Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಪುರಸಭೆ : ಸಹಾಯಧನಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಪುರಸಭೆ : ಸಹಾಯಧನಕ್ಕೆ ಅರ್ಜಿ ಆಹ್ವಾನ*

ಜನವರಿ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.18 : ಕುಶಾಲನಗರ ಪುರಸಭೆಯ ಎಸ್‍ಎಫ್‍ಸಿ (ಎಸ್‍ಸಿಪಿ)(ಟಿಎಸ್‍ಪಿ) ಶೇ.7.25 ರ ಅನುದಾನದಡಿ 2022-23 ನೇ ಅವಧಿಯಲ್ಲಿ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಸ್ಪರ್ಧಾರ್ಥಿಗಳಿಗೆ ಸಹಾಯಧನ ನೀಡುವುದು ಮತ್ತು ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಬಡಜನರ ಶಸ್ತ್ರ ಚಿಕಿತ್ಸೆಗೆ ಸಹಾಯಧನ ನೀಡುವುದು ಹಾಗೂ ಕುಶಾಲನಗರ ಪುರಸಭೆ ವ್ಯಾಪ್ತಿಯ ಪರಿಶಿಷ್ಟ ಪಂಗಡದ ವರ್ಗದ 10 ವರ್ಷದ ಮಕ್ಕಳಿಗೆ ಒಂದು ಬಾರಿಗೆ ಆರೋಗ್ಯ/ ಜೀವ ವಿಮೆ ಒದಗಿಸುವುದು ಹಾಗೂ 2020-21 ನೇ ಸಾಲಿಗೆ ಎಸ್‍ಎಫ್‍ಸಿ(ಟಿಎಸ್‍ಪಿ) ಅನುದಾನದಡಿ ಯಶಸ್ವಿನಿ ಯೋಜನೆಯಡಿ ಗುರುತಿಸಲ್ಪಟ್ಟ ದವಾಖಾನೆಗಳಲ್ಲಿ ಶಸ್ತ್ರ ಚಿಕಿತ್ಸೆಗೆ ಸಹಾಯಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2022-23 ನೇ ಅವಧಿಯಲ್ಲಿ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಸ್ಪರ್ಧಾರ್ಥಿಗಳಿಗೆ ಸಹಾಯಧನಕ್ಕೆ ಅರ್ಜಿ ಸಲ್ಲಿಸುವಾಗ ಅರ್ಜಿಯೊಂದಿಗೆ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಫಲಾನುಭವಿಯ 01 ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ(ಆದಾಯವು 3 ಲಕ್ಷದೊಳಗಿರಬೇಕು) ಹಾಗೂ ಬ್ಯಾಂಕ್ ಪಾಸ್ ಪುಸ್ತಕ ಸಲ್ಲಿಸಬೇಕು.
ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಬಡಜನರ ಶಸ್ತ್ರ ಚಿಕಿತ್ಸೆಗೆ ಸಹಾಯಧನಕ್ಕೆ ಅರ್ಜಿ ಸಲ್ಲಿಸುವಾಗ ಅರ್ಜಿಯೊಂದಿಗೆ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಫಲಾನುಭವಿಯ 01 ಭಾವಚಿತ್ರ, ಆದಾಯ ದೃಢೀಕರಣ ಪತ್ರ(ಆದಾಯವು 3 ಲಕ್ಷದೊಳಗಿರಬೇಕು), ಶಸ್ತ್ರ ಚಿಕಿತ್ಸೆಗೆ ಸಂಬಂಧಪಟ್ಟಂತೆ ದಾಖಲೆಗಳು ಮತ್ತು ಮೂಲ ಬಿಲ್ಲುಗಳು, ಶಸ್ತ್ರ ಚಿಕಿತ್ಸೆಯು ಜನವರಿ, 2023 ಮಾಹೆಯ ಮೇಲ್ಪಟ್ಟಿರಬೇಕು ಹಾಗೂ ಬ್ಯಾಂಕ್ ಪಾಸ್ ಪುಸ್ತಕ ಸಲ್ಲಿಸಬೇಕು.
ಕುಶಾಲನಗರ ಪುರಸಭೆ ವ್ಯಾಪ್ತಿಯ ಪರಿಶಿಷ್ಟ ಪಂಗಡದ ವರ್ಗದ 10 ವರ್ಷದ ಮಕ್ಕಳಿಗೆ ಒಂದು ಬಾರಿಗೆ ಆರೋಗ್ಯ/ ಜೀವ ವಿಮೆ ಒದಗಿಸುವುದು. ಪಡಿತರ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಜನನ ಪ್ರಮಾಣ ಪತ್ರ, ಅಭ್ಯರ್ಥಿಯ 01 ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ(ಆದಾಯವು 3 ಲಕ್ಷದೊಳಗಿರಬೇಕು) ಮತ್ತು ಬ್ಯಾಂಕ್ ಪಾಸ್ ಪುಸ್ತಕ ಸಲ್ಲಿಸಬೇಕು.
ಯಶಸ್ವಿನಿ ಯೋಜನೆಯಡಿ ಗುರುತಿಸಲ್ಪಟ್ಟ ದವಾಖಾನೆಗಳಲ್ಲಿ ಶಸ್ತ್ರ ಚಿಕಿತ್ಸೆಗೆ ಸಹಾಯಧನಕ್ಕೆ ಅರ್ಜಿ ಸಲ್ಲಿಸುವಾಗ ಅರ್ಜಿಯೊಂದಿಗೆ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಫಲಾನುಭವಿಯ 01 ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ(ಆದಾಯವು 3 ಲಕ್ಷದೊಳಗಿರಬೇಕು), ಶಸ್ತ್ರ ಚಿಕಿತ್ಸೆಗೆ ಸಂಬಂಧಪಟ್ಟಂತೆ ದಾಖಲೆಗಳು ಮತ್ತು ಮೂಲ ಬಿಲ್ಲುಗಳನ್ನು ಸಲ್ಲಿಸಬೇಕು. ಅರ್ಜಿದಾರರ ಆಯ್ಕೆಯನ್ನು ಪುರಸಭೆ ಕಾಯ್ದಿರಿಸಿಕೊಂಡಿದೆ ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್  ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್)…

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.