Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ವಾರ್ಷಿಕ ಕ್ರೀಡಾಕೂಟ : ಸತತ ಪರಿಶ್ರಮದಿಂದ ಉಜ್ವಲ ಭವಿಷ್ಯ : ಪ್ರವೀಣ್ ಶೆಟ್ಟಿ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ವಾರ್ಷಿಕ ಕ್ರೀಡಾಕೂಟ : ಸತತ ಪರಿಶ್ರಮದಿಂದ ಉಜ್ವಲ ಭವಿಷ್ಯ : ಪ್ರವೀಣ್ ಶೆಟ್ಟಿ

ಡಿಸೆಂಬರ್ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಡಿ.23 : ಗುರಿಯನ್ನು ನಿರ್ಧರಿಸಿ ಕಾರ್ಯಯೋಜನೆಯನ್ನು ತಯಾರಿಸಿದ ಮೇಲೆ ಪ್ರತಿದಿನ ನಿಷ್ಠೆಯಿಂದ ಶ್ರಮವಹಿಸಿ ಅಭ್ಯಾಸ ಮಾಡಿದರೆ ನಮ್ಮ ನಾಳೆಗಳು ಉಜ್ವಲವಾಗುವುದರಲ್ಲಿ ಸಂದೇಹವಿಲ್ಲ ಎಂದು ಸುಳ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾರ್ಷಿಕ ಕ್ರೀಡಾ ಕೂಟದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಮಾನಸಿಕ ಗುರಿಯನ್ನು ಮುಟ್ಟಲು ದೈಹಿಕ ಸಾಮರ್ಥ್ಯ ಮುಖ್ಯವಾಗಿದೆ. ಈ ದೈಹಿಕ ಸಾಮರ್ಥ್ಯವನ್ನು ಗಳಿಸಿಕೊಳ್ಳಲು ನಿತ್ಯ ಮಿತವಾದ ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ಅಗತ್ಯ ಎಂದು ಹೇಳಿದರು. ಸಮಾಜದಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಂತು ಉತ್ತಮ ತಂತ್ರಜ್ಞರಾಗಿ ಎಂದು ಅವರು ಹಾರೈಸಿದರು.
ಗೌರವ ಅತಿಥಿಗಳಾದ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್ ಮಾತನಾಡಿ ನಿರಂತರ ಪ್ರೋತ್ಸಾಹ, ಉತ್ತಮ ತರಬೇತಿ ಹಾಗೂ ಉನ್ನತ ಸಾಧನೆ ಇದ್ದಾಗ ನಾವು ಖಂಡಿತವಾಗಿಯೂ ಮೇಲ್ಮಟ್ಟಕ್ಕೆ ಏರಬಲ್ಲೆವು ಎಂದರು. ಸತತ ಎರಡು ವರ್ಷಗಳಿಂದ ನಮ್ಮ ಕಾಲೇಜಿನ ತಂಡವು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಚಾಂಪಿಯನ್ ಆಗಿರುವುದೇ ಇದಕ್ಕೆ ಉದಾಹರಣೆ. ಶಿಸ್ತನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ಕಳೆದೆರಡು ವರ್ಷಗಳಲ್ಲಿ ಕಾಲೇಜಿನ ಕ್ರೀಡಾ ಸಾಧನೆಯು ಉನ್ನತ ಮಟ್ಟದಲ್ಲಿದ್ದು ಇದರ ಹಿಂದೆ ಅನೇಕರ ಶ್ರಮ ಅಡಗಿದೆ ಅವರೆಲ್ಲರೂ ಅಭಿನಂದನಾರ್ಹರು ಎಂದರು. ಸೋಲನ್ನು ಸವಾಲಾಗಿ ಸ್ವೀಕರಿಸುವ ಮನೊಭಾವವನ್ನು ಎಲ್ಲರೂ ಬೆಳೆಸಿಕೊಂಡರೆ ಸಣ್ಣ ಸಣ್ಣ ವಿಷಯಗಳಿಗೆ ಧೃತಿಗೆಡುವ ಪ್ರಮೇಯವು ಬರಲಾರದು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಮಾತನಾಡಿ ಜಯ ಅಪಜಯಗಳು ಸಾಮಾನ್ಯ ಅದನ್ನು ತಡೆಗಟ್ಟಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಆದರೆ ಅದನ್ನು ಸ್ವೀಕರಿಸುವ ಮತ್ತು ಅದರಿಂದ ಪಾಠ ಕಲಿಯುವ ಸಾಧ್ಯತೆ ಮಾತ್ರ ನಮಗಿದೆ. ಉತ್ತಮ ಕ್ರೀಡಾಪಟುವಾಗಬೇಕಾದರೆ ಸಮತೋಲಿತ ಆಹಾರ, ಪರಿಶ್ರಮದ ಅಭ್ಯಾಸ ಅಗತ್ಯ ಇದು ವ್ಯಕ್ತಿಯನ್ನು ಉನ್ನತ ಸ್ಥಾನಕ್ಕೆ ಏರಿಸಬಲ್ಲದು ಮತ್ತು ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಬಲ್ಲದು ಎಂದರು.
ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ ಭಟ್, ಭಾರತೀಯ ಸೇನಾಪಡೆಗಳ ವಿಶ್ರಾಂತ ಅತ್ಲೆಟಿಕ್ ತರಬೇತುದಾರ ರವಿಶಂಕರ್ ಮುಕುಂದ, ಪುತ್ತೂರಿನ ಯುವಜನ ಹಾಗೂ ಕ್ರೀಡಾ ಇಲಾಖೆಯ ಅಧಿಕಾರಿ ಶ್ರೀಕಾಂತ್ ಪೂಜಾರಿ ಬಿರಾವು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಳೆದ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಸಾಧನೆಯನ್ನು ಮಾಡಿದ ಕ್ರೀಡಾಪಟುಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಆಕರ್ಷಕ ಪಥ ಸಂಚಲನವನ್ನು ಮಾಡಿದ ತಂಡಗಳನ್ನು ಆರಿಸುವಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ.ಜ್ಯೋತಿ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ಕುಮಾರ್ ಅವರು ಸಹಕರಿಸಿದರು. ಪಥ ಸಂಚಲನದಲ್ಲಿ ಇಲೆಕ್ಟಾçನಿಕ್ಸ್ ಎಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರಥಮ, ಎಂಬಿಎ ವಿದ್ಯಾರ್ಥಿಗಳು ದ್ವಿತೀಯ ಹಾಗೂ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಳು ತೃತೀಯ ಸ್ಥಾನವನ್ನು ಪಡೆದುಕೊಂಡರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಸ್ವಾಗತಿಸಿ, ಪ್ರೊ.ಭಾರತಿ ವಂದಿಸಿದರು. ಪ್ರೊ.ನೀಮಾ ಹಾಗೂ ಪ್ರೊ.ಸೌಜನ್ಯ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.