Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜ.26 ರಿಂದ ಗದ್ದೆಹಳ್ಳದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾವಳಿ*
ಇತ್ತೀಚಿನ ಸುದ್ದಿಗಳು

*ಜ.26 ರಿಂದ ಗದ್ದೆಹಳ್ಳದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾವಳಿ*

January 11, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.11 : ಗಣರಾಜ್ಯೋತ್ಸವ ಅಂಗವಾಗಿ ಅಮಿಟಿ ಯೂನೈಟೆಡ್ ಎಫ್‍ಸಿ ವತಿಯಿಂದ ಜ.26 ರಿಂದ 28ರ ವರೆಗೆ ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ 5+2 ಆಟಗಾರರ ರಾಜ್ಯ ಮಟ್ಟದ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಸದಸ್ಯ ಎಸ್.ಎ.ಸತ್ತಾರ್ ಇಚ್ಚ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪದ ಗದ್ದೆಹಳ್ಳದ ಸೈಟ್ ಮೈದಾನದಲ್ಲಿ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಪಂದ್ಯಾವಳಿ ನಡೆಯಲಿದ್ದು, ಆಸಕ್ತ ತಂಡಗಳು ಮೈದಾನ ಶುಲ್ಕ ನೀಡಿ ತಂಡಗಳ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದರು.
ಪಂದ್ಯಾವಳಿಯ ಸಲುವಾಗಿ ಜ.26ರಂದು ಸುಂಟಿಕೊಪ್ಪದ ನುಜುಮಾ ನುರಿಯಾ ಮದ್ರಾಸ್ ಹಾಲ್‍ನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಹೇಳಿದರು.
ಕ್ರೀಡಾಕೂಟದ ಉಸ್ತುವಾರಿ ಎಂ.ಎಂ.ನೌಫಲ್ ಮಾತನಾಡಿ, ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, 40 ತಂಡಗಳ ನಿರೀಕ್ಷಿಸಲಾಗಿದೆ ಎಂದರು.
ಪ್ರಥಮ ಸ್ಥಾನ ಪಡೆದ ತಂಡಕ್ಕೆ 66,666 ನಗದು ಮತ್ತು ಆಕರ್ಷಕ ರೋಸ್‍ವುಡ್‍ನಿಂದ ತಯಾರಿಸಿದ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 33,333 ನಗದು ಮತ್ತು ಆಕರ್ಷಕ ರೋಸ್‍ವುಡ್‍ನಿಂದ ತಯಾರಿಸಿದ ಆಕರ್ಷಕ ಟ್ರೋಫಿ ಹಾಗೂ ವಿವಿಧ ವೈಯಕ್ತಿಕ ಬಹುಮಾನವನ್ನು ನೀಡಲಾಗುವುದೆಂದರು. ಹೆಚ್ಚಿನ ಮಾಹಿತಿಗಾಗಿ 6366680931, 6362245190 ಸಂಪರ್ಕಿಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ 30 ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ತಿಳಿಸಿದರು.
ಅಮಿಟಿ ಯೂನೈಟೆಡ್ ಎಫ್‍ಸಿ ಸಂಘವು ಕ್ರೀಡೆ ಜೊತೆಗೆ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ಪಂದ್ಯಾವಳಿಯಿಂದ ಬಂದ ಹಣವನ್ನು ಬಡ ವಿದ್ಯಾರ್ಥಿಗಳ ಶಿಕ್ಷಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸುತ್ತಿದೆ ಎಂದರು.
ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳ ಸಂಖ್ಯೆ ಹೆಚ್ಚಿದ್ದರೂ ಮೈದಾನದ ಕೊರತೆ ಇದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಈಗಾಗಲೇ ಶಾಸಕರ ಗಮನ ಸೆಳೆಯಲಾಗಿದ್ದು, ಮೈದಾನವನ್ನು ನಿರ್ಮಿಸಿಕೊಡುವ ಭರವಸೆ ನೀಡಿರುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೂರ್ಗ್ ಬ್ಲಡ್ ಫೌಂಡೇಶನ್ ಸದಸ್ಯ ಎಂ.ಇ.ಅಬ್ಬಾಸ್, ಅಮಿಟಿ ಯೂನೈಟೆಡ್ ಎಫ್‍ಸಿ ಸದಸ್ಯರಾದ ಎಂ.ಎಂ.ಶರೀಫ್, ಕೆ.ಸಾಹೀರ್ ಉಪಸ್ಥಿತರಿದ್ದರು. ಇದೇ ಸಂದರ್ಭ ಚಿತ್ತಾರ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕಿ ಸವಿತಾ ರೈ ಪಂದ್ಯಾವಳಿಯ ಲೋಗೋವನ್ನು ಬಿಡುಗಡೆಗೊಳಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕಸಾಪ ಮಾಜಿ ಅಧ್ಯಕ್ಷ ಎಸ್.ಸಿ.ರಾಜಶೇಖರ್ ನಿಧನ*
Next Article *ಕೊಡವ ಲ್ಯಾಂಡ್ ಬೇಡಿಕೆಗೆ ತೀವ್ರ ವಿರೋಧ : ಸೋಮವಾರಪೇಟೆಯಲ್ಲಿ ಸಭೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.