Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದ ವಿವಿಧೆಡೆ ಸಂಭ್ರಮದ ಕ್ರಿಸ್‍ಮಸ್ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದ ವಿವಿಧೆಡೆ ಸಂಭ್ರಮದ ಕ್ರಿಸ್‍ಮಸ್ ಆಚರಣೆ*

ಡಿಸೆಂಬರ್ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಡಿ.25 : ಏಸುಕ್ರಿಸ್ತನ ಜನ್ಮದಿನ ಕ್ರಿಸ್‍ಮಸ್ ಹಬ್ಬವನ್ನು ಸುಂಟಿಕೊಪ್ಪದ ವಿವಿಧೆಡೆ ಸಂಭ್ರಮದಿಂದ ಆಚರಿಸಿದರು.

ಸಂತ ಅಂತೋಣಿ ದೇವಾಲಯದಲ್ಲಿ  ಪ್ರಭು ಕ್ರಿಸ್ತರ ಜನನದ ಸ್ಥಳವಾದ ಗೋದಾಲಿಯನ್ನು ನಿರ್ಮಿಸಿ ಅದರಲ್ಲಿ ಏಸುಕ್ರಿಸ್ತರನ್ನು ಪ್ರತಿಷ್ಠಾಪಿಸುವ ಮೂಲಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ಕ್ರೈಸ್ತ ಭಾಂದವರು ಅಡಂಬರ ದಿವ್ಯ ಬಲಿಪೂಜೆ ಆರಾಧನೆಯಲ್ಲಿ ಪಾಲ್ಗೊಂಡು ಮುಂಬತ್ತಿಯನ್ನು ಹಚ್ಚಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬೆಂಗಳೂರಿನ ಯೇಸು ರಕ್ಷಕರ ದೇವಾಲಯದ ಧರ್ಮಗುರು ರಾಬಿನ್, ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಫಾ. ಅರುಳ್‍ಸೇಲ್ವಕುಮಾರ್, ಸಹಾಯಕ ಧರ್ಮಗುರುಗಳಾದ ನವೀನ್ ಗಾಯನ ಬಲಿಪೂಜೆ ಹಾಗೂ ಪ್ರಭೋದನೆಯನ್ನು ನೇರವೇರಿಸಿದರು.

ಸಂತ ಕ್ಲಾರ ಕಾನ್ವೆಂಟಿನ ಕನ್ಯಾಸ್ತ್ರೀಯರು, ಮಕ್ಕಳು, ಯುವಕ, ಯವತಿರು, ಪುರುಷ ಹಾಗೂ ಮಹಿಳೆಯರು ನೂರಾರು ಸಂಖ್ಯೆಯಲ್ಲಿ ಸೇರಿದ ಕ್ರೈಸ್ತ ಭಾಂದವರು ಒಬ್ಬರಿಗೊಬ್ಬರು ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

7ನೇ ಹೋಸಕೋಟೆ :: ಸುಂಟಿಕೊಪ್ಪ ವ್ಯಾಪ್ತಿಯ 7ನೇ ಹೊಸಕೋಟೆ ಸಂತ ಸೆಬಾಸ್ಟಿನ್ ದೇವಾಲಯದ ಧರ್ಮಗುರುಗಳಾದ ರೇ.ಫಾ.ಸುನಿಲ್ ದಿವ್ಯ ಬಲಿಪೂಜೆಯನ್ನು ನೆರವೇರಿಸಿದರು. ಸುಂಟಿಕೊಪ್ಪ ಸಿಎಸ್‍ಐ ಇಮಾನ್ಯುವೇಲ್ ಚರ್ಚ್ ಸಭಾಪಾಲಕರಾದ ಜೋಯೆಲ್ ಸುಹಾಸ್ ಪ್ರಾರ್ಥನಾ ಕೂಟವನ್ನು ನಡೆಸಿದರು. ನಂತರ ಚರ್ಚ್ ಆವರಣದಲ್ಲಿ 24ನೇ ವರ್ಷದ ಮಕ್ಕಳ ಕ್ರಿಸ್‍ಮಸ್ ಅಂಗವಾಗಿ ಮಕ್ಕಳು ಸಾಂತಕ್ಲಾಸ್ ವೇಷದೊಂದಿಗೆ ನೃತ್ಯ ಹಾಗೂ ಯೇಸುವಿನ ಜನನದ ರೂಪಕವನ್ನು ಪ್ರದರ್ಶಿಸಿದರು. ನಂತರ ಒಬ್ಬರಿಗೊಬ್ಬರು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು.

ಮಾದಾಪುರ :: ಮಾದಾಪುರ ನಿರ್ಮಲಮಾತೆ ದೇವಾಲಯದ ಧರ್ಮಗುರುಗಳಾದ ಫಾ.ರಾಜೇಶ್ ಹಟ್ಟಿಹೊಳೆಯ ಜಪಸರ ಮಾತೆ ದೇವಾಲಯದಲ್ಲಿ ಧರ್ಮಗುರು ಫಾ.ಗಿಲ್ಬರ್ಟ್ ಡಿಸಿಲ್ವ ಪ್ರಾರ್ಥನೆ, ಬಲಿಪೂಜೆ ಹಾಗೂ ಪ್ರಭೋದನೆಯನ್ನು ನೀಡಿದರು.
ನೂರಾರು ಸಂಖ್ಯೆಯಲ್ಲಿ ಕ್ರೈಸ್ತಭಕ್ತಾಧಿಗಳು ಪಾಲ್ಗೊಂಡು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಂಭ್ರಮದಿಂದ ಹಬ್ಬವನ್ನು ಆಚರಿಸಿಕೊಂಡರು.

ಕ್ರೈಸ್ತಭಾಂದವರು ನಂತರ ಒಬ್ಬರಿಗೊಬ್ಬರು ಶುಭಾಶಯ ವಿನಿಮಯ ಮಾಡಿಕೊಂಡರು ಮನೆಗಳಿಗೆ ತೆರಳಿ ಬಾರೀ ಬೋಜನವನ್ನು ತಯಾರಿಸಿ ಕುಟುಂಬಸ್ಥರೊಂದಿಗೆ ಸವಿದರು.
ಡಿ.1 ರಿಂದ 23 ದಿನಗಳ ಕಾಲ ದೇವಾಲಯಗಳ ಧರ್ಮಗುರುಗಳು, ಕನ್ಯಾಸ್ತ್ರೀಯರು, ದೇವಾಲಯಗಳ ಗಾಯನ ವೃಂದಾ, ಪಾಲನಾ ಸಮಿತಿ ಹಾಗೂ ಯುವಕ ಯುವತಿಯರು ಮಕ್ಕಳು ಕ್ರಿಸ್ತ ಜನ್ಮದಿನಕ್ಕೆ ಸಿದ್ಧತೆಗಾಗಿ ಪ್ರತಿ ಕ್ರೈಸ್ತ ಭಾಂಧವರ ಮನೆಗಳಿಗೆ ಕ್ಯಾರೋಲ್ ಗಾಯನ ತಂಡ ಹಾಗೂ ಸಂತಕ್ಲಾಸ್ ವೇಷಧಾರಿಗಳೊಂದಿಗೆ ಮನೆ ಮನೆಗೆ ತೆರಳಿ ಪ್ರಾರ್ಥಿಸಿ, ಆರ್ಶಿವಚಿಸಿ ಹಾಗೂ ಶುಭ ಹಾರೈಸಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.