Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*
  • *ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.8 ರಂದು ಬಾಲಕಿಯರ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.8 ರಂದು ಬಾಲಕಿಯರ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭ*

ಜನವರಿ 6, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭವು ಜ.8 ರಂದು ಮಧ್ಯಾಹ್ನ 2 ಗಂಟೆಗೆ ಪೊನ್ನಂಪೇಟೆ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಎಸ್.ಮಧು ಬಂಗಾರಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಸಚಿವರಾದ ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷರಾದ ಎಚ್.ವಿ.ಗಿರಿಜಾ ಇತರರು ಪಾಲ್ಗೊಳ್ಳಲಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಆಯುಕ್ತರ ಕಚೇರಿಯ ನಿರ್ದೇಶಕರಾದ ಬಿ.ಎಸ್.ರಘುವೀರ್, ಜಂಟಿ ನಿರ್ದೇಶಕರಾದ(ದೈಹಿಕ ಶಿಕ್ಷಣ) ಎಸ್.ಎನ್.ರಮೇಶ್, ಮೈಸೂರು ವಿಭಾಗದ ಶಾಲಾ ಶಿಕ್ಷಣ ಇಲಾಖೆ ವಿಭಾಗೀಯ ಕಾರ್ಯದರ್ಶಿ ಹಾಗೂ ಸಹ ನಿರ್ದೇಶಕರಾದ ಪಾಂಡುರಂಗ, ಮೈಸೂರು ಸಿಟಿಇ ಪ್ರಾಂಶುಪಾಲರು ಹಾಗೂ ಸಹ ನಿರ್ದೇಶಕರಾದ ಗೀತಾಂಭ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಚಂದ್ರಕಾಂತ್, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಇತರರು ಪಾಲ್ಗೊಳ್ಳಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*

ಆಗಷ್ಟ್ 29, 2026

*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*

ಆಗಷ್ಟ್ 29, 2026

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.29 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಜಾನುವಾರುಗಳ ರಕ್ಷಣೆಗಾಗಿ ತೆರಳಿದ್ದ ಬಜರಂಗದಳದ ಕಾರ್ಯಕರ್ತರ ಮೇಲೆ ನಡೆದ…

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.