Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗ್ರಾ.ಪಂ ಸದಸ್ಯನ ಹುಟ್ಟು ಹಬ್ಬ: ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗ್ರಾ.ಪಂ ಸದಸ್ಯನ ಹುಟ್ಟು ಹಬ್ಬ: ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ*

ಜನವರಿ 15, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.15 :  ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಗ್ರಾ.ಪಂ ನ ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದರು.
ಕೂಡುಮಂಗಳೂರು ಗ್ರಾ.ಪಂ ನ‌ ಆರು ಪೌರಕಾರ್ಮಿಕರಿಗೆ ಹಾಗೂ ಈ ಹಿಂದೆ ಮರಣ ಹೊಂದಿದ್ದ ಶಂಕರ್ ಹಾಗೂ ರಂಗರವರ ಕುಟುಂಬಕ್ಕೆ ಆಹಾರ ಕಿಟ್ ವಿತರಿಸಿದರು.
ಈ ಸಂದರ್ಭ ಮಾತನಾಡಿದ ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್, ಜನ್ಮ ದಿನಾಚರಣೆ ಎಂಬುದು ಸದಾ ನೆನಪಿನಲ್ಲಿರಬೇಕು. ಈ ದೃಷ್ಟಿಯಿಂದ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ತಮ್ಮ ಪಂಚಾಯಿತಿಯ ಪೌರಕಾರ್ಮಿಕರಿಗೆ ಆಹಾರ ಕಿಟ್ ನೀಡುವ ಮೂಲಕ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದಾರೆ ಎಂದರು.‌
ಹಿರಿಯ ಪತ್ರಕರ್ತರಾದ ಕೆ.ಕೆ.ನಾಗರಾಜ್ ಶೆಟ್ಟಿ ಮಾತನಾಡಿ, ಜನ್ಮ‌ ದಿನದಂದು ಮೋಜು ಮಸ್ತಿ ಮಾಡಿ ಹಣವನ್ನು ಪೋಲು ಮಾಡುತ್ತಾರೆ. ಆದರೆ ಸ್ನೇಹಿತರು ಹಾಗೂ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಪೌರಕಾರ್ಮಿಕರಿಗೆ ಆಹಾರ ಕಿಟ್ ನೀಡಿ ಜನ್ಮ ದಿನವನ್ನು ಆಚರಣೆ ಮಾಡಿರುವುದು ಸಂತಸದ ವಿಷಯ ಎಂದರು.
ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕರಾದ ಟಿ.ಆರ್.ಪ್ರಭುದೇವ್ ಮಾತನಾಡಿ, ಕೆ.ಬಿ.ಶಂಶುದ್ಧೀನ್ ಅವರು ಬಹಳಷ್ಟು ಸಮಾಜಮಖಿ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಜನ್ಮ ದಿನದ ಪ್ರಯುಕ್ತ ಇಡೀ ಗ್ರಾ.ಪಂ ಯನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಆಹಾರ ಕಿಟ್ ನೀಡುವ ಮೂಲಕ ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ ಎಂದರು.
ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಮಾತನಾಡಿ, ಜನ್ಮ ದಿನದಂದು ಎಲ್ಲರೂ ಸಂತೋಷದಿಂದ ಇರುತ್ತಾರೆ. ಶುಭದಿನದಂದು ಒಳ್ಳೆಯ ಕೆಲಸವನ್ನು ಮಾಡಬೇಕು ಎಂಬ ಉದ್ದೇಶದಿಂದ ಪಂಚಾಯಿತಿಯ ಪೌರಕಾರ್ಮಿಕರಿಗೆ ಆಹಾರ ಕಿಟ್ ನೀಡಲಾಗಿದೆ. ನಮ್ಮ ಗ್ರಾ.ಪಂ ಯನ್ನು ಸ್ವಚ್ಚಗೊಳಿಸುವ ಪೌರಕಾರ್ಮಿಕರೊಡನೆ ಜನ್ಮ ದಿನವನ್ನು ಆಚರಣೆ ಮಾಡಿರುವುದು ಬಹಳ ಸಂತೋಷವಾಗುತ್ತಿದೆ ಎಂದರು.
ಪೌರಕಾರ್ಮಿಕ ನಾಗರಾಜ್ ಮಾತನಾಡಿ, ನಮ್ಮ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ತಮ್ಮ ಹುಟ್ಟು ಹಬ್ಬವನ್ನು ಪೌರಕಾರ್ಮಿಕರೊಡಣೆ ಆಚರಣೆ ಮಾಡುತ್ತಿರುವುದು ಸಂತೋಷದ ಸಂಗತಿ. ಅಲ್ಲದೇ ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಮಾಡಿದ್ದಾರೆ. ಅವರ ಒಳ್ಳೆಯ ಮನಸ್ಸಿಗೆ ದೇವರು ಆಯುಷ್ಯಾರೋಗ್ಯ ನೀಡಲಿ ಎಂದರು.
ಈ ಸಂದರ್ಭ ಪತ್ರಕರ್ತರಾದ ಎಚ್.ಸಿ.ಜಯಪ್ರಕಾಶ್, ಮುಸ್ತಫಾ, ವಿನೋದ್, ಇಸ್ಮಾಯಿಲ್, ಕಾಂಗ್ರೆಸ್ ಯುವ ಮುಖಂಡ ಆದಂ.ಎಸ್, ಉದ್ಯಮಿ ನರೇಂದ್ರ, ಪೌರಕಾರ್ಮಿಕರು ಹಾಗೂ ಸ್ಥಳೀಯರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.