Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಒತ್ತಾಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಒತ್ತಾಯ

ಜನವರಿ 8, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಜ.8 :  ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ ಮುಖಂಡರುಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಮನವಿ ಅರ್ಪಿಸಿದರು.

ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ,‌ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿ ಹಾಜರಿದ್ದರು.

ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಹಾಗೂ ಕ್ರೈಸ್ತ ಧರ್ಮ ಗುರುಗಳು ನಿಯೋಗದ ಜತೆಗಿದ್ದರು.

ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ವಲಯದಿಂದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ ಶಂಕರ್, ವಸುಂಧರ ಭೂಪತಿ, ಕೆ.ಷರೀಫಾ, ಎಲ್.ಮುಕುಂದರಾಜು, ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು, ದೊಡ್ಡಿಪಾಳ್ಯ ನರಸಿಂಹಮೂರ್ತಿ ಸೇರಿ ಹಲವು ಪ್ರಮುಖರು ನಿಯೋಗದ ಜತೆಗಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪ್ರತಾಪ್ ಸಿಂಹ ಹೇಳಿಕೆಗೆ ಸಿಪಿಐ(ಎಂ) ತೀವ್ರ ಖಂಡನೆ; ಮಲಯಾಳಿ ಸಮುದಾಯದ ವಿರುದ್ಧದ ಹೇಳಿಕೆ ಹಿಂಪಡೆಯಲು ಆಗ್ರಹ

ನವೆಂಬರ್ 28, 2026

ಕಳ್ಳಿರ ಬಾಣೆ ಮಂದ್‌ನಲ್ಲಿ ಸಂಭ್ರಮದ ಪುತ್ತರಿ ಕೋಲ್: ಕೊಡವ ಸಂಸ್ಕೃತಿ, ಸಾಂಪ್ರದಾಯಿಕ ಕಲೆಗಳ ಅನಾವರಣ

ನವೆಂಬರ್ 28, 2026

ಕಾರುಗುಂದದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಕಳ್ಳಿರ ಬಾಣೆ ಮಂದ್‌ನಲ್ಲಿ ಸಂಭ್ರಮದ ಪುತ್ತರಿ ಕೋಲ್: ಕೊಡವ ಸಂಸ್ಕೃತಿ, ಸಾಂಪ್ರದಾಯಿಕ ಕಲೆಗಳ ಅನಾವರಣ

ನವೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.28: ಕೊಡಗಿನ ಸುಗ್ಗಿ ಸಂಭ್ರಮ ಹಾಗೂ ಸಾಂಪ್ರದಾಯಿಕ ಶ್ರೀಮಂತಿಕೆಯ ಪ್ರತೀಕವಾದ ಪುತ್ತರಿ ಹಬ್ಬದ ಸಡಗರ ಅಮ್ಮತ್ತಿ…

ಕಾರುಗುಂದದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಕಾಡಾನೆ ದಾಳಿಯಿಂದ ಸರಣಿ ಸಾವು: ಕಾಡಾನೆಗಳ ಸ್ಥಳಾಂತರಕ್ಕೆ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ನವೆಂಬರ್ 28, 2026

ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ

ನವೆಂಬರ್ 28, 2026

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಕ್ಕಳ ಮನೆಗೆ ವಿಶೇಷ ಸೇವಾ ಕಾರ್ಯಕ್ರಮ

ನವೆಂಬರ್ 28, 2026

ವಾಸವಿ ಅಚೀವರ್ಸ್ ಅವಾರ್ಡ್ 2026ಕ್ಕೆ ಬಿ.ಆರ್. ನಾಗೇಂದ್ರ ಪ್ರಸಾದ್ ಆಯ್ಕೆ; ಆರ್ಯವೈಶ್ಯ ಮಂಡಳಿ ಅಧ್ಯಕ್ಷರಿಗೆ ಗೌರವದ ಗರಿ

ನವೆಂಬರ್ 28, 2026

ಕ.ರ.ವೇ. ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರಿಗೆ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ನಾಡು-ನುಡಿ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಗೌರವ

ನವೆಂಬರ್ 28, 2026

ಕರ್ಣಂಗೇರಿ ಗ್ರಾಮದಲ್ಲಿ ಪ್ರಜಾಸೇವಾ ಕಾರ್ಯಕ್ರಮ; ಶಾಸಕ ಡಾ. ಮಂತರ್ ಗೌಡ ಅವರಿಂದ ರಸ್ತೆ ಉದ್ಘಾಟನೆ, ಭೂಮಿ ಪೂಜೆ ಹಾಗೂ ಕಾಮಗಾರಿಗಳ ಪರಿಶೀಲನೆ

ನವೆಂಬರ್ 28, 2026

ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್‌ನ 147ನೇ ವಾರ್ಷಿಕ ಮಹಾಸಭೆ; ಪಶ್ಚಿಮಘಟ್ಟ ಸಂರಕ್ಷಣೆಯೊಂದಿಗೆ ಸ್ಥಳೀಯರ ಜೀವನವೂ ರಕ್ಷಣೆಯಾಗಬೇಕು: ಸಂಸದ ಯದುವೀರ್ ಒಡೆಯರ್

ನವೆಂಬರ್ 28, 2026

ಆಶಾ ಕಾರ್ಯಕರ್ತೆಯರ ಕುರಿತು ಯು.ಟಿ.ಖಾದರ್ ಹೇಳಿಕೆಗೆ ಚೆಪ್ಪುಡಿರ ರಾಕೇಶ್ ದೇವಯ್ಯ ಖಂಡನೆ

ನವೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.