Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
  • *ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*
  • *ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*
  • *ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*
  • *ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
  • *ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*
  • *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*
  • *ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

*ಕೊಡಗು : ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ*

ಜನವರಿ 2, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.2 : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜನವರಿ, 25 ರೊಳಗೆ ಸಲ್ಲಿಸಬೇಕು. ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ಗೌರವಧನ ರೂ. 9 ಸಾವಿರ. ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ಗೌರವಧನ ರೂ.9 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ / ಅನುತ್ತೀರ್ಣ ಶೇ.40ಕ್ಕಿಂತ ಮೇಲ್ಪಟ್ಟು ಶೇ.75ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು.
ಹುದ್ದೆಗಳು ಖಾಲಿ ಇರುವ ವಿವರ: ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಯು ನಗರಸಭೆ ಮಡಿಕೇರಿ-3 ಕುಶಾಲನಗರ ಪಟ್ಟಣ ಪಂಚಾಯಿತಿ-1, ಸೋಮವಾರಪೇಟೆ ಪಟ್ಟಣ ಪಂಚಾಯಿತಿ- 1 ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿ-1.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಯು ಮಡಿಕೇರಿ ತಾಲ್ಲೂಕಿನ ಕಡಗದಾಳು ಬಲ್ಲಮಾವಟಿ, ಬೇಂಗೂರು, ಕುಂಜಿಲ, ಕೊಣಂಜಗೇರಿ. ವಿರಾಜಪೇಟೆ ತಾಲ್ಲೂಕಿನ ದೇವರಪುರ, ನಿಟ್ಟೂರು, ನಾಲ್ಕೇರಿ, ಪೊನ್ನಪ್ಪಸಂತೆ, ಕೆ.ಬಾಡಗ, ಕಿರುಗೂರು, ಶ್ರೀಮಂಗಲ ಇಲ್ಲಿ ಹುದ್ದೆ ಖಾಲಿ ಇರುತ್ತದೆ.
ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲ್ಲೂಕು ಪಂಚಾಯಿತಿಗಳಲ್ಲಿರುವ ಎಂಆರ್‍ಡಬ್ಲ್ಯುಗಳಿಂದ ಉಚಿತವಾಗಿ ಪಡೆದು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಕಚೇರಿಗೆ ಅಥವಾ ಎಂಆರ್‍ಡಬ್ಲ್ಯುಗಳಿಗೆ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲಾ  ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25 : ಕೊಡಗು ವಿಶ್ವವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ…

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.