Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ಸಂಶೋಧನಾ ಪ್ರಬಂಧ : ಒಂದು ಸಣ್ಣ ಜೀವಿಯನ್ನು ಉಳಿಸಿ-ಉತ್ತಮ ಪರಿಸರ ವ್ಯವಸ್ಥೆಯನ್ನು ಪಡೆಯಿರಿ’*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ಸಂಶೋಧನಾ ಪ್ರಬಂಧ : ಒಂದು ಸಣ್ಣ ಜೀವಿಯನ್ನು ಉಳಿಸಿ-ಉತ್ತಮ ಪರಿಸರ ವ್ಯವಸ್ಥೆಯನ್ನು ಪಡೆಯಿರಿ’*

ಜನವರಿ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.9 : ಮಡಿಕೇರಿಯ ಕೊಡಗು ವಿದ್ಯಾಲಯದ 8ನೇ ತರಗತಿ ವಿದ್ಯಾಥಿ೯ಗಳು ರಾಜ್ಯಮಟ್ಟದ ರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದು, ಏಡಿಗಳ ಸಂರಕ್ಷಣೆ ಸಂಬಂಧಿತ ಪ್ರಬಂಧ ಮಂಡಿಸುತ್ತಿದ್ದಾರೆ. ಕೊಡಗು ವಿದ್ಯಾಲಯದ ವಿಜ್ಞಾನ ಶಿಕ್ಷಕಿ ಟಿ.ಜಯಶ್ರೀ ಅವರ ಮಾಗ೯ದಶ೯ನದಲ್ಲಿ ವಿದ್ಯಾಥಿ೯ಗಳಾದ ಎಂ.ಪಿ.ಯಶಿಕಾ ಶೆಟ್ಟಿ ಮತ್ತು ಯಶ್ ಕಾರ್ಯಪ್ಪ ಪಿ. ಎಸ್. ಸಂಶೋಧನಾತ್ಮಕ ಪ್ರಬಂಧವನ್ನು ಏಡಿಗಳ ಕುರಿತಂತೆ ಮಂಡಿಸಲಿದ್ದಾರೆ.

ಪರಿಸರ ವ್ಯವಸ್ಥೆಯೊಳಗೆ ಏಡಿಗಳು ನಿಣಾ೯ಯಕ ಪಾತ್ರ ವಹಿಸಿದೆ. ಏಡಿಗಳು ಬಹು ಉಪಕಾರಿ ಜೀವಿಯಾಗಿದ್ದು, ಏಡಿಗಳು ಅಕಶೇರುಕಗಳಲ್ಲಿ ಸಂಧಿಪದಿ ವರ್ಗದ, ಕ್ರಸ್ಟೇಶಿಯ ಎಂಬ ಉಪವಗ೯ಕ್ಕೆ ಸೇರಿದ ಜೀವಿಗಳಾಗಿವೆ. ಏಡಿಗಳು ರೈತನ ಮಿತ್ರರೇ ಹೊರತು ಶತ್ರುವಲ್ಲ. ಏಡಿಗಳು ಮಣ್ಣನ್ನುಸಮೃದ್ಧಗೊಳಿಸಿ, ರಂಧ್ರಗಳನ್ನು ತಮ್ಮ ಅಡಗು ತಾಣವಾಗಿ ಪರಿವತಿ೯ಸುವುದರ ಮೂಲಕ ನೀರಿನ ಒಳಹರಿವಿಗೆ ಹಾಗೂ ಇಂಗುವಿಕೆಗೆ ಸಹಾಯ ಮಾಡುತ್ತವೆ.

ಕಳೆಗಳನ್ನು ತಿಂದು, ಮಣ್ಣನ್ನು ಗಾಳಿಯಾಡುವಂತೆ ಏಡಿಗಳು ಮಾಡುತ್ತವೆ. ಇವು ಜಲಮಾಲಿನ್ಯದ ತೀವ್ರತೆಯನ್ನು ನಿಯಂತ್ರಿಸುವಲ್ಲಿ ಬಹು ಮುಖ್ಯ ಪಾತ್ರವನ್ನುವಹಿಸುತ್ತವೆ. ಅತ್ಯಂತ ರುಚಿಕರ ಹಾಗೂ ಆರೋಗ್ಯಕರ ಆಹಾರದ ಮೂಲವಾಗಿ ಕಾಯ೯ನಿವ೯ಹಿಸುತ್ತದೆ. ಹೀಗಾಗಿಯೇ ಏಡಿಗಳು ಕೖಷಿಕರಿಗೆ ಪ್ರಯೋಜನಕಾರಿ ಎಂಬುದು ಯುವ ವಿಜ್ಞಾನಿಗಳಾದ ಗೋಪಾಲಕೃಷ್ಣಹೆಗ್ಡೆ, ಎ. ದಿವ್ಯಶ್ರೀ ಮತ್ತು ಪ್ರಾಣಿಶಾಸ್ತ್ರಜ್ಞರಾದ ಡಾ.ಎಂ.ಪಿ.ಕೃಷ್ಣ ಅವರ ಅಭಿಪ್ರಾಯವಾಗಿದೆ.

ಏಡಿಗಳ ಬಗ್ಗೆ ಹಲವಾರು ತಪ್ಪುಕಲ್ಪನೆಗಳಿವೆ, ಜನರು ಅವುಗಳನ್ನು ಕೀಟಗಳೊಂದಿಗೆ ಸಂಯೋಜಿಸುತ್ತಾರೆ. ಏಡಿಗಳನ್ನು ನಿಮೂ೯ಲನ ಮಾಡಲು ಜನರು ಕೀಟನಾಶಕಗಳು ಮತ್ತು ತಾಮ್ರದ ಸಲ್ಫೇಟಿ ನಂತಹ ರಾಸಾಯನಿಕಗಳನ್ನು ಬಳಸುತ್ತಾರೆ. ಏಡಿಗಳು ರಾಸಾಯನಿಕಗಳು ಮತ್ತು ಮಾಲಿನ್ಯಕಾರಕಗಳಿಗೆ ಸೂಕ್ಷ್ಮವಾಗಿರುತ್ತವೆ. ಅವು ಈ ಹಾನಿಕಾರಕ ರಾಸಾಯನಿಕಗಳಿಗೆ ಬಲಿಯಾಗುತ್ತವೆ. ಇದು ಏಡಿಗಳ ಸಂಖ್ಯೆಯ ಕ್ಷೀಣತೆಗೆ ಮುಖ್ಯಕಾರಣವಾಗಿದೆ. ಇದು ಅಂತಿಮವಾಗಿ ಆಹಾರಸರಪಳಿ ಮತ್ತು ಆಹಾರಜಾಲಗಳಲ್ಲಿನ ಬದಲಾವಣೆಗಳಿಂದಾಗಿ ಪರಿಸರ ವ್ಯವಸ್ಥೆಯಲ್ಲಿ ಅಸಮತೋಲನಕ್ಕೆ ಕಾರಣವಾಗುತ್ತದೆ. ಈ ಕಾರಣದಿಂದಾಗಿ ಏಡಿಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ರಾಸಾಯನಿಕ ಕೀಟನಾಶಕಗಳ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಜೈವಿಕ ಕೀಟ ನಿಯಂತ್ರಣವನ್ನು ಆಶ್ರಯಿಸುವುದು ಬಹು ಮುಖ್ಯವಾಗಿದೆ. ಬಾಲ ಏಡಿಗಳನ್ನುಕೊಲ್ಲಬಾರದು. ಏಕೆಂದರೆ ಅವು ಪರಿಸರ ವ್ಯವಸ್ಥೆಯ ಸ್ಥಿರತೆಯನ್ನು ಕಾಪಾಡಿಕೊಳ್ಳುತ್ತವೆ.

ಏಡಿಯನ್ನು ರಕ್ಷಿಸುವ ಮತ್ತು ಶ್ರೀಮಂತ ಜೈವಿಕ ವೈವಿಧ್ಯತೆಯೊಂದಿಗೆ ಆರೋಗ್ಯಕರ ಪರಿಸರ ವ್ಯವಸ್ಥೆಯನ್ನು ಹೊಂದುವ ಪ್ರಯತ್ನದಲ್ಲಿ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದು ಸಂಶೋಧನಾತ್ಮಕ ವಿದ್ಯಾಥಿ೯ಗಳು ಮಾಹಿತಿ ನೀಡಿದ್ದಾರೆ.   

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.