ ಅಭಿವೃದ್ಧಿಗೆ ರೂ.10 ಲಕ್ಷ ಬಿಡುಗಡೆ : ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 31, 2026

*ನಂಜರಾಯಪಟ್ಟಣದಲ್ಲಿ ನಂಜುಂಡೇಶ್ವರ ದೇವರ ವಾರ್ಷಿಕ ಪೂಜೋತ್ಸವ*

ಮಾರ್ಚ್ 31, 2026

*ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ : ತ್ರಿವಿಧ ದಾಸೋಹದ ಬ್ರಹ್ಮ : ಸದ್ದುಗದ್ದಲವಿರದ ಸಾಧನೆ ಇಲ್ಲಿ  ಮೌನವಾಗಿ ಗದ್ದುಗೆಯೇರಿದೆ*

ಮಾರ್ಚ್ 31, 2026

*ಬರಹ : ಡಾ|| ಕೆ. ಬಿ.ಸೂರ್ಯ ಕುಮಾರ್ …* *ಭಾರತೀಯ ಸೇನೆಯ ಧ್ರುವತಾರೆ ಜನರಲ್ ಕೆ. ಎಸ್.ತಿಮ್ಮಯ್ಯ*

ಮಾರ್ಚ್ 31, 2026

*ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.