Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆ : ಆಂಬ್ಯುಲೆನ್ಸ್ ಸೌಲಭ್ಯ ಕಡ್ಡಾಯಕ್ಕೆ ಡಿಸಿ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆ : ಆಂಬ್ಯುಲೆನ್ಸ್ ಸೌಲಭ್ಯ ಕಡ್ಡಾಯಕ್ಕೆ ಡಿಸಿ ಸೂಚನೆ*

ಜನವರಿ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.18 :  ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಕಡ್ಡಾಯವಾಗಿ ಆಂಬ್ಯುಲೆನ್ಸ್ ಸೌಲಭ್ಯ ಇರಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್ ಸೌಕರ್ಯ ಇಲ್ಲವೆಂದು ಕೇಳಿ ಬರಬಾರದು. ಹೆರಿಗೆಗೆ ದಾಖಲಾಗುವ ತಾಯಿಯ ಆರೋಗ್ಯ ಕಾಪಾಡುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸ್ಪಸ್ಟ ನಿರ್ದೇಶನ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಶೇಕಡವಾರು ಹೆರಿಗೆ, ಶಸ್ತ್ರ ಚಿಕಿತ್ಸೆ, ತಾಯಿ ಮತ್ತು ಶಿಶು ಸಂರಕ್ಷಣೆ ಮತ್ತಿತರ ಬಗ್ಗೆ ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ 2023 ರ ಏಪ್ರಿಲ್‍ನಿಂದ ಡಿಸೆಂಬರ್ ಅಂತ್ಯದವರೆಗೆ ಹೆರಿಗೆ ಸಂದರ್ಭದಲ್ಲಿ ಮೂವರು ತಾಯಂದಿರು ವಿವಿಧ ಕಾರಣಗಳಿಂದ ಮೃತಪಟ್ಟಿದ್ದಾರೆ. ಹಾಗೆಯೇ 2023 ರ ಏಪ್ರಿಲ್‍ನಿಂದ ಡಿಸೆಂಬರ್, ಅಂತ್ಯದವರೆಗೆ 34 ಶಿಶುಗಳು ನಾನಾ ಕಾರಣಗಳಿಂದ ಮರಣ ಹೊಂದಿವೆ ಎಂದು ಅವರು ತಿಳಿಸಿದರು. ತಾಯಿ ಮತ್ತು ಶಿಶು ಮರಣ ಸಂಬಂಧ ಪೋಷಕರಿಂದ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು.’

ಕ್ಷಯರೋಗ, ಮಲೇರಿಯಾ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಲಸಿಕಾ ಕಾರ್ಯಕ್ರಮದ ಪ್ರಗತಿ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಶ್ರೀನಿವಾಸ, ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ವೈದ್ಯರಾದ ಡಾ. ಸೋಮಶೇಖರ್, ಡಾ.ಪುರುಷೋತ್ತಮ, ಡಾ.ಚೇತನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಕಾರ್ಯಕ್ರಮ ಸಂಯೋಜಕರಾದ ಕೃಷ್ಣಪ್ಪ, ನಗರಸಭೆ ಪರಿಸರ ಎಂಜಿನಿಯರ್ ಸೌಮ್ಯ, ವೈದ್ಯಾಧಿಕಾರಿಗಳು ಇತರರು ಇದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್)…

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.