Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ನಿರ್ಧಿಷ್ಟ ಗುರಿ ಸಾಧಿಸಬೇಕು : ಟಿ.ಸಿ.ಚಂದ್ರನ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ನಿರ್ಧಿಷ್ಟ ಗುರಿ ಸಾಧಿಸಬೇಕು : ಟಿ.ಸಿ.ಚಂದ್ರನ್ ಸಲಹೆ*

ಡಿಸೆಂಬರ್ 28, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಕುಶಾಲನಗರ ಡಿ.28 :   ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲತೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ತಮ್ಮ ನಿರ್ಧಿಷ್ಟ ಗುರಿ ಸಾಧಿಸಬೇಕು ಎಂದು ಕೊಡಗು ಸೇವಾ ಭಾರತಿ ಜಿಲ್ಲಾಧ್ಯಕ್ಷ ಟಿ.ಸಿ.ಚಂದ್ರನ್ ಸಲಹೆ ನೀಡಿದರು.
 ಕುಶಾಲನಗರ  ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ  ನಡೆದ ಕಾಲೇಜಿನ  ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜೀವನದಲ್ಲಿ ಮಹತ್ತರವಾದ ಗುರಿ ಇಟ್ಟು ಕೊಂಡು ಪರಿಶ್ರಮ‌ಪೂರಕವಾಗಿ ಗುರಿ ಸಾಧಿಸುವತ್ತ ವಿದ್ಯಾರ್ಥಿಗಳು ಮುನ್ನಡೆಯಬೇಕು ಎಂದರು.
ವಿಕಸಿತ ಭಾರತ ನಿರ್ಮಾಣದಲ್ಲಿ ಮಹತ್ತರ  ಜವಾಬ್ದಾರಿ ಯುವ ಪೀಳಿಗೆಗೆ ಇದೆ. ರಾಷ್ಟ್ರಭಕ್ತಿ, ರಾಷ್ಟ್ರೀಯ ಜಾಗೃತಿಯೊಂದಿಗೆ ತಮ್ಮ ಬದುಕು ಸಾಧಿಸಬೇಕಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಯುವಜನಾಂಗದಲ್ಲಿ ದೇಶ ಭಕ್ತಿಯ ಕೊರತೆ ಕಂಡು ಬರುತ್ತಿದೆ. ಜೊತೆಗೆ ಸ್ವಾರ್ಥ ಚಿಂತನೆ ಎಲ್ಲಾ ಕ್ಷೇತ್ರಗಳಲ್ಲಿ  ಮನೆ‌ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪಿ.ಆರ್.ವಿಜಯ್ ಮಾತನಾಡಿ, ಪದವಿ ಪೂರ್ವ ಕಾಲೇಜು ಶಿಕ್ಷಣ ವಿದ್ಯಾರ್ಥಿಗಳ ಜೀವನ, ಭವಿಷ್ಯ ರೂಪಿಸುತ್ತದೆ ಎಂದರು.
ಪೋಷಕರು ತಮ್ಮ ಮಕ್ಕಳ  ಸ್ವೇಚ್ಛಾಚಾರದ ಬಗ್ಗೆ ಸೂಕ್ಷ್ಮ ಗಮನವಿರಲಿ ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಟ್ಟು ಓದುವ ಮೂಲಕ ಪಿಯು ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ತರಬೇಕು ಎಂದು ಹೇಳಿದರು.
ವಿವೇಕಾನಂದ ಕಾಲೇಜು ನಿವೃತ್ತ ಪ್ರಾಂಶುಪಾಲ ಎಂ.ನಾಗೇಶ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡದೆ ಓದಿನ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಇದರಿಂದ  ಮುಂದಿನ‌ ಭವಿಷ್ಯ ಉಜ್ವಲವಾಗುತ್ತದೆ ಎಂದು ಹೇಳಿದರು.
ವಿವೇಕಾನಂದ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು.
ಸಾವಯವ ಕೃಷಿಕ ಎಂ.ಬಿ ಅಫ್ತಾರ್ ,ವಿವೇಕಾನಂದ ಪಿಯು ಕಾಲೇಜು ಪ್ರಾಂಶುಪಾಲೆ,
ಕ್ಲಾರ ರೇಷ್ಮ, ಎಂಜಿಎಂ ಪದವಿ ಕಾಲೇಜು ಪ್ರಾಂಶುಪಾಲೆ ಟಿ.ಎ. ಲಿಖಿತ  ಪಾಲ್ಗೊಂಡಿದ್ದರು.
ಮಡಿಕೇರಿ ಪ್ರಾಂಶುಪಾಲ ವಿಜಯ್, ಸಾವಯವ ಕೃಷಿಕ ಅಫ್ತಾಬ್, ಸೇವಾ ಭಾರತಿ ಜಿಲ್ಲಾಧ್ಯಕ್ಷ ಟಿ.ಸಿ.ಚಂದ್ರನ್ ಅವರನ್ನು ಕಾಲೇಜ್ ವತಿಯಿಂದ  ಸನ್ಮಾನಿಸಿ ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳು  ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು.
Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.