Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ, ಅವರ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ನಮನ :  ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ, ಅವರ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ನಮನ :  ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ*

ಜನವರಿ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿಜಯಪುರ ಜ.2 : ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಸಲ್ಲಿಸಿದರು.

ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ತಮ್ಮ ಒಳಹನ್ನು ತೆರೆದಿಟ್ಟರು.

ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು ಎಂದು ವಿವರಿಸಿದರು.

ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ ದೂರದರ್ಶಿತ್ವ ಇಟ್ಟುಕೊಂಡು ಮನುಷ್ಯ ಸಮಾಜವನ್ನು ತಿದ್ದುವ ಗುರಿ ಹೊಂದಿದ್ದ ಕಾರಣಕ್ಕೇ ಇವರು ದಾರ್ಶನಿಕರಾಗಿದ್ದರು ಎಂದು ವಿವರಿಸಿದರು.

ಜಿಲ್ಲೆಯ ಸಚಿವರು ಮತ್ತು ಸಂತರು ಹೇಳಿದ ರೀತಿಯಲ್ಲಿ ಸಿದ್ದೇಶ್ವರ ಶ್ರೀಗಳ ಬದುಕಿನ ಸಂದೇಶ ಮತ್ತು ಆದರ್ಶಗಳನ್ನು ಕಾಪಾಡುವ ಸ್ಮರಣಾರ್ಥ ಕಾರ್ಯ ಮಾಡಲು ಸರ್ಕಾರ ಸಿದ್ದವಿದೆ ಎಂದು ಭರವಸೆ ನೀಡಿದರು.

ಸಿದ್ದೇಶ್ವರ ಸ್ವಾಮಿಗಳಿಗೆ ಗುರುನಮನ ಸಲ್ಲಿಸುವುದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದೇನೆ. ಸಿದ್ದೇಶ್ವರ ಸ್ವಾಮಿಗಳ ಬಗ್ಗೆ ನನಗೆ ವಿಶೇಷ ಗೌರವ ಮತ್ತು ಪ್ರೀತಿ ಎಂದರು.

ಸಿದ್ದಗಿರಿ ಕನ್ನೇರಿಮಠ ಕೊಲ್ಲಾಪುರದ ಅದೃಶ್ಯ ಕಾಡಸಿದ್ದೇಶ್ವರ ಮಹಾ ಸ್ವಾಮೀಜಿಗಳು, ಸಿರಿಗಿರೆಯ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಶಿವಮೂರ್ತಿ ಶಿವಾಚಾರ್ಯ ಮಹಾ ಶ್ರೀಗಳು, ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮೀಜಿಗಳು ಮತ್ತು ಹಲವು ಸಿದ್ದ ಸಂತರ ಸಾನ್ನಿಧ್ಯದಲ್ಲಿ ಲಕ್ಷಾಂತರ ಅನುಯಾಯಿಗಳ ಸಮ್ಮುಖದಲ್ಲಿ ಗುರುನಮನ ಕಾರ್ಯಕ್ರಮ ಉದ್ಘಾಟನೆಯಾಯಿತು.

ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಸಚಿವರಾದ ಎಚ್.ಕೆ.ಪಾಟೀಲ್, ಶಿವಾನಂದ ಪಾಟೀಲ್, ಮಾಜಿ ಸಚಿವರಾದ ಶಾಸಕ ವಿನಯ್ ಕುಲಕರ್ಣಿ ಮತ್ತು ಶಾಸಕರಾದ ಸಿ.ಎಸ್.ನಾಡಗೌಡ, ಅಶೋಕ್ ಮನಗೋಳಿ ಸೇರಿ ಹಲವು ಪ್ರಮುಖರು ಗುರುನಮನಕ್ಕೆ ಸಾಕ್ಷಿಯಾದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.