Facebook Twitter WhatsApp Email Telegram Copy Link ಮಡಿಕೇರಿ ಜ.16 : ಕರಿಕೆಯಲ್ಲಿ ಪೊಟಂತೆಯ್ಯಂ, ವಿಷ್ಣು ಮೂರ್ತಿ, ಕರಿಂಚಾಮಂಡಿ ಮತ್ತು ಉಪದೈವಗಳ ಕೋಲಗಳು ಶ್ರದ್ಧಾಭಕ್ತಿಯಿಂದ ಜರುಗಿತು. ಕರಿಕೆ ಹಾಗೂ ವಿವಿಧ ಜಿಲ್ಲೆಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026