Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*
  • *ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*
  • *ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*
  • *ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಕಾಂತಪ್ಪಗೆ ಪಿಎಚ್‍ಡಿ ಪದವಿ*
  • *ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*
  • *ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
  • *ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*
  • *ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*
  • *ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಮಂಗಳವಾದ್ಯ” ಕಾದಂಬರಿ ಲೋಕಾರ್ಪಣೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*”ಮಂಗಳವಾದ್ಯ” ಕಾದಂಬರಿ ಲೋಕಾರ್ಪಣೆ*

ಜನವರಿ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಜ.9 :  ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ “ಮಂಗಳವಾದ್ಯ” ಕಾದಂಬರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾದಂಬರಿ ಅನಾವರಣಗೊಳಿಸಿ ಮಾತನಾಡಿ,  ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತುರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆ. ಯಾವ ಕಾಯಕವು ಮೇಲೂ ಅಲ್ಲ, ಯಾವುದು ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮಹತ್ವ ಮತ್ತು ಸಮಾನ ಘನತೆ ಹೊಂದಿವೆ.
ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಣ್ಣನವರು ಹೇಳಿದ್ದು ಇದೇ ಕಾರಣಕ್ಕೆ. ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ. ಅದಕ್ಕೇ ರಾಷ್ಟ್ರಕವಿ ಕುವೆಂಪು ಅವರು “ಸರ್ವ ಜನಾಂಗದ ಶಾಂತಿಯ ತೋಟ” ಎಂದು ಕರೆದಿದ್ದಾರೆ.
ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲಿಂಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ‌ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ, ಕೆಟ್ಟ ನಡವಳಿಕೆ.
ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ ಭಾಷೆಯಲ್ಲಿ ಮನುಷ್ಯನ ಮೌಲ್ಯಗಳನ್ನು ಬಸವಾದಿ ಶರಣರು ಹೇಳಿದ್ದಾರೆ. ನಾರಾಯಣ ಗುರುಗಳು, ಒಂದೇ ಜಾತಿ-ಒಂದೇ ಮತ-ಒಂದೇ ದೇವರು ಎಂದರು. ಕನಕದಾಸರು ಮತ್ತು ಬಸವಾದಿ ಶರಣರು ಹೇಳಿದ್ದೂ ಇದೇ ಮೌಲ್ಯ ಎಂದರು.
ನಿಮ್ಮನ್ನು ಯಾವ ದೇವಸ್ಥಾನಕ್ಕೆ ಒಳಗೆ ಬಿಡುವುದಿಲ್ಲವೋ ಆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿ ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ ಎಂದು ನಾರಾಯಣಗುರುಗಳು ಹೇಳಿದ್ದಾರೆ. ಇದನ್ನು ಪಾಲಿಸಬೇಕು.
ದೇವರಿದ್ದಾನೆ. ಆದರೆ ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ. ಎಲ್ಲಾ ಕಡೆಯೂ ದೇವರಿದ್ದಾನೆ. ಅದಕ್ಕೇ ಶರಣರು, “ಉಳ್ಳವರು ದೇವಸ್ಥಾನವ ಮಾಡುವರು. ನಾನೇನು ಮಾಡಲಯ್ಯ ಬಡವ” ಎಂದಿದ್ದಾರೆ.
ನಾನು ಕೊನೆಯವರೆಗೂ ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡುತ್ತೇನೆ. ನಾವು ರೂಪಿಸುವ ಕಾರ್ಯಕ್ರಮಗಳು ಬಡವರ ಪರವಾಗಿ ಇರುತ್ತವೆ. ನಮ್ಮ‌ ಕಾರ್ಯಕ್ರಮಗಳು ಮನೆ ಮನೆ ತಲುಪಿವೆ. ಬಿಜೆಪಿಯವರ ಟೀಕೆಗೆ ಜನ ಬೆಲೆ ಕೊಡಲ್ಲ. ನಾನೂ ಕೊಡಲ್ಲ. ನಾಡಿನ ಜನ ನಮ್ಮ ಜೊತೆಗಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಎಚ್.ಎಂ.ರೇವಣ್ಣ, ಪ್ರಗತಿಪರ ಚಿಂತಕ ಎಲ್.ಮುಕುಂದರಾಜ್ ಮತ್ತು ಸವಿತ ಸಮಾಜದ ಅಧ್ಯಕ್ಷ  ಕಿರಣ್ ಕುಮಾರ್  ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಾಲಿಬೆಟ್ಟ, NEWS DESK ಸೆ.21: ಶ್ರೀ ಗೌರಿ-ಗಣೇಶೋತ್ಸವದ ಪ್ರಯುಕ್ತ 36ನೇ ವರ್ಷದ ಕಾವೇರಿ ಗಣೇಶೋತ್ಸವ ಸಮಿತಿಯ ವತಿಯಿಂದ ಸೆಪ್ಟೆಂಬರ್ 18ರಂದು…

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 21, 2026

*ಕಾಂತಪ್ಪಗೆ ಪಿಎಚ್‍ಡಿ ಪದವಿ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 2026

*ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*

ಸೆಪ್ಟೆಂಬರ್ 21, 2026

*ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.