Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
  • *ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*
  • *ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*
  • *ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*
  • *ವಿದ್ಯುತ್ ಸ್ಥಾವರದ ಸ್ಥಳಾಂತರಕ್ಕೆ ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮನವಿ*
  • *ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*
  • *ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ಗಣಿತ ಸ್ಪರ್ಧೆ : ವಿಜೇತರ ಪಟ್ಟಿ ಪ್ರಕಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ಗಣಿತ ಸ್ಪರ್ಧೆ : ವಿಜೇತರ ಪಟ್ಟಿ ಪ್ರಕಟ*

ಜನವರಿ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜ.3 :  ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮತ್ತು ಕೊಡಗು ಜಿಲ್ಲಾ ಅಕ್ಷರ ಫೌಂಡೇಷನ್ ಸಂಯುಕ್ತ ಆಶ್ರಯದಲ್ಲಿ  ಸರಕಾರಿ ಪ್ರಾಥಮಿಕ ಶಾಲೆಗಳ 4 ರಿಂದ 6ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಗ್ರಾ.ಪಂ ಮಟ್ಟದ ಗಣಿತ ಸ್ಪರ್ಧೆ  ನಡೆಯಿತು.

ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್. ಸುನಿಲ್ ಕುಮಾರ್ ಅವರು ವಹಿಸಿದ್ದರು.

ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್. ಸುನಿಲ್ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭ ಉಪಾಧ್ಯಕ್ಷರಾದ ಶಿವಮ್ಮ ಮಹೇಶ್, ಸದಸ್ಯರಾದ ಹೆಚ್.ಯು. ರಫೀಕ್ ಖಾನ್, ಐ. ಸೋಮನಾಥ್, ಎ. ಶಬೀರ್, ಕೆ.ಕೆ. ಪ್ರಸಾದ್, ಕೆ.ಎಂ. ಆಲಿಕುಟ್ಟಿ, ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗೀತಾ, ಗದ್ದೆಹಳ್ಳ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಹೇಮಕುಮಾರಿ ಹಾಗೂ ಶಿಕ್ಷಕಿಯರು ಹಾಗೂ ಇತರರು ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿಅಧಿಕಾರಿಗಳಾದ ವಿ.ಜಿ. ಲೋಕೇಶ್ ಅವರು ಸ್ವಾಗತಿಸಿ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಹಂಸಿಕಾ ಉದಯ ಮತ್ತು ಭುವನೇಶ್ವರಿ ಪ್ರಾರ್ಥಿಸಿದರು.

ಫಲಿತಾಂಶ:
4ನೇ ತರಗತಿ ವಿಭಾಗದಲ್ಲಿ ಪ್ರಥಮ : ಆರ್.ತಪ್ಸೀರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗದ್ದೆಹಳ್ಳ, ರಿಫಾ ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಫಾತೀಮ ದ್ವಿತೀಯ, ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಫ್ರೀದ್ ಮತ್ತು ಅರ್ಷಕ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

5ನೇ ತರಗತಿ ವಿಭಾಗದಲ್ಲಿ : ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರ್.ಕೌಶಲ್ಯ ಪರಥಮ, ದ್ವೀತಿಯ : ಹಂಸಿಕಾ ಯು. ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಸುಂಟಿಕೊಪ್ಪ, ತೃತೀಯ : ರಕ್ಷಾ ಹೆಚ್.ಎ. ಮತ್ತು ಈಶ್ವರಿ, ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸುಂಟಿಕೊಪ್ಪ, ಜಸ್ಮೀತಾ ಎಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗದ್ದೆಹಳ್ಳ

6ನೇ ತರಗತಿ ವಿಭಾಗದಲ್ಲಿ ಪ್ರಥಮ : ಲಕ್ಷ್ಮಿ, ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಸುಂಟಿಕೊಪ್ಪ, ದ್ವಿತೀಯ : ಆಯಿಶಾ ಎಸ್.ಎ.ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸುಂಟಿಕೊಪ್ಪ, ತೃತೀಯ : ಅಯಿಶುತುಲ್ಲಾ ಮಸೂದಾ ಎ. ಮತ್ತು ರಿದಾ ಫಾತೀಮ ಬಿ.ಆರ್. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಂಟಿಕೊಪ್ಪ ಇವರುಗಳು ಬಹುಮಾನಗಳನ್ನು ಪಡೆದುಕೊಂಡರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ. 29: “ಶಿಸ್ತುಬದ್ಧ ಜೀವನವು ಸಾಧನೆಯ ದಾರಿದೀಪವಾಗುತ್ತದೆ. ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ, ನಿರಂತರ ಪರಿಶ್ರಮ ಹಾಗೂ…

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*

ಆಗಷ್ಟ್ 29, 2026

*ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*

ಆಗಷ್ಟ್ 29, 2026

*ವಿದ್ಯುತ್ ಸ್ಥಾವರದ ಸ್ಥಳಾಂತರಕ್ಕೆ ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮನವಿ*

ಆಗಷ್ಟ್ 29, 2026

*ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*

ಆಗಷ್ಟ್ 29, 2026

*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*

ಆಗಷ್ಟ್ 29, 2026

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.