Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜ.17 ರಂದು ಚೆಟ್ಟಳ್ಳಿಯಲ್ಲಿ ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣಿನ ವೈವಿಧ್ಯತೆಯ ಪ್ರದರ್ಶನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜ.17 ರಂದು ಚೆಟ್ಟಳ್ಳಿಯಲ್ಲಿ ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣಿನ ವೈವಿಧ್ಯತೆಯ ಪ್ರದರ್ಶನ

ಜನವರಿ 11, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.11 : ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕಾ ಕೇಂದ್ರದ ವತಿಯಿಂದ ಜ.17 ರಂದು ಚೆಟ್ಟಳ್ಳಿಯಲ್ಲಿ ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣಿನ ವೈವಿಧ್ಯತೆಯ ಪ್ರದರ್ಶನ ಮತ್ತು ಚರ್ಚೆ ನಡೆಯಲಿದೆ ಎಂದು ಕೇಂದ್ರದ ಮುಖ್ಯಸ್ಥ ಹಾಗೂ ಹಿರಿಯ ವಿಜ್ಞಾನಿ ಡಾ. ಎಸ್.ರಾಜೇಂದ್ರ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣಿನಲ್ಲಿರುವ ವೈವಿಧ್ಯತೆಯನ್ನು ದಾಖಲು ಮಾಡುವ ಉದ್ದೇಶದಿಂದ ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕಾ ಕೇಂದ್ರದಲ್ಲಿ ಪ್ರದರ್ಶನ ಮತ್ತು ಚರ್ಚೆ ನಡೆಯಲಿದ್ದು, ಬೆಳೆಗಾರರು ಬೀಜದಿಂದ ಬೆಳೆದಂತಹ ಸ್ಥಳೀಯ ಅಥವಾ ಸಂರಕ್ಷಿತ ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣಿನ ಮಾದರಿಗಳನ್ನು ಪ್ರದರ್ಶಿಸಬಹುದು ಎಂದು ಮಾಹಿತಿ ನೀಡಿದರು.
ಕೀಟ ವಿಜ್ಞಾನಿ ಎ.ಟಿ.ರಾಣಿ ಮಾತನಾಡಿ, ಆದ್ರ್ರ ಉಷ್ಣ ವಲಯದ ವಾತವರಣದಲ್ಲಿ ಬೆಳೆದಿರುವ ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣಿನ ಮಾದರಿಗಳನ್ನು ಪ್ರದರ್ಶಿಸಬಹುದು, ಒಬ್ಬ ಬೆಳೆಗಾರ ಎಷ್ಟು ಮಾದರಿಗಳನ್ನಾದರು ಪ್ರದರ್ಶಿಬಹುದು. ಆದರೆ ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣಿನ ಮಾದರಿಗಳು ಒಂದಕ್ಕಿಂತ ಒಂದು ವಿಭಿನ್ನವಾಗಿರುವಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ಹಣ್ಣು ವಿಜ್ಞಾನಿ ಡಾ.ಮುರಳಿಧರ್ ಮಾತನಾಡಿ, ಪ್ರದರ್ಶಿಸಲ್ಪಟ್ಟ ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಹಣ್ಣುಗಳಲ್ಲಿ ಉತ್ತಮವಾದ ಮತ್ತು ವಿಶೇಷವಾದ ಗುಣಗಳನ್ನು ಹೊಂದಿರುವ ಮೂರು ಹಣ್ಣಿನ ಮಾದರಿಗಳನ್ನು ಆಯ್ಕೆ ಮಾಡಿ, ಮೊದಲನೇ ಬಹುಮಾನವಾಗಿ ರೂ.10 ಸಾವಿರ, ಎರಡನೇ ಬಹುಮಾನ ರೂ.7 ಸಾವಿರ ಹಾಗೂ ಮೂರನೇ ಬಹುಮಾನವಾಗಿ ರೂ.3 ಸಾವಿರ ನೀಡಿ ಪ್ರೋತ್ಸಾಹಿಸಲಾಗುವುದು. ಅಲ್ಲದೇ ಹಣ್ಣಿನ ಮಾದರಿಗಳನ್ನು ಪ್ರದರ್ಶಿಸಿದ ಎಲ್ಲಾ ಬೆಳೆಗಾರರಿಗೆ ಭಾಗವಹಿಸುವಿಕೆಯ ಪ್ರಮಾಣ ಪತ್ರವನ್ನು ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉತ್ತಮವಾದ ಮತ್ತು ವಿಶೇಷ ಗುಣಗಳನ್ನು ಹೊಂದಿರುವ ವೈವಿಧ್ಯಮಯ ಪ್ಯಾಶನ್ ಫ್ರೂಟ್ ಮತ್ತು ಪಪ್ಪಾಯ ಗಿಡಗಳನ್ನು ಗುರುತಿಸಿ ಸಂರಕ್ಷಿಸುವುದು, ಹಣ್ಣಿನ ಬಗ್ಗೆ ಅರಿವನ್ನು ಮೂಡಿಸುವುದು ಮತ್ತು ಅವುಗಳ ಬಗ್ಗೆ ಉತ್ತಮ ಕೃಷಿ ಪದ್ದತಿಗಳು ಮತ್ತು ಮೌಲ್ಯವರ್ಧನೆ ಬಗ್ಗೆ ತಿಳಿಸಿಕೊಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಹಣ್ಣು ವಿಜ್ಞಾನಿ ನಯನ ದೀಪಕ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಡ್ರಗ್ ವ್ಯಸನದ ವಿರುದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಿ : ಅನಿಲ್ ಹೆಚ್.ಟಿ.

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.27 NEWS DESK  : ಮುಂಬರುವ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಲೋಕೇಶ್…

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಸುಂಟಿಕೊಪ್ಪ ಆರೋಗ್ಯ ಕೇಂದ್ರದ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಡಿಎಚ್‌ಒ ಸತೀಶ್ ಕುಮಾರ್ ಭರವಸೆ; ವೈದ್ಯರು, ಔಷಧಿಗಳ ಕೊರತೆ ನೀಗಿಸಲು ಕ್ರಮ; ಸ್ವಚ್ಛತೆ ಮತ್ತು ಕಟ್ಟಡ ದುರಸ್ತಿಗೆ ₹10 ಲಕ್ಷ ಅನುದಾನ ಬಿಡುಗಡೆ

ಅಕ್ಟೋಬರ್ 27, 2026

ಸ್ವಚ್ಛ ಕಾವೇರಿ ಜಾಗೃತಿ ರಥಯಾತ್ರೆಗೆ ಚಾಲನೆ : ಪ್ರಕೃತಿಯೊಂದಿಗೆ ಬದುಕಲು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕರೆ

ಅಕ್ಟೋಬರ್ 27, 2026

ಡಾ. ಲಲಿತ ಕೆ.ಪಿ. ಅವರಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಜಾನಪದದ ಮೂಲ ಬೇರುಗಳಿಲ್ಲದೆ ಆಧುನಿಕತೆ ಇಲ್ಲ: ಡಾ. ಲಲಿತ ಕೆ.ಪಿ.

ಅಕ್ಟೋಬರ್ 27, 2026

ಪತ್ತಲೋಧಿ ದಿನದಂದು ಸಿಎನ್‌ಸಿಯಿಂದ ತರ್ಪಣ ಅರ್ಪಣೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಪ್ರಕರಣ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಖಂಡನೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕವನ್ ಕೊತ್ತೋಳಿ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಖಂಡನೀಯ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಚಾಳಿಯನ್ನು ಬಿಜೆಪಿ ನಿಲ್ಲಿಸಲಿ

ಅಕ್ಟೋಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.