Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಗಮನ ಸೆಳೆದ ಜಾನಪದ ಹಾಗೂ ವೀರಗಾಸೆ ನೃತ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಗಮನ ಸೆಳೆದ ಜಾನಪದ ಹಾಗೂ ವೀರಗಾಸೆ ನೃತ್ಯ*

ಡಿಸೆಂಬರ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.21 : ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆ ಅಭಿವ್ಯಕ್ತಪಡಿಸಲು ಸೂಕ್ತ ವೇದಿಕೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಕಾಂತ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸಂತ ಮೈಕಲರ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳ ಆಸಕ್ತಿ ಅಭಿರುಚಿ ಗುರುತಿಸಿ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ರೂಪಿಸಲು ಉತ್ತಮ ವೇದಿಕೆಯಾಗಿದೆ. ಕೊಡಗು ಜಿಲ್ಲೆಯಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಯಶಸ್ಸು ಗಳಿಸಬೇಕು ಎಂದು ಸಲಹೆ ಮಾಡಿದರು.


ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಿ.ಟಿ.ಸೋಮಶೇಖರ್ ಅವರು ಮಾತನಾಡಿ ಎಲೆ ಮರೆಯ ಕಾಯಿಯಂತೆ ಗೂಡಿನಲ್ಲಿ ಇರುವವರಿಗೆ ಪ್ರತಿಭೆ ಹೊರತರಲು ಸೂಕ್ತ ವೇದಿಕೆಯಾಗಿದೆ ಎಂದರು.
ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆಸಕ್ತಿ ಇರುವ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೌಢ ಹಂತ ಮೊದಲ ಮೆಟ್ಟಿಲು ಇದನ್ನು ಗುರುತಿಸಿ ಅವಕಾಶ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಪೋಷಕರಿಗೆ, ಶಿಕ್ಷಕರಿಗೆ ಕೀರ್ತಿ ತರುವಂತಾಗಲಿ ಎಂದು ಕೋರಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿಯಾದ ಎಸ್.ಎ.ಯೋಗೇಶ್ ಮಾತನಾಡಿ ಸಾಹಿತ್ಯ ಸಂಗೀತ, ಕಲೆ, ಹಾಡುಗಾರಿಕೆ, ನೃತ್ಯ ಹೀಗೆ ಹಲವು ಚಟುವಟಿಕೆಗಳು ಜೀವನದಲ್ಲಿ ಯಶಸ್ಸು ತಂದುಕೊಡುತ್ತದೆ. ಕ್ರೀಡೆ ದೈಹಿಕ ಆರೋಗ್ಯ ನೀಡುತ್ತದೆ. ಹಾಗೆಯೇ ನೃತ್ಯ ಸಂಗೀತ ಮಾನಸಿಕ ಆರೋಗ್ಯ ನೀಡುತ್ತದೆ ಎಂದು ತಿಳಿಸಿದರು.
ಜಿಲ್ಲಾ ಉಪ ಯೋಜನಾ ಸಂಯೋಜಕರಾದ ಸೌಮ್ಯ ಪೊನ್ನಪ್ಪ ಮಾತನಾಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವಲ್ಲಿ ಪೋಷಕರ ಪಾತ್ರ ಹಾಗೂ ಶಿಕ್ಷಕರ ಪಾತ್ರ ಮಹತ್ತರದಾಗಿದೆ ವಿದ್ಯಾರ್ಥಿಗಳು ಗೆಲುವಿಗೆ ಪ್ರಾಮುಖ್ಯತೆ ನೀಡದೆ ಭಾಗವಹಿಸುವಿಕೆಗೆ ಪ್ರಾಮುಖ್ಯತೆ ನೀಡಬೇಕು ಯಶಸ್ಸು ಇಂದಲ್ಲ ನಾಳೆ ಕಾಣಬಹುದು ಭಾಗವಹಿಸುವಿಕೆಯ ಮನೋಭಾವ ಇದ್ದರೆ ಸಾಧಿಸುವ ಮೆಟ್ಟಿಲು ತೆರೆದಂತೆ ಎಂದು ತಿಳಿಸಿದರು.
ಜನಪದ ಗೀತೆ, ನೃತ್ಯ, ಸಂಗೀತ, ಭರತನಾಟ್ಯ, ಕೋಲಾಟ, ರಂಗೋಲಿ ಸ್ಪರ್ಧೆ, ಛದ್ಮವೇಷ, ಛಾಯಾಚಿತ್ರ ಮತ್ತಿತರ ಸ್ಪರ್ಧೆಗಳು ಜರುಗಿದವು. ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು.
ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸದಾಶಿವ ಪಲ್ಲೇದ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಪೆರಾಜೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಕಿರಣ್ ಪಿಎಂ, ವಿಜ್ಞಾನ ಪರಿಷತ್ತಿನ ಅಧ್ಯಕ್ಷರಾದ ಟಿ.ಜಿ.ಪ್ರೇಮ್‍ಕುಮಾರ್ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.