Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
  • *ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಗೃಹರಕ್ಷಕಿ ಹೆಚ್.ಆರ್.ಪಲ್ಲವಿಗೆ ಅಭಿನಂದನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಗೃಹರಕ್ಷಕಿ ಹೆಚ್.ಆರ್.ಪಲ್ಲವಿಗೆ ಅಭಿನಂದನೆ*

ಜನವರಿ 11, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.11 : ಬೆಂಗಳೂರಿನ ಆರ್.ಎ.ಮಂಡುಕರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಎಚ್.ಆರ್.ಪಲ್ಲವಿ ಅವರು 400 ಮೀಟರ್ ಓಟ ಸ್ಪರ್ಧೆಯಲ್ಲಿ ಪ್ರಥಮ ಮತ್ತು 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಮಹಿಳೆಯರ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್ ಶಿಪ್‍ಆಗಿ ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹಾಗೂ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಹಾಗೆಯೇ ವೈ.ಎನ್.ಕವನ್ ಕುಮಾರ್ ಅವರು ಪುರುಷರ ವಿಭಾಗದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕೊಡಗು ಜಿಲ್ಲೆಯಿಂದ 4 ಮಂದಿ ಗೃಹರಕ್ಷಕರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ರಾಜ್ಯ ಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟದಲ್ಲಿ ಜಯ ಸಾಧಿಸಿದ್ದಾರೆ.
ಎ.ಪಿ.ಜಯಕುಮಾರ್ ಅವರು ಬೆಂಗಳೂರಿನ ಗೃಹರಕ್ಷಕ ಮತ್ತು ಪೌರರಕ್ಷಣಾ ತರಬೇತಿ ಅಕಾಡೆಮಿಯಲ್ಲಿ ನಡೆದ ಅಡ್ವಾನ್ಸ್ ಪೈರ್ ಪೈಟಿಂಗ್ ತರಬೇತಿಯಲ್ಲಿ ಒಟ್ಟು 60 ಗೃಹರಕ್ಷಕರಲ್ಲಿ ಪ್ರಥಮ ಸ್ಥಾನಪಡೆದಿರುತ್ತಾರೆ. ಮತ್ತು ಗೃಹರಕ್ಷಕರ ಅಧೀಕಾರಿಗಳ ತರಬೇತಿಯಲ್ಲಿ ದ್ವೀತೀಯ ಸ್ಥಾನ ಪಡೆದಿರುತ್ತಾರೆ. ಹಾಗೂ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶೀಕ ತರಬೇತಿ ಕೇಂದ್ರ ದೇವರಬೆಳಕೆರೆ ದಾವಣಗೆರೆ ಜಿಲ್ಲೆಯಲ್ಲಿ ನಡೆದ ಪುನರ್ ಮನನ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದು ಕೊಡಗು ಜಿಲ್ಲೆಗೆ ಹೆಸರು ತಂದಿದ್ದಾರೆ.
ಈ ಸಂಬಂಧ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಗೃಹರಕ್ಷಕ ದಳದ ಸಮಾದೇಷ್ಟರಾದ ಕೆ.ಎಸ್.ಸುಂದರರಾಜ್ ಅವರು ಹೂಗುಚ್ಛ ನೀಡಿ ಅಭಿನಂದಿಸಿದರು.
ಗೃಹರಕ್ಷಕ ದಳದ ಜಿಲ್ಲಾ ಬೋಧಕರಾದ ಡಿ.ಅಕ್ಷಯ್ ಕುಮಾರ್, ಗೃಹ ರಕ್ಷಕದಳದ ಎಂ.ವಿಶ್ವನಾಥ, ವಿ.ಜಿ.ನಿರ್ಮಲಾ, ಮಡಿಕೇರಿ ಘಟಕಾಧಿಕಾರಿ ವೈ.ಎನ್.ಕವನ್‍ಕುಮಾರ್ ಹಾಗೂ ಗೃಹರಕ್ಷಕ ವಿಭಾಗದ ಘಟಕಾಧಿಕಾರಿಗಳು ಮತ್ತು ಗೃಹರಕ್ಷಕ ಸಿಬ್ಬಂದಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ.15: ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದ ಕೋಟೆಯ ಎಸ್.ಆರ್. ಶಿವಪ್ರಸಾದ್ ಅವರ ಮನೆಯಲ್ಲಿ ಮಕ್ಕಳಾದ ಎಸ್.…

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026

*ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ : ಕೊಡಗು ಗೌಡ ಸಮಾಜಗಳ ಒಕ್ಕೂಟ ಸ್ಪಷ್ಟನೆ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.