Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕನಾ೯ಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘದಿಂದ ಅಂಬೆಕಲ್ ಜೀವನ್ ಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು

*ಕನಾ೯ಟಕ ರಾಜ್ಯ ಔಷಧಿ ವ್ಯಾಪಾರಿಗಳ ಸಂಘದಿಂದ ಅಂಬೆಕಲ್ ಜೀವನ್ ಗೆ ಸನ್ಮಾನ*

January 11, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.11 :   ಭಾರತ ಔಷಧಿ ವ್ಯಾಪಾರಿಗಳ ಸಂಘದ ಸಂಘಟನಾ ಕಾಯ೯ದಶಿ೯ಯಾಗಿ ಆಯ್ಕೆಯಾದ ಮಡಿಕೇರಿಯ ಸಪ್ತಗಿರಿ ಔಷಧಿ ಮಾರಾಟ ಸಂಸ್ಥೆಯ  ಉದ್ಯಮಿ ಅಂಬೆಕಲ್ ಜೀವನ್ ಕುಶಾಲಪ್ಪ ಅವರನ್ನು  ಕನಾ೯ಟಕ  ರಾಜ್ಯ ಔಷಧಿ ವ್ಯಾಪಾರಿಗಳ  ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಬೆಂಗಳೂರಿನ ನಗರಬಾವಿಯಲ್ಲಿರುವ ಕಿಂಗ್ಸ್ ಕ್ಲಬ್  ನಲ್ಲಿ ಆಯೋಜಿತ ಸಮಾರಂಭದಲ್ಲಿ ಅಂಬೆಕಲ್ ಜೀವನ್ ಕುಶಾಲಪ್ಪ ಅವರನ್ನು ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಘುನಾಥ ರೆಡ್ಡಿ,  ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ್ ಸಿಂಧೆ, ರಾಷ್ಟ್ರೀಯ  ಕಾಯ೯ದಶಿ೯ ರಾಜೀವ್ ಸಿಂಘಾಲ್, ದಕ್ಷಿಣ ವಲಯ ಉಪಾಧ್ಯಕ್ಷ ಮೋಹನ್, ಮತ್ತಿತರರು  ಗೌರವಿಸಿ ಸನ್ಮಾನಿಸಿದರು. ಇದೇ ಸಂದಭ೯ ರಾಜ್ಯದ  ವಿವಿಧ ಜಿಲ್ಲೆಗಳ ಔಷಧಿ ವ್ಯಾಪಾರಸ್ಥರ ಸಂಘದ ವತಿಯಿಂದಲೂ  ಜೀವನ್ ಅವರನ್ನು ಸನ್ಮಾನ  ಮಾಡಲಾಯಿತು.

ಜೀವನ್  ಅವರು ರಾಷ್ಟ್ರೀಯ ಮಟ್ಟದಲ್ಲಿ ಔಷಧಿ ವ್ಯಾಪಾರಿಗಳ ವಿವಿಧ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ತಮಗಿದ್ದು, ಪಾಂಡಿಚೇರಿ, ಲಕ್ಷ್ದದ್ವೀಪದಲ್ಲಿ ಸಂಘಟನೆ ಬಲಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಮುತುವಜಿ೯ ವಹಿಸಲು ಜೀವನ್ ಅವರನ್ನು ಅಲ್ಲಿನ ಉಸ್ತುವಾರಿಯನ್ನಾಗಿ ನಿಯೋಜಿಸಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜಗನ್ನಾಥ್ ಶಿಂಧೆ ಹೇಳಿದರು.

ಈ ಸಂದಭ೯ ಮಾತನಾಡಿದ ಜೀವನ್ ಕುಶಾಲಪ್ಪ, ಕೊಡಗು ಜಿಲ್ಲೆಯಲ್ಲಿ ಕಳೆದ  ವಷ೯ಗಳಿಂದ ಔಷದಿ ಸಗಟು ವಹಿವಾಟು ನಡೆಸುತ್ತಿರುವ ತನ್ನನ್ನು ರಾಜ್ಯ ಸಂಘದ ಪದಾಧಿಕಾರಿಗಳು ರಾಷ್ಟ್ರೀಯ ಸಂಘದ ಸಂಘಟನಾ ಕಾಯ೯ದಶಿ೯ಯಾಗಿ ಆಯ್ಕೆಯಾಗಲು ಅವಕಾಶ ನೀಡಿದ್ದು ಸಂತೋಷ ತಂದಿದೆ. ಮುಂದಿನ ದಿನಗಳಲ್ಲಿ ಔಷಧಿ ವ್ಯಾಪಾರಸ್ಥರ ವಿವಿಧ ಸಮಸ್ಯೆಗಳ  ಪರಿಹಾರ ಸಂಬಂಧಿತ ರಾಷ್ಟ್ರಮಟ್ಟದಲ್ಲಿ  ಚಚಿ೯ಸುವುದಾಗಿ ಭರವಸೆ ನೀಡಿದರು. ಸದ್ಯದಲ್ಲಿಯೇ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ನೂತನ ಕೆಮಿಸ್ಟ್ ಭವನಕ್ಕೆ ಭೂಮಿಪೂಜೆ ನೆರವೇರಿಸುವುದಾಗಿಯೂ  ಸಂಘದ ಜಿಲ್ಲಾಧ್ಯಕ್ಷ  ಜೀವನ್ ಭರವಸೆ ನೀಡಿದರು.

ಅಂಬೆಕಲ್ ಕುಶಾಲಪ್ಪ, ಸುಶೀಲಾ ಕುಶಾಲಪ್ಪ, ಸುಮಾಜೀವನ್, ಜಿಲ್ಲಾ ಚೇಂಬರ್ ಆಫ್ ಕಾಮಸ್೯ ಪ್ರಧಾನ ಕಾಯ೯ದಶಿ೯ ಅಂಬೆಕಲ್ ನವೀನ್, ಕೊಡಗು ಔಷಧಿ ವ್ಯಾಪಾರಿಗಳ ಸಂಘದ  ನಿದೇ೯ಶಕರಾದ ಪುರುಷೋತ್ತಮ್, ವಸಂತ್ ಕುಮಾರ್, ಪ್ರಸಾದ್ ಗೌಡ ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು : ವಿವಿಧ ಮಹನೀಯರ ಜಯತ್ಯೋತ್ಸವ ಆಚರಣೆ ಸಂಬಂಧ ಪೂರ್ವಭಾವಿ ಸಭೆ*
Next Article *ಮಡಿಕೇರಿ : ಜ.13 ರಂದು ಕಂಪ್ಯೂಟರ್ ಪ್ರಯೋಗಾಲಯದ ಉನ್ನತೀಕರಣ ಸಮಾರಂಭ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.