Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರದಲ್ಲೇ ಕ್ಷಿಪ್ರ ಬೆಳವಣಿಗೆ ಕಾಣುತ್ತಿರುವ ಕೊಡಗು ಸೈನಿಕ ಶಾಲೆ : ಸೈನಿಕ ಶಾಲೆಯಲ್ಲಿ ಕೋಡಾಕ್ ಹಳೇ ವಿದ್ಯಾರ್ಥಿ ಸಮಾವೇಶ*
  • *ಅರೆಸೇನಾ ಪಡೆಯ ನಿವೃತ್ತ ಯೋಧರ ಕಡೆಗಣನೆ ಸರಿಯಲ್ಲ : ಅರೆಸೇನಾ ಪಡೆ ನಿವೃತ್ತ ಯೋಧರ ಒಕ್ಕೂಟ ಬೇಸರ*
  • *ಸಮರ್ಥ ಕನ್ನಡಿಗರು ಕೊಡಗು ಜಿಲ್ಲಾ ಘಟಕ : ಭಾಷಣ ಮಾಡುವ ಮತ್ತು ಹಾಡುವ ಸ್ಪರ್ಧೆ : ಆ.2 ರೊಳಗೆ ಹೆಸರು ನೋಂದಾಯಿಸಿ*
  • *ಖ್ಯಾತ ಗಾಯಕಿ ಎಸ್.ಜಾನಕಿ ನಿಧನಕ್ಕೆ ವಾರ್ತಾ ಇಲಾಖೆ ಆಯುಕ್ತ ಎಂ.ಎನ್.ಅನುಚೇತ್ ಸಂತಾಪ*
  • *ಕೂಡಿಗೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ : ಕಠಿಣ ಪರಿಶ್ರಮದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ : ಹಂಡ್ರಂಗಿ ನಾಗರಾಜ್*
  • *ಕೊಡವ ಹಾಕಿ ಉತ್ಸವ : ಅಜ್ಜಿಕುಟ್ಟಿರ ಕುಟುಂಬಸ್ಥರಿಗೆ ಆಯೋಜನೆಯ ಹಕ್ಕನ್ನು ಹಸ್ತಾಂತರಿಸಿದ ಕೊಡವ ಹಾಕಿ ಅಕಾಡಮಿ*
  • *ಪಿಆರ್‌ಸಿಗೆ ಕೊಡಗು ಬಿಜೆಪಿ ವಿರೋಧ : ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧಾರ*
  • *ಸಂಚಾರಿ ಪೊಲೀಸರಿಗೆ ಮಿಸ್ಟಿ ಹಿಲ್ಸ್ ನಿಂದ ರೇನ್ ಕೋಟ್ ಕೊಡುಗೆ*
  • *ಮತದಾರರ ಅಧಿಕೃತ ದಾಖಲೆ ಒದಗಿಸಲು ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿ : ಕೊಡಗು ಕಾಂಗ್ರೆಸ್ ಒತ್ತಾಯ*
  • *ಕುಂಬಳದಾಳು : ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65 ರಷ್ಟು ಸೀಟು : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65 ರಷ್ಟು ಸೀಟು : ಮುಖ್ಯಮಂತ್ರಿ ಸಿದ್ದರಾಮಯ್ಯ*

ಜನವರಿ 17, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಳಗಾವಿ  ಜ.16 :   ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ  ಶೇ.65 ರಷ್ಟು ಸೀಟುಗಳನ್ನು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು, ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.  ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.

ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ರಾಯಣ್ಣ ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರದಲ್ಲೇ ಕ್ಷಿಪ್ರ ಬೆಳವಣಿಗೆ ಕಾಣುತ್ತಿರುವ ಕೊಡಗು ಸೈನಿಕ ಶಾಲೆ : ಸೈನಿಕ ಶಾಲೆಯಲ್ಲಿ ಕೋಡಾಕ್ ಹಳೇ ವಿದ್ಯಾರ್ಥಿ ಸಮಾವೇಶ*

ಜುಲೈ 13, 2026

*ಅರೆಸೇನಾ ಪಡೆಯ ನಿವೃತ್ತ ಯೋಧರ ಕಡೆಗಣನೆ ಸರಿಯಲ್ಲ : ಅರೆಸೇನಾ ಪಡೆ ನಿವೃತ್ತ ಯೋಧರ ಒಕ್ಕೂಟ ಬೇಸರ*

ಜುಲೈ 13, 2026

*ಸಮರ್ಥ ಕನ್ನಡಿಗರು ಕೊಡಗು ಜಿಲ್ಲಾ ಘಟಕ : ಭಾಷಣ ಮಾಡುವ ಮತ್ತು ಹಾಡುವ ಸ್ಪರ್ಧೆ : ಆ.2 ರೊಳಗೆ ಹೆಸರು ನೋಂದಾಯಿಸಿ*

ಜುಲೈ 12, 2026

*ಅರೆಸೇನಾ ಪಡೆಯ ನಿವೃತ್ತ ಯೋಧರ ಕಡೆಗಣನೆ ಸರಿಯಲ್ಲ : ಅರೆಸೇನಾ ಪಡೆ ನಿವೃತ್ತ ಯೋಧರ ಒಕ್ಕೂಟ ಬೇಸರ*

ಜುಲೈ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.13 : ದೇಶ ಸೇವೆ ಮಾಡಿ ತವರಿಗೆ ಮರಳಿದ ಅರೆಸೇನಾ ಪಡೆಯ ನಿವೃತ್ತ ಯೋಧರನ್ನು ಕಡೆಗಣಿಸುವುದು…

*ಸಮರ್ಥ ಕನ್ನಡಿಗರು ಕೊಡಗು ಜಿಲ್ಲಾ ಘಟಕ : ಭಾಷಣ ಮಾಡುವ ಮತ್ತು ಹಾಡುವ ಸ್ಪರ್ಧೆ : ಆ.2 ರೊಳಗೆ ಹೆಸರು ನೋಂದಾಯಿಸಿ*

ಜುಲೈ 12, 2026

*ಖ್ಯಾತ ಗಾಯಕಿ ಎಸ್.ಜಾನಕಿ ನಿಧನಕ್ಕೆ ವಾರ್ತಾ ಇಲಾಖೆ ಆಯುಕ್ತ ಎಂ.ಎನ್.ಅನುಚೇತ್ ಸಂತಾಪ*

ಜುಲೈ 11, 2026

*ಕೂಡಿಗೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ : ಕಠಿಣ ಪರಿಶ್ರಮದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ : ಹಂಡ್ರಂಗಿ ನಾಗರಾಜ್*

ಜುಲೈ 11, 2026

*ಕೊಡವ ಹಾಕಿ ಉತ್ಸವ : ಅಜ್ಜಿಕುಟ್ಟಿರ ಕುಟುಂಬಸ್ಥರಿಗೆ ಆಯೋಜನೆಯ ಹಕ್ಕನ್ನು ಹಸ್ತಾಂತರಿಸಿದ ಕೊಡವ ಹಾಕಿ ಅಕಾಡಮಿ*

ಜುಲೈ 11, 2026

*ಪಿಆರ್‌ಸಿಗೆ ಕೊಡಗು ಬಿಜೆಪಿ ವಿರೋಧ : ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧಾರ*

ಜುಲೈ 11, 2026

*ಸಂಚಾರಿ ಪೊಲೀಸರಿಗೆ ಮಿಸ್ಟಿ ಹಿಲ್ಸ್ ನಿಂದ ರೇನ್ ಕೋಟ್ ಕೊಡುಗೆ*

ಜುಲೈ 11, 2026

*ಮತದಾರರ ಅಧಿಕೃತ ದಾಖಲೆ ಒದಗಿಸಲು ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿ : ಕೊಡಗು ಕಾಂಗ್ರೆಸ್ ಒತ್ತಾಯ*

ಜುಲೈ 11, 2026

*ಕುಂಬಳದಾಳು : ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ*

ಜುಲೈ 11, 2026

*ಸುಂಟಿಕೊಪ್ಪದಲ್ಲಿ ಮನೆಗೆ ಹಾನಿ : ಶಾಸಕ ಮಂತರ್ ಗೌಡ ಭೇಟಿ : ಪರಿಶೀಲನೆ*

ಜುಲೈ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.