Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ : ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಂಜುನಾಥ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ : ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಂಜುನಾಥ್*

ಡಿಸೆಂಬರ್ 27, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.27 : ವಿಕಲಚೇತನರು ಸರಕಾರದ ಸೌಲಭ್ಯಗಳಿಂದ ವಂಚಿತರಾಗದಂತೆ ಎಚ್ಚರ ವಹಿಸಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಮಂಜುನಾಥ್ ಹೇಳಿದರು.
ಅಂತರಾಷ್ಟ್ರಿಯ ವಿಕಲಚೇತನರ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆ” ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಸಾಧನೆಯೇ ಮುಖ್ಯ ಗುರಿಯಾಗಿರಬೇಕು. ಸಂವಿಧಾನ ಹಕ್ಕುಗಳನ್ನು ರಕ್ಷಣೆ ಮಾಡುತ್ತದೆ. ವಿಕಲಚೇತನರನ್ನು ಮುಂದೆ ತರಬೇಕೆನ್ನುವ ಉದ್ದೇಶದಿಂದ ಇಂತ ಕಾರ್ಯಕ್ರಮ ನಡೆಸಲಾಗುತ್ತದೆ. ಹಕ್ಕುಗಳು ಉಲ್ಲಂಘನೆಯಾಗದಂತೆ ಕಾನೂನಿನ ಅರಿವು ಪ್ರತಿಯೋಬ್ಬರು ತಿಳಿದುಕೊಳ್ಳಬೇಕು, ಎಲ್ಲಾ ಜನರಿಗೂ ಸಮಾನ ಹಕ್ಕು ದೊರಕುವಂತಾಗಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಅಧಿಕಾರಿ ರೀತಾ ಮಾತನಾಡಿ, ವಿಕಲಚೇತನರ ಮುಂದಿನ ಜೀವನವನ್ನು ರೂಪಿಸಿಕೊಳ್ಳಲು ಜ್ಞಾನವನ್ನು ರೂಡಿಸಿಕೊಂಡು ತಮ್ಮ ಹಕ್ಕು ಮೂಲಭೂತ ಸೌಲಭ್ಯಗಳನ್ನು ಪಡೆದುಕೊಳ್ಳುವಂತಾಗಬೇಕು. ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಈಗಾಗಲೇ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವ ಯೋಜನೆ, ಸಾಧನ ಸಲಕರಣೆ ಪೂರೈಕೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯ ಉಜ್ವಲವಾಗಲು ಹಿರಿಯರ ಅನುಭವದ ಮಾತನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಕೆ.ಜ್ಯೋತಿ, ವಿದ್ಯಾರ್ಥಿಗಳು ಕ್ಷಣಿಕದ ಆಸೆಗೆ ಭವಿಷ್ಯವನ್ನು ಹಾಳು ಮಾಡಿ ಕೊಳ್ಳಬೇಡಿ. ಹಿರಿಯರ ಆದರ್ಶವನ್ನು ಪಲಿಸಬೇಕು. ಹಾಗೂ ಮೊಬೈಲ್ ಪೋನ್ ದೂರ ಇಟ್ಟು ಶಿಕ್ಷಣದ ಕಡೆಗೆ ಹೆಚ್ಚು ಗಮನ ಹರಿಸುವ ಮೂಲಕ ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಮುಂದಾಗಬೇಕು ಎಂದರು.
ವೇದಿಕೆಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂತೋಷ ಕೊಠಾರಿ, ಪ್ರೌಢಶಾಲಾ ವಿಭಾಗದ ಚಂದ್ರಶೇಖರ್ ಹಾಜರಿದ್ದರು.
ಕಾಲೇಜಿನ ಉಪನ್ಯಾಸಕರಾದ ದಮಯಂತಿ, ಆಂಗ್ಲ ಭಾಷ ಉಪನ್ಯಾಸಕರಾದ ಬಿ.ಎಂ.ನಳಂದ, ನ್ಯಾಯಾಲಯದ ಸಿಬ್ಬಂದಿ ಮಂಜುನಾಥ್ ಹಾಗೂ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಶಿಕ್ಷಕವೃಂದ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.