Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ*
ಇತ್ತೀಚಿನ ಸುದ್ದಿಗಳು

*ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ*

ಡಿಸೆಂಬರ್ 22, 20231 Min Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮೈಸೂರು ಡಿ 22: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿದರು.

ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್  ವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಜಿಲ್ಲೆಯ ಶಾಸಕರುಗಳಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡರು, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡರು, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಮದನ್ ಗೌಡ, ಪತ್ರಕರ್ತರ ಸಂಘಗಳ ಒಕ್ಕೂಟದ ಮುಖಂಡರಾದ ಮಲ್ಲಿಕಾರ್ಜುನಯ್ಯ ಸೇರಿ ಹಲವು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಗಣಿತ ಪರೀಕ್ಷೆಯಲ್ಲಿ ಕಕ್ಕಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಸಾಧನೆ*
Next Article *ಮೂರ್ನಾಡು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ : ಶಿಕ್ಷಣ ಸಂಸ್ಥೆಗಳ ಮೂಲಕ ದೇಶದ ಬದಲಾವಣೆ ಸಾಧ್ಯ : ಎಸ್ಪಿ ಕೆ.ರಾಮರಾಜನ್*

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

ಹೊಸದಿಲ್ಲಿ, ಮಾರ್ಚ್ 2, 2026: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ಜಾಗತಿಕ ಆರ್ಥಿಕತೆಯನ್ನು ಅಸ್ತವ್ಯಸ್ತಗೊಳಿಸಿದ್ದು, ಭಾರತದ ಮೇಲೆ ಇದರ…

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.