Facebook Twitter WhatsApp Email Telegram Copy Link ಮಡಿಕೇರಿ ಜ.10 : ಸೋಮವಾರಪೇಟೆ ತಾಲೂಕಿನ ತಾಕೇರಿ ಗ್ರಾಮದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರದ ಪವಿತ್ರ ಮಂತ್ರಾಕ್ಷತೆಯನ್ನು ಮನೆಗಳಿಗೆ ವಿತರಿಸಲಾಯಿತು. ಜಿ.ಪಂ ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ವಿನಯ್, ಎಂ.ಕೆ. ಕೌಶಿಕ್, ಎಂ.ಕೆ. ಭರತ್, ಎ.ಇ. ಸುರೇಶ್, ದಿಲೀಪ್, ಸಂಜಯ್ ಇತರರು ಇದ್ದರು.
*ಕುಶಾಲನಗರದಲ್ಲಿಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ತರಬೇತಿ ಶಿಬಿರಕ್ಕೆ ಚಾಲನೆ : ಸುಸ್ಥಿರ ಅಭಿವೃದ್ಧಿಗೆ ಸ್ಕೌಟ್ಸ್ ಗೈಡ್ಸ್ ಸಹಕಾರಿ : ಪಿ.ಜಿ.ಆರ್ ಸಿಂಧ್ಯ*ಜುಲೈ 25, 2026
*ಕೊಡವ ಅಕಾಡೆಮಿ ಪುಸ್ತಕ ಬಿಡುಗಡೆ : ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ : ಶಾಸಕ ಎ.ಎಸ್.ಪೊನ್ನಣ್ಣ*ಜುಲೈ 25, 2026