Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಸಹಕಾರ ಕ್ಷೇತ್ರಜ ಬಲವರ್ಧನೆ ಹಾಗೂ ಆಡಳಿತ ಸುಧಾರಣೆಗೆ ಶ್ರಮಿಸಿ: ಎ.ಕೆ.ಮನುಮುತ್ತಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಸಹಕಾರ ಕ್ಷೇತ್ರಜ ಬಲವರ್ಧನೆ ಹಾಗೂ ಆಡಳಿತ ಸುಧಾರಣೆಗೆ ಶ್ರಮಿಸಿ: ಎ.ಕೆ.ಮನುಮುತ್ತಪ್ಪ*

ಡಿಸೆಂಬರ್ 26, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.19 : ಸರ್ಕಾರ ಸಹಕಾರ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದು, ಆ ನಿಟ್ಟಿನಲ್ಲಿ ಹೊಸ ಹೊಸ ಯೋಜನೆ ಅಳವಡಿಸಿಕೊಂಡು ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಮತ್ತು ಆಡಳಿತ ವ್ಯವಸ್ಥೆಯನ್ನು ಸುಧಾರಿಸಲು ಅಗತ್ಯ ಕ್ರಮವಹಿಸಬೇಕಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಎ.ಕೆ.ಮನುಮುತ್ತಪ್ಪ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯರ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕೃಷಿಯೇತರ ಮತ್ತು ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಆದಾಯ ತೆರಿಗೆ, ಜಿಎಸ್‍ಟಿ ಮತ್ತು ಸಹಕಾರ ಸಂಘಗಳ ಆಡಳಿತ ನಿರ್ವಹಣೆ ಕುರಿತು ನಗರದ ಮಯೂರ ವ್ಯಾಲಿ ವ್ಯೂ ಹೋಟೆಲ್‍ನಲ್ಲಿ ನಡೆದ ರಾಜ್ಯ ಮಟ್ಟದ ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯವನ್ನೇ ಸ್ಥಾಪಿಸಿ ಸಹಕಾರ ಕ್ಷೇತ್ರದ ಮಹತ್ವವನ್ನು ತಿಳಿದು ಸಹಕಾರ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡಿದೆ. ಆ ನಿಟ್ಟಿನಲ್ಲಿ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಮನುಮುತ್ತಪ್ಪ ಮನವಿ ಮಾಡಿದರು.
ರಾಷ್ಟ್ರದ ಅಭಿವೃದ್ಧಿಗೆ ಸಹಕಾರ ಕ್ಷೇತ್ರಗಳು ಸಹ ಪ್ರಮುಖ ಪಾತ್ರ ವಹಿಸುತ್ತಿದ್ದು, ಸಹಕಾರ ಕ್ಷೇತ್ರಗಳು ಕೃಷಿ, ತೋಟಗಾರಿಕೆ, ಪಶುಪಾಲನೆ ಸೇರಿದಂತೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿದೆ ಎಂದು ಅವರು ವಿವರಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಕೌಶಲ್ಯವನ್ನು ಹೆಚ್ಚಿಸಿಕೊಂಡು ಸಹಕಾರ ಸಂಘಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಬೇಕಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು ಹೇಳಿದರು.
ಸರ್ಕಾರದ ವಿವಿಧ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಹಕಾರ ಸಂಘಗಳ ಪಾತ್ರವೂ ಇದೆ ಎಂಬುದನ್ನು ಮರೆಯುವಂತಿಲ್ಲ. ಆ ನಿಟ್ಟಿನಲ್ಲಿ ಗ್ರಾಮೀಣ ಸಹಕಾರ ಸಂಘಗಳು ಆರ್ಥಿಕ ಶಕ್ತಿ ಕೇಂದ್ರಗಳಾಗಿ ಅಭಿವೃದ್ಧಿ ಸಾಧಿಸಬೇಕು ಎಂದು ಹೇಳಿದರು.

ಮೈಸೂರಿನ ಎಂಸಿಪಿಸಿಎಸ್ ಸಹಕಾರ ಸಂಘ ಅಭಿವೃದ್ಧಿಗೆ ಭೋಸ್ ದೇವಯ್ಯ ಅವರ ಕೊಡುಗೆ ಅಪಾರವಾಗಿದೆ ಎಂದು ಇದೇ ಸಂದರ್ಭದಲ್ಲಿ ಸ್ಮರಿಸಿದರು.
ಮೈಸೂರಿನಲ್ಲಿರುವ ಎಂಸಿಪಿಸಿಎಸ್ ಸಹಕಾರ ಸಂಘವು ಅಂತರ್ ಜಿಲ್ಲಾ ಕಾಯ್ದೆಯಡಿ ಸಹಕಾರ ಸಂಘ ಸ್ಥಾಪನೆಯಾಗಿದ್ದು, ಈ ಸಂಘದ ಪುನ:ಶ್ಚೇತನಕ್ಕೆ ಭೋಸ್ ದೇವಯ್ಯ ಅವರು ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಡಿಸಿಸಿ ಬ್ಯಾಂಕ್‍ನ ನಿರ್ದೇಶಕರಾದ ಜಲಜಾ ಶೇಖರ್ ಅವರು ಮಾತನಾಡಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಕಾಲ ಕಾಲಕ್ಕೆ ಅಪ್‍ಡೇಟ್ ಮಾಹಿತಿ ನೀಡುವ ಮೂಲಕ ಸಹಕಾರ ಸಂಘಗಳ ಬೆಳವಣಿಗೆಗೆ ಕೈಜೋಡಿಸಿರುವುದು ಶ್ಲಾಘನೀಯ ಕಾರ್ಯ ಎಂದು ಅವರು ಹೇಳಿದರು.
ಹಾಸನ ಜಿಲ್ಲೆಯ ಸನ್ನದು ಲೆಕ್ಕಿಗರಾದ ಎಸ್.ವಿ.ಶಂಭುಲಿಂಗಪ್ಪ ಆದಾಯ ತೆರಿಗೆ ಹಾಗೂ ಜಿಎಸ್‍ಟಿ ಕಟಾವಣೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಜಿಡಿಸಿ ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲರಾದ ಶ್ಯಾಮಲಾ ಅವರು ಸಿಬ್ಬಂದಿ ನೇಮಕಾತಿ ಬಗ್ಗೆ ಮಾತನಾಡಿದರು.
ಕೊಡಗು ಜಿಲ್ಲಾ ಸಹಕಾರ ಯೂನಿಯರ್ ಉಪಾಧ್ಯಕ್ಷರಾದ ಪಿ.ಸಿ.ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರಾದ ರಮೇಶ್ ಚಂಗಪ್ಪ, ರವಿಬಸಪ್ಪ, ಪ್ರೇಮ ಸೋಮಯ್ಯ, ಪಿ.ಸಿ.ಅಚ್ಚಯ್ಯ, ಉಮೇಶ್ ಉತ್ತಪ್ಪ, ಕೃಷ್ಣಗಣಪತಿ, ಪಿ.ಬಿ.ಭರತ್, ಪಿ.ಬಿ.ಯತೀಶ್, ಕನ್ನಂಡ ಸಂಪತ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್, ಮಂಜುಳ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.