Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪಿ.ಎಂ.ವಿಶ್ವಕರ್ಮ ಯೋಜನೆಯ ಸದುಪಯೋಗ ಪಡೆಯಿರಿ : ಬಿ.ಎನ್.ವೀಣಾ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪಿ.ಎಂ.ವಿಶ್ವಕರ್ಮ ಯೋಜನೆಯ ಸದುಪಯೋಗ ಪಡೆಯಿರಿ : ಬಿ.ಎನ್.ವೀಣಾ ಕರೆ*

ಜನವರಿ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.4 : ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮಂತ್ರಾಲಯ, ಮಂಗಳೂರು ಭಾರತ ಸರ್ಕಾರದ ಅಧೀನದಲ್ಲಿ, ಒಂದು ದಿನದ ಪಿ.ಎಂ.ವಿಶ್ವಕರ್ಮ ಯೋಜನೆಯ ಅರಿವು ಕಾರ್ಯಕ್ರಮವು ನಡೆಯಿತು.
ಸೆಮಿನಾರ್ ಕಂ ಅವೆರ್‌ನೆಸ್ ಪ್ರೋಗ್ರಾಂ ನಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಮಾತನಾಡಿ ಭಾಗವಹಿಸಿದ ಕುಶಲಕರ್ಮಿಗಳು, ಟೈಲರ್‌ಗಳು ಇವರುಗಳು ಈ ಯೋಜನೆಯಡಿಯಲ್ಲಿ ನೋಂದಾಯಿಸಿ ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಂದು ಕುಶಲಕರ್ಮಿಗಳು ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ತಿಳಿಸಿದರು.
ಮಂಗಳೂರು, ಎಂಎಸ್‍ಎಂಇ. ಡಿ.ಎಫ್.ಒ, ಜಂಟಿ ನಿರ್ದೇಶಕರಾದ ಕೆ.ದೇವರಾಜ್ ಅವರು ಈ ಯೋಜನೆಯ ಬಗ್ಗೆ ಸವಿವರವಾಗಿ ಮಾತನಾಡಿ, ಯೋಜನೆಯ ಲಾಭ ಪಡೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಟಿ.ದಿನೇಶ್ ಅವರು ಈ ಯೋಜನೆಯ ಅನುಷ್ಠಾನದ ಸ್ಥಿತಿಗತಿಗಳ ಬಗ್ಗೆ ತಿಳಿಸಿದರು.
ಅಧಿವೇಶನದ ಸಮಯದಲ್ಲಿ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್, ಲೀಡ್ ಬ್ಯಾಂಕ್‍ನ ದಯಾವತಿ ಅವರು ಹಣಕಾಸಿನ ಶಿಸ್ತಿನ ಬಗ್ಗೆ, ಯೋಜನೆಗೆ ಸಂಬಂಧಿಸಿದಂತೆ ಸಾಲ ಬಿಡುಗಡೆಗಾಗಿ ದಾಖಲಾತಿಗಳನ್ನು ಹೇಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುವುದರ ಬಗ್ಗೆ ಮಾತನಾಡಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಜಿಲ್ಲಾ ಸಂಯೋಜಕರಾದ ರವಿಕುಮಾರ್ ಅವರು ಯೋಜನೆಗೆ ಸಂಬಂಧಿಸಿದಂತೆ ತರಬೇತಿ ಕೇಂದ್ರದ ಗುರುತಿಸುವಿಕೆಯ ಬಗ್ಗೆ ವಿವರಿಸಿದರು.
ಸಾಮಾನ್ಯ ಸೇವಾ ಕೇಂದ್ರದ ಮನೋಜ್ ಅವರು ಯೋಜನೆಗೆ ಸಂಬಂಧಿಸಿದಂತೆ ಸಂಬಂಧಿಸಿದ ದಾಖಲಾತಿಗಳ ಅಗತ್ಯತೆಯ ಬಗ್ಗೆ ಮಾತನಾಡಿದರು.
ಜೆಮ್ ಪೋರ್ಟಲ್‍ನ ಸಂಯೋಜಕರಾದ ಅನುಪಮಾ ಅವರು ಜೆಮ್ ಪೋರ್ಟಲ್‍ನಲ್ಲಿ ಹೇಗೆ ನೋಂದಾವಣೆ ಮಾಡಿಕೊಂಡು ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿಕೊಳ್ಳಬೇಕೆಂದು ತಿಳಿಸಿದರು.
ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ ಪಿ.ಎಂ.ವಿಶ್ವಕರ್ಮ ಯೋಜನೆಯು ನಗರ/ ಗ್ರಾಮೀಣ ಪ್ರದೇಶದ ಸಾಂಪ್ರ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲ ಜನರನ್ನು ಬೆಂಬಲಿಸುತ್ತದೆ. ಈ ಯೋಜನೆಯು ಮೊದಲ ಹಂತದ 18 ಸಾಂಪ್ರದಾಯಿಕ ವೃತ್ತಿಗಳು ಬಡಗಿ, ದೋಣಿ ತಯಾರಕರು, ಆರ್ಮರ್, ಕಮ್ಮಾರ ಮತ್ತು ಟೂಲ್ ಕಿಟ್ ಮೇಕರ್, ಸುತ್ತಿಗೆ ಮತ್ತು ಟೂಲ್ ಕಿಟ್ ಮೇಕರ್, ಬೀಗ ತಯಾರಕರು, ಚಿನ್ನ ಬೆಳ್ಳಿ ತಯಾರಕರು, ಮಡಿಕೆ ತಯಾರಕರು, ಶಿಲ್ಪಿಗಳು, ಚಮ್ಮಾರರು, ರಾಜ ಮೇಸ್ತ್ರೀ, ಬುಟ್ಟಿ, ಚಾಪೆ, ಪೊರಕೆ ಮತ್ತು ತೆಂಗಿನ ನಾರಿನ ನೇಕಾರರು, ಗೊಂಬೆ ತಯಾರಕರು, ಕ್ಷೌರಿಕರು, ಹೂ ಮಾಲೆ ಮಾಡುವವರು, ದೋಭಿ, ಟೈಲರ್, ಮೀನು ಬಲೆ ಹೆಣೆಯುವವರು ಹೀಗೆ ಹಲವರಿಗೆ ಸೌಲಭ್ಯ ಕಲ್ಪಿಸಲಾಗುತ್ತದೆ.
ಕುಶಲಕರ್ಮಿಗಳಿಗೆ: ಕರಕುಶಲ ಕರ್ಮಿಗಳಿಗೆ ಪ್ರಧಾನಮಂತ್ರಿ ವಿಶ್ವಕರ್ಮ ಪ್ರಮಾಣ ಪತ್ರ ಮತ್ತು ಗುರತಿನ ಚೀಟಿಯೊಂದಿಗೆ ಮಾನ್ಯತೆ ನೀಡಲಾಗುತ್ತದೆ. ಕೌಶಲ್ಯ, ಉನ್ನತೀಕರಣ, ಟೂಲ್ ಕಿಟ್ ಪ್ರೋತ್ಸಾಹ, ಡಿಜಿಟಲ್ ವಹಿವಾಟು ಮತ್ತು ಮಾರ್ಕೆಟಿಂಗ್ ಬೆಂಬಲವನ್ನು ಒದಗಿಸುತ್ತದೆ. ಕ್ರೇಡಿಟ್ ಬೆಂಬಲವನ್ನು 5% ರಿಯಾಯಿತಿ ಬಡ್ಡಿಯ ದರದಲ್ಲಿ 1 ಲಕ್ಷ (ಒಂದನೇ ಕಂತು) ಮತ್ತು 2 ಲಕ್ಷ (2ನೇ ಕಂತು) ಪ್ರೋತ್ಸಾಹವನ್ನು ಒದಗಿಸುತ್ತದೆ.
ಮಂಗಳೂರು ಸಹಾಯಕ ನಿರ್ದೇಶಕರು, ಎಂ.ಎಸ್.ಎಂ.ಇ. ಡಿ.ಎಫ್.ಓ. ಸುಮನ್ ಎಸ್.ರಾಜು ಅವರು ಕರ್ನಾಟಕ ರಾಜ್ಯ ಟೈಲರ್ಸ್ ಅಶೋಸಿಯೇಷನ್‍ರವರಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.