Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ : ಸ್ವಸ್ಥ ಸಮಾಜ ನಿರ್ಮಾಣಕ್ಕೆ ಬಡ್ಡಿರ ನಳಿನಿ ಪೂವಯ್ಯ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ : ಸ್ವಸ್ಥ ಸಮಾಜ ನಿರ್ಮಾಣಕ್ಕೆ ಬಡ್ಡಿರ ನಳಿನಿ ಪೂವಯ್ಯ ಕರೆ*

ಜನವರಿ 2, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜ.2 : ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಆಗಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲ ಬಡ್ಡಿರ ನಳಿನಿ ಪೂವಯ್ಯ ಹೇಳಿದರು.
ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸತ್ಯ, ಪ್ರಾಮಾಣಿಕತೆ, ಆತ್ಮವಿಶ್ವಾಸ, ಮಾನವೀಯತೆ ಹೊಂದಿದ ಮಾನವನನ್ನಾಗಿ ರೂಪಿಸುವುದು ಶಿಕ್ಷಕರ ಜವಾಬ್ದಾರಿ. ಪ್ರತಿಯೊಂದು ಮಗುವಿನ ಬುದ್ಧಿವಂತಿಕೆ ಭಿನ್ನವಾಗಿರುತ್ತದೆ. ಪೋಷಕರು ಮಗುವಿನಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.
ವಾರ್ಷಿಕೋತ್ಸವದಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಪ್ರೋತ್ಸಾಹ ದೊರೆಕಿದಂತಾಗುತ್ತದೆ. ಅಂತೆಯೇ ಹೊಸ ವರ್ಷ ಕೂಡ ಸಂಕಲ್ಪಗಳನ್ನು ಮಾಡುವಂತ ದಿನ. ಹೊಸ ವರ್ಷದ ಆಚರಣೆ ಕೇವಲ ಆಚರಣೆಯಲ್ಲಿ ಮುಗಿಯುವುದಿಲ್ಲ. ಹಿಂದಿನ ವರ್ಷಗಳ ಎಡರು ತೊಡರುಗಳನ್ನು ನೆನಪಿಸಿಕೊಂಡು ಹೊಸ ವರ್ಷದಲ್ಲಿ ಸಂಕಲ್ಪ ಮಾಡಿದಾಗ ಹೊಸ ವರ್ಷದ ಆಚರಣೆಗೆ ಒಂದು ಅರ್ಥ ಬರುತ್ತದೆ ಎಂದರು.


ಪರೀಕ್ಷೆಗಾಗಿ ಉತ್ತಮ ಸಿದ್ಧತೆಗಳನ್ನು ವಿದ್ಯಾರ್ಥಿಗಳು ಇಂದಿನಿಂದಲೇ ಸಿದ್ಧಪಡಿಸಿಕೊಳ್ಳಬೇಕು. ಜೀವನದಲ್ಲಿ ಗುರಿಯಿಸಿ ಹಿರಿಯರಿಗೆ ಗೌರವ ಕೊಡುವುದನ್ನು ಕಲಿಯಬೇಕು. ಪೋಷಕರು ತಮ್ಮ ಮಕ್ಕಳನ್ನು ಉತ್ತಮ ಪ್ರಜೆಯನ್ನಾಗಿ ಬೆಳೆಸಬೇಕು ಎಂದರು.
ಶಾಲೆಯ ಪ್ರಾಂಶುಪಾಲ ಬಿ.ಸಿ. ಗಪ್ಪಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿಯ ಸಮಾಜ ಸೇವಕ ಹಿದಾಯತುಲ್ಲ (ಬ್ಲಡ್ ಬಯ್ಯ) ಹಾಗೂ ಕಾರ್ಯದರ್ಶಿ ಜಯ ಗಪ್ಪಣ್ಣ ಹಾಜರಿದ್ದರು.
ವೇದಿಕೆಯಲ್ಲಿದ್ದ ಗಣ್ಯರು ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಶಾಲ ವರದಿಯನ್ನು ಶಿಕ್ಷಕ ಪೊರುಕೊಂಡ ಸುನೀಲ್ ವಾಚಿಸಿ, ಶಿಕ್ಷಕಿ ತಂಗಮ್ಮ ಸ್ವಾಗತಿಸಿದರು. ಶಿಕ್ಷಕಿ ದಿವ್ಯ ಅತಿಥಿ ಪರಿಚಯ ಮಾಡಿ ಶಿಕ್ಷಕಿಯರಾದ ವಸಂತ ಲಕ್ಷ್ಮಿ ಮತ್ತು ದಮಯಂತಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಟಿ.ಬಿ.ಕಿರಣ್ ವಂದಿಸಿದರು .
ಬಳಿಕ ವಿವಿಧ ಆಕರ್ಷಕ ಉಡುಗೆ ತೊಡುಗೆ ಧರಿಸಿದ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ಜರಗಿ ಸಭಿಕರನ್ನು ರಂಜಿಸಿದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.