Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ ಆಚರಣೆ : ಹನ್ನೆರಡನೇ ಶತಮಾನದ ವಚನಕಾರರ ಚಳುವಳಿ, ನಾಡಿಗೆ ಕೊಟ್ಟ ದೊಡ್ಡ ಬಳುವಳಿ : ಮೆ.ನಾ.ವೆಂಕಟನಾಯಕ್ ಬಣ್ಣನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ ಆಚರಣೆ : ಹನ್ನೆರಡನೇ ಶತಮಾನದ ವಚನಕಾರರ ಚಳುವಳಿ, ನಾಡಿಗೆ ಕೊಟ್ಟ ದೊಡ್ಡ ಬಳುವಳಿ : ಮೆ.ನಾ.ವೆಂಕಟನಾಯಕ್ ಬಣ್ಣನೆ*

ಜನವರಿ 18, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ  ಜ.18 :  ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಹನ್ನೆರಡನೇ ಶತಮಾನದ ವಚನ ಯೋಗಿ ಶ್ರೀ ಸಿದ್ದರಾಮೇಶ್ವರರ ಜಯಂತಿಯನ್ನು ಕುಶಾಲನಗರದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಆಚರಿಸಲಾಯಿತು.
ಶ್ರೀ ಸಿದ್ದರಾಮೇಶ್ವರರ ಕುರಿತು ಉಪನ್ಯಾಸ ನೀಡಿದ ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಉಪನ್ಯಾಸಕ ಮೆ.ನಾ.ವೆಂಕಟನಾಯಕ್, ದೇವರ ದಾಸಿಮಯ್ಯ, ಬಸವಣ್ಣ, ಅಲ್ಲಮಪ್ರಭು, ಸಿದ್ದರಾಮೇಶ್ವರ, ಅಂಬಿಗರ ಚೌಡಯ್ಯ, ಅಕ್ಕಮಹಾದೇವಿ ಮೊದಲಾದ ವಚನಕಾರರು ಹನ್ನೆರಡನೇ ಶತಮಾನವನ್ನು ಪಾವನಗೊಳಿಸಿದ ಶ್ರೇಷ್ಠ ಶರಣರು.
ಅಂದಿನ ಸಮಾಜದಲ್ಲಿ ಜನಸಾಮಾನ್ಯರನ್ನು ಮೂಢನಂಬಿಕೆಗಳ ಕಟ್ಟಳೆಗಳಲ್ಲಿ ಬಂಧಿಯಾಗಿಸಿ ಅವರ ಜೀವನವನ್ನು ನರಕವಾಗಿಸಿದಾಗ ಸಿದ್ದರಾಮೇಶ್ವರರಂತಹ ಶರಣರು ವಚನ ಕ್ರಾಂತಿಯನ್ನು ಮಾಡುವ ಮೂಲಕ ಜನಸಾಮಾನ್ಯರ ಬದುಕನ್ನು ಹಸನು ಮಾಡುವ ಮೂಲಕ ಜಗಜ್ಯೋತಿಯಾದವರು ಎಂದು ಶರಣರ ಚಳುವಳಿಯನ್ನು ಸ್ಮರಿಸಿದರು.
ಹನ್ನೆರಡನೇ ಶತಮಾನದಲ್ಲಿ ವಚನಕಾರರು ಸಾಮಾಜಿಕ ಆಂದೋಲನವನ್ನು ಹಮ್ಮಿಕೊಳ್ಳದಿದ್ದಲ್ಲಿ ಇಂದು ದೇಶ ಇಷ್ಟೊಂದು ಸುಭಿಕ್ಷವಾಗುತ್ತಿರಲಿಲ್ಲ ಎಂದು ವೆಂಕಟನಾಯಕ್ ಬಣ್ಣಿಸಿದರು.
ಮುಖ್ಯ ಅತಿಥಿಯಾಗಿದ್ದ ಸಾಹಿತಿ ಹಾಗೂ ಚಿಂತಕ ಎಂ.ನಂಜುಂಡಸ್ವಾಮಿ ಮಾತನಾಡಿ, ಕನ್ನಡ ನಾಡನ್ನು ಸಾಂಸ್ಕ್ರತಿಕವಾಗಿ ಶ್ರೀಮಂತವಾಗಿಸಿದ ವಚನ ಸಾಹಿತ್ಯ ವಿಶ್ವಕ್ಕೆ ಆದರ್ಶವಾಗಿದೆ.
ವಿದ್ಯಾರ್ಥಿಗಳು ಪಠ್ಯದ ಜೊತೆಗೆ ವಚನಗಳನ್ನು ಬಾಯಿ ಪಾಟ ಮಾಡುವ ಮೂಲಕ ವಚನಗಳ ಸಾರವರಿತು ಅದರಂತೆ ನಡೆದರೆ ಅವರ ಜೀವನವೇ ಪಾವನವಾಗುತ್ತದೆ ಎಂದರು.
ಕುಶಾಲನಗರ ಉಪನೋಂದಣಾಧಿಕಾರಿ ಅನಿತಾ ಮೋಸಿಸ್ ಶ್ರೀ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂದಿನ ವಿದ್ಯಾರ್ಥಿಗಳು ಬಾಲ್ಯದ ದಿನಗಳಿಂದಲೇ ಶರಣರ ವಚನಗಳನ್ನು ಕಲಿಯುವ ಜೊತೆಗೆ ಉತ್ತಮವಾದ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಕರೆಕೊಟ್ಟರು.
ಕನ್ನಡ ಸಾಹಿತ್ಯ ಪರಿಷತ್ತಿನ ಹಾರನಹಳ್ಳಿ ಹೋಬಳಿ ಘಟಕದ ಅಧ್ಯಕ್ಷ ಎ.ಆರ್.ಮಹದೇವಪ್ಪ ವಿದ್ಯಾರ್ಥಿ ಜೀವನದ ಸಾರ್ಥಕತೆ ಹಾಗೂ ಸಾಧನೆಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ವಚನ ಸಾಹಿತ್ಯ ವೇದಿಕೆ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಾಸ್ತಾವಿಕ ನುಡಿಗಳಾಡಿದರು. ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಸಿದ್ದೇಗೌಡ, ಉಪನ್ಯಾಸಕ ಲೋಕೇಶ್, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಹೆಚ್.ಎಸ್. ಮಧು ಇದ್ದರು.
ಕಾರ್ಯಕ್ರಮದಲ್ಲಿ ಉಪನೋಂದಣಾಧಿಕಾರಿ ಅನಿತಾ ಮೋಸಿಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್)…

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.