Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನೆಲಜಿ-ಕುಂಜಿಲ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
ಇತ್ತೀಚಿನ ಸುದ್ದಿಗಳು

*ನೆಲಜಿ-ಕುಂಜಿಲ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

January 17, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಜ.16 : ನೆಲಜಿ ಮತ್ತು ಕುಂಜಿಲ ಗ್ರಾಮದ ಗಡಿಭಾಗದಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ನೆಲಜಿ ಗ್ರಾಮದ ಅಚ್ಚಾಂಡಿರ ಹಾಗೂ ಕಲಿಯಾಟಂಡ ತೋಟದ ಮಧ್ಯೆ ಬರುವ ಕೊಲ್ಲಿಯ ಬಳಿ ಚೀಯಕಪೂವಂಡ ಉಮೇಶ್ ಎಂಬವರ ಕಾಫಿ ತೋಟದ ಮಧ್ಯೆ ಬರುವ ಕೊಲ್ಲಿಯ ಬಳಿ ಚಿಯಕಪೂವಂಡ ಉಮೇಶ್ ಎಂಬವರ ಕಾಫಿ ತೋಟದಲ್ಲಿ ಕಾರ್ಮಿಕ ತಮಿಳರ ವೇಲು ಎಂಬಾತ ಕೆಲಸ ನಿರ್ವಹಿಸುತ್ತಿರುವಾಗ ಅಲ್ಲೇ ಸಮೀಪದ ಕಾಡಿನಲ್ಲಿ ಕಾಡು ಕುರಿಯನ್ನು ಹುಲಿ ಅಟ್ಟಿಸಿಕೊಂಡು ಹೋಗಿರುವುದನ್ನು ಕಂಡಿರುವುದಾಗಿ ಉಮೇಶ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ಲಭ್ಯವಾದ ಕೂಡಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯ ಗಸ್ತು ಅರಣ್ಯ ಪಾಲಕರಾದ ಕಾಳೇಗೌಡ, ಸೋಮಣ್ಣ ಗೌಡ, ಸಿಬ್ಬಂಧಿ ಕೆ.ಎಲ್.ರಾಹುಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಸತಾಗಿ ನಿರ್ಮಾಣ ಮಾಡಿದ ರಸ್ತೆ ಇದ್ದು, ಹುಡಿ ಮಣ್ಣಿನ ರಸ್ತೆಯಲ್ಲಿ ಕಾಡುಪ್ರಾಣಿಯ ಹೆಜ್ಜೆ ಗುರುತುಗಳನ್ನು ಸ್ಪಷ್ಟವಾಗಿ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಗಸ್ತು ಅರಣ್ಯಪಾಲಕ ಕಾಳೇಗೌಡ ಮಾಹಿತಿ ನೀಡಿದ್ದಾರೆ.
ನೆಲಜಿ ಗ್ರಾಮದ ಕಾಫಿ ಬೆಳೆಗಾರ ಮಾಳೆಯಂಡ ಅಪ್ಪಣ್ಣ ಪ್ರತಿಕ್ರಿಯಿಸಿ ನೆಲಜಿ ಗ್ರಾಮದ ಮಡಿವಾಳರ ಶಾರದ ಅವರ ಸಾಕು ನಾಯಿಯನ್ನು ವಾರದ ಹಿಂದೆ ಪ್ರಾಣಿಯೊಂದು ಕಚ್ಚಿಕೊಂಡು ಹೋಗಿದ್ದು, ಇದು ಚಿರತೆ ಆಗಿರಬಹುದು ಎಂಬ ಸಂಶಯ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ ಸಮೀಪದ ಮಲ್ಮ ಬೆಟ್ಟದಲ್ಲಿ ಚಿರತೆಯ ಹಿಕ್ಕೆಯನ್ನು ಗ್ರಾಮಸ್ಥರು ನೋಡಿದ್ದಾರೆ ಎಂದು ತಿಳಿಸಿದ್ದಾರೆ.
ನೆಲಜಿ ಮತ್ತು ಕುಂಜಿಲ ಎರಡು ಗ್ರಾಮಗಳ ಜನರು ಎಚ್ಚರಿಕೆಯಿಂದ ಇದ್ದು ಅಪಾಯಕರ ಕಾಡು ಪ್ರಾಣಿಗಳು ಕಂಡು ಬಂದರೆ ಕೂಡಲೇ ಗಮನಕ್ಕೆ ತರುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ವರದಿ : ದುಗ್ಗಳ ಸದಾನಂದ 

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆ : ಕಾವೇರಿ ಶಾಲೆಯ ವಿದ್ಯಾರ್ಥಿಗಳಿಂದ ಹೊಸ ತಂತ್ರಜ್ಞಾನದ ಕುರಿತು ಪ್ರಾಯೋಗಿಕ ತರಬೇತಿ*
Next Article *ಮಡಿಕೇರಿಯಲ್ಲಿ ಎಸ್ಎಂ ಫಿಟ್ ನೆಸ್ ಜಿಮ್ ಶುಭಾರಂಭ : ಕಾಲೇಜ್ ವಿದ್ಯಾರ್ಥಿಗಳಿಗೆ ರಿಯಾಯಿತಿ ದರ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.