Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಢಾಕಾದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ “ಬೇರ್” ವರ್ಲ್ಡ್ ಪ್ರೀಮಿಯರ್ ಶೋ : ಮೊದಲ ಬಾರಿಗೆ ಕೊಡವ ಚಿತ್ರವೊಂದಕ್ಕೆ ಅವಕಾಶ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಢಾಕಾದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ “ಬೇರ್” ವರ್ಲ್ಡ್ ಪ್ರೀಮಿಯರ್ ಶೋ : ಮೊದಲ ಬಾರಿಗೆ ಕೊಡವ ಚಿತ್ರವೊಂದಕ್ಕೆ ಅವಕಾಶ

ಜನವರಿ 13, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.13 : “ಬೇರ್” (ದಿ ರೂಟ್) ಕೊಡವ ಸಿನಿಮಾ ಬಾಂಗ್ಲಾ ದೇಶದ ಢಾಕಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರ್ಲ್ಡ್ ಪ್ರೀಮಿಯರ್ ನಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಳ್ಳುತ್ತಿದೆ. ಇದು ಕೊಡವ ಸಿನಿಮಾ ರಂಗದಲ್ಲಿ ಬಹುದೊಡ್ಡ ಸಾಧನೆಯಾಗಿದೆ ಎಂದು ಚಿತ್ರತಂಡ ಹರ್ಷವ್ಯಕ್ತಪಡಿಸಿದೆ.
ಇದಕ್ಕೂ ಮೊದಲು ನಡೆದ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ವಿವಿಧ ವಿಭಾಗಗಳಲ್ಲಿ ಆಯ್ಕೆಗೊಂಡು ಪ್ರಶಸ್ತಿಗಳನ್ನು ಪಡೆದ ಕೊಡವ ಮತ್ತು ಕನ್ನಡ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ನಿರ್ಮಾಣ, ನಿರ್ದೇಶನದಲ್ಲಿ “ಬೇರ್” ಕೊಡವ ಸಿನಿಮಾ ಮೂಡಿ ಬಂದಿದೆ.
ಬಾಂಗ್ಲಾದೇಶದಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರ್ಲ್ಡ್ ಪ್ರೀಮಿಯರ್ ಪ್ರದರ್ಶನಕ್ಕೆ “ಬೇರ್” ಆಯ್ಕೆಯಾಗುವ ಮೂಲಕ ಕೊಡವ ಸಿನಿಮಾವೊಂದು ಮೊದಲ ಬಾರಿಗೆ ಅವಕಾಶ ಗಿಟ್ಟಿಸಿಕೊಂಡ ಹೆಮ್ಮೆಗೆ ಪಾತ್ರವಾಗಿದೆ.
ಕೂರ್ಗ್ ಕಾಫಿ ವುಡ್ ಮೂವೀಸ್ ಬ್ಯಾನರ್ ಅಡಿಯಲ್ಲಿ ತಯಾರಾದ ಈ ಚಿತ್ರ ಪ್ರಪ್ರಥಮ ಇಂಟಲೆಕ್ಚುವಲ್ ಕೊಡವ ಸಿನಿಮಾವಾಗಿದೆ. ಕೆಲವೇ ಪಾತ್ರದಾರಿಗಳ ನಟನೆ ಇದ್ದು, ಯುವ ಪೀಳಿಗೆಗೆ ಸಂದೇಶವನ್ನು ನೀಡುವ ವಿಭಿನ್ನ ಕಥಾಹಂದರವನ್ನು ಹೊಂದಿದೆ.
ಚಿತ್ರದಲ್ಲಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ವಾಂಚೀರ ವಿಠಲ್ ನಾಣಯ್ಯ, ಮಂಡೀರ ಪದ್ಮ ಬೋಪಯ್ಯ, ಮೊಣ್ಣಂಡ ನೇಹ ಮೋಟಯ್ಯ, ಉಳುವಂಗಡ ಅಮಿತ್ ಬೋಪಣ್ಣ, ಗುಮ್ಮಟ್ಟಿರ ಕಿಶು ಉತ್ತಪ್ಪ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಈರಮಂಡ ಹರಿಣಿ ವಿಜಯ್ ಮತ್ತು ಇತಿಹಾಸ ಶಂಕರ್ ಸಹ ನಿರ್ದೇಶಕರಾಗಿ, ಶಿವಕುಮಾರ್ ಅಂಬಲಿ ಹಾಗೂ ಸಂತೋಷ್ ಬಪ್ಪು ಛಾಯಾಗ್ರಾಹಕರಾಗಿ, ಪ್ರದೀಪ್ ಆರ್ಯನ್ ಸಂಕಲನಕಾರರಾಗಿ ಮತ್ತು ವಿಠಲ್ ರಂಗದೊಳ್ ಸಂಗೀತ ನಿರ್ದೇಶಕರಾಗಿ, ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಈರಮಂಡ ವಿಜಯ್ ಉತ್ತಯ್ಯ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ, NEWS DESK ಅ. 19: ಗೋಣಿಕೊಪ್ಪ ದಸರಾ ಮಹೋತ್ಸವದ ಅಂಗವಾಗಿ ಕಾವೇರಿ ದಸರಾ ಸಮಿತಿ ಹಾಗೂ ಸಾಂಸ್ಕೃತಿಕ ಸಮಿತಿಯ…

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026

ಸೈನಿಕ ಶಾಲೆ ಕೊಡಗಿನಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು (ಹೆಚ್) ಕ್ರೀಡಾಕೂಟ-2026ರ ಸಮಾರೋಪ ಸಮಾರಂಭ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.