Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ವಿವೇಕ ಜಾಗೃತ ಬಳಗದಿಂದ ಸಂತೋಷ ಕೂಟ ಹಾಗೂ ಸಂವರ್ಧನಾ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ವಿವೇಕ ಜಾಗೃತ ಬಳಗದಿಂದ ಸಂತೋಷ ಕೂಟ ಹಾಗೂ ಸಂವರ್ಧನಾ ಕಾರ್ಯಕ್ರಮ*

ಡಿಸೆಂಬರ್ 28, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.28 : ವಿರಾಜಪೇಟೆ ವಿವೇಕ ಜಾಗೃತ ಬಳಗ ಹಾಗೂ ಶ್ರೀಮಂಗಲ ವಿವೇಕ ಜಾಗೃತ ಬಳಗಗಳ ಸಂಯುಕ್ತಾಶ್ರಯದಲ್ಲಿ ಸಂತೋಷ ಕೂಟ ಹಾಗೂ ಸಂವರ್ಧನಾ ಕಾರ್ಯಕ್ರಮ ನಡೆಯಿತು.
ವಿರಾಜಪೇಟೆಯ ಕಾವೇರಿ ಆಶ್ರಮದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಳಗದ ಬೆಳವಣಿಗೆಗೆ ಪೂರಕವಾಗಿ ಹಲವಾರು ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ವಿಸ್ತಾರವಾಗಿ ಡಿವೈನ್ ಪಾರ್ಕ್‍ನ ಹೆಚ್-2 ಹಾಗೂ ಸಿ-2 ಅಧಿಕಾರಿ ಯಶವಂತ ಹಾಗೂ ಎನ್-2 ಅಧಿಕಾರಿ ಶರತ್ ಕುಮಾರ್ ಅವರ ಸಮ್ಮುಖದಲ್ಲಿ ಚರ್ಚಿಸಲಾಯಿತು.


ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಳಗದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಲವು ಮನೋರಂಜನೆ ಸ್ಪರ್ಧೆಗಳಲ್ಲಿ ಭಾವಹಿಸಿದರು. ಇದೇ ಸಂದರ್ಭ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಈ ಸಂದರ್ಭ ಇತ್ತಿಚೆಗೆ ಕೊಡವ ಸಮಾಜದಲ್ಲಿ ದಿವ್ಯತ್ರಯರ ಹಾಗೂ ಪರಮಪೂಜ್ಯ ಡಾಕ್ಟರ್ ಜೀ ಅವರ ಕೃಪೆಯಿಂದ ಸಂಪನ್ನವಾಗಿದ್ದ ಯೋಗ ಪರ್ಯಟನ ಕಾರ್ಯಕ್ರಮಕ್ಕೆ ತಮ್ಮ ತನು ಮನ ಧನ ನೀಡಿ ಸಂಭ್ರಮಕ್ಕೆ ಕಾರಣರಾದ ಎಲ್ಲಾ ವಿವೇಕವೀರರನ್ನು ನೆನೆದು ಅವರ ಸಕಲ ಏಳಿಗೆಗೂ ಭಗವಂತನ ಕೃಪೆ ದೊರೆಯಲಿ ಎಂದು ಪ್ರಾರ್ಥಿಸಿದರರು.
ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿವೇಕ ಜಾಗೃತ ಬಳಗದ ಅಧ್ಯಕ್ಷ ಹೆಚ್.ಡಿ ಲೋಕೇಶ್ ಹಾಗೂ ಶ್ರಿಮಂಗಲ ವಿವೇಕ ಜಾಗೃತ ಬಳಗದ ಅಧ್ಯಕ್ಷರಾದ ಸುಮಿತ್ರ, ಬಳಗದ ಹಿರಿಯರಾದ ಭವಾನಿ ಶಂಕರ್, ಶಶಿಕಲಾ ಭಾಸ್ಕರ್, ಕಾಂಗೀರ ರವಿ ಮಾಚಯ್ಯ, ಬಳಗದ ಗುರುಶ್ರಿ ಸಂದೀಪ್, ಶ್ರೀಮಂಗಲ ಬಳಗದ ವಿವೇಕ ಡಿ.ಎಸ್ ಕುಮಾರ್ ಹಾಗೂ ಎರಡು ಬಳಗದ ಎಲ್ಲಾ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK : ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು…

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.