Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೇಂದ್ರ ಲೋಕಸೇವಾ ಅಯೋಗದ ಪೂರ್ವಭಾವಿ ಪರೀಕ್ಷೆ : ರಿಯಾಯಿತಿ ದರದಲ್ಲಿ ಆಫ಼್‌ಲೈನ್/ ಆನ್‍ಲೈನ್ ತರಬೇತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೇಂದ್ರ ಲೋಕಸೇವಾ ಅಯೋಗದ ಪೂರ್ವಭಾವಿ ಪರೀಕ್ಷೆ : ರಿಯಾಯಿತಿ ದರದಲ್ಲಿ ಆಫ಼್‌ಲೈನ್/ ಆನ್‍ಲೈನ್ ತರಬೇತಿ*

ಜನವರಿ 16, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.17 : ಕೇಂದ್ರ ಲೋಕಸೇವಾ ಅಯೋಗದ ಪೂರ್ವಭಾವಿ ಪರೀಕ್ಷೆಗಳು ಮೇ, 26 ರಂದು ನಡೆಯಲಿದೆ.
ಯುಪಿಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷೆ ಗಮನದಲ್ಲಿರಿಸಿ ಫೆಬ್ರವರಿ, 01 ರಿಂದ ಬೆಂಗಳೂರಿನ ಕೃಷಿಕ್ ಸರ್ವೋದಯ ಫ಼ೌಂಡೇಶನ್ ಕೇಂದ್ರ ಕಚೇರಿಯಲ್ಲಿ ಮೂರು ತಿಂಗಳ ಕಾಲ ನುರಿತ ವಿಷಯ ತಜ್ಞರಿಂದ ಆಕಾಂಕ್ಷಿಗಳ ಕೈಗೆಟುಕುವ ರಿಯಾಯಿತಿ ಶುಲ್ಕದಲ್ಲಿ ಆಫ್‍ಲೈನ್ ಹಾಗೂ ಆನ್‍ಲೈನ್ ತರಬೇತಿ ಪ್ರಾರಂಭಿಸಲಾಗುವುದು.
ಆಫ್‍ಲೈನ್ ತರಬೇತಿಗೆ ರೂ.25 ಸಾವಿರ ಹಾಗೂ ಆನ್‍ಲೈನ್ ತರಬೇತಿಗೆ ರೂ. 15 ಸಾವಿರ ನಿಗದಿಯಾಗಿದ್ದು ತರಬೇತಿಗೆ ಹಾಜರಾಗುವ ಅರ್ಹ ಅಭ್ಯರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಮತ್ತು ವಿದ್ಯಾರ್ಥಿ ವೇತನ ನೀಡಲಾಗುವುದು. ಗ್ರಂಥಾಲಯ ಸೌಲಭ್ಯ ಹಾಗೂ ಪ್ರತ್ಯೇಕ ಸ್ಟಡಿ ಕ್ಯುಬಿಕಲ್ ವ್ಯವಸ್ಥೆಯಿದೆ. ಆಸಕ್ತ ಅಭ್ಯರ್ಥಿಗಳು ಜನವರಿ, 25 ರೊಳಗೆ 7625000990 ಅಥವಾ 080-25202299 ಸಂಪರ್ಕಿಸಿ ತರಬೇತಿಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಹಾಸನ ಶಾಖೆಯ ಕೃಷಿಕ್ ಸರ್ವೋದಯ ಫೌಂಡೇಶನ್ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು…

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.