Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು : ಜನಾಂಗ ಬಾಂಧವರು ಒಗ್ಗೂಡಲು ಕ್ರೀಡಾಕೂಟಗಳು ಸಹಕಾರಿ : ಕಾಫಿ ಬೆಳೆಗಾರ ರಮೇಶ್ ಮುದ್ದಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು : ಜನಾಂಗ ಬಾಂಧವರು ಒಗ್ಗೂಡಲು ಕ್ರೀಡಾಕೂಟಗಳು ಸಹಕಾರಿ : ಕಾಫಿ ಬೆಳೆಗಾರ ರಮೇಶ್ ಮುದ್ದಯ್ಯ*

ಜನವರಿ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜ.18 : ಜನಾಂಗಬಾಂಧವರು ಒಗ್ಗೂಡಲು ಕ್ರೀಡಾಕೂಟಗಳು ಸಹಕಾರಿ ಎಂದು ಕೊಳಕೇರಿ ಗ್ರಾಮದ ಕಾಫಿ ಬೆಳೆಗಾರ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಹೇಳಿದರು.
ಕುಂಜಿಲ ಗ್ರಾಮದ ನಾಲ್ನಾಡು ಶಿವಾಜಿ ಯೂತ್ಸ್ ವತಿಯಿಂದ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ಪ್ರಥಮ ವರ್ಷದ ಕ್ರಿಕೆಟ್ ಪಂದ್ಯಾವಳಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಯುವಕರು ದೇಹ ಮತ್ತು ಮನಸ್ಸನ್ನು ಶುಚಿಯಾಗಿಟ್ಟುಕೊಳ್ಳಬೇಕು. ಕುಡಿತದ ದಾಸರಾಗದೆ ಉತ್ತಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಹಿರಿಯರು ಕಿರಿಯರು ಎಂಬ ಭೇದಭಾವವಿಲ್ಲದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಹಕಾರ ನೀಡಿದರೆ ಕ್ರೀಡಾಕೂಟ ಯಶಸ್ವಿಯಾಗಲು ಸಾಧ್ಯ ಎಂದರು.
ಕುಂಜಿಲ ಕಕ್ಕಬೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಲ್ಯಾಟಂಡ ರಘು ತಮ್ಮಯ್ಯ ಮಾತನಾಡಿ, ಕೊಡಗಿನ ಮೂಲ ನಿವಾಸಿಗಳಾದ ಕೆಂಬಟ್ಟಿ ಜನಾಂಗದ ಸಂಸ್ಕೃತಿ ಉತ್ತಮವಾಗಿದೆ. ಮೂಲ ಸಂಸ್ಕೃತಿಯನ್ನು ಮರೆಯುವುದು ಸರಿಯಲ್ಲ.ಸಂಸ್ಕೃತಿ ವಿಶೇಷವಾದದ್ದಾಗಿದ್ದು, ಮುಂದಿನ ಪೀಳಿಗೆಗೂ ಪರಿಚಯಿಸಬೇಕಿದೆ ಎಂದರು.
ದಿ ತಾಮರ ರೆಸಾರ್ಟ್ ನ ಸೀನಿಯರ್ ಮ್ಯಾನೇಜರ್ ಕಲ್ಯಾಟಂಡ ಗಿರೀಶ್ ಸುಬ್ಬಯ್ಯ ಮಾತನಾಡಿ, ಕ್ರೀಡಾಕೂಟಗಳು ಕುಟುಂಬಗಳ ನಡುವೆ ಸಾಮರಸ್ಯ ಬೆಸೆಯುತ್ತದೆ. ಎಂದ ಅವರು ಮೂರು ವರ್ಷಕ್ಕೊಮ್ಮೆ ನಡೆಯುವ ಈ ಕ್ರೀಡಾಕೂಟ ಪ್ರತಿ ವರ್ಷ ನಡೆಯುವಂತಾಗಲಿ. ಜನಾಂಗಬಾಂಧವರು ಪ್ರತಿಭೆಯನ್ನು ವ್ಯಕ್ತಪಡಿಸಲು ಇದು ಉತ್ತಮ ವೇದಿಕೆಯಾಗಿದೆ ಎಂದರು.
ಕಕ್ಕಬ್ಬೆ-ಕುಂಜಿಲ ಗ್ರಾ.ಪಂ ಅಧ್ಯಕ್ಷೆ ಪೊಂಗೇರ ಶಿಲ್ಪಾ ಲೋಕೇಶ್, ಗ್ರಾ.ಪಂ ಮಾಜಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಕುಂಜಿಲ- ಕಕ್ಕಬೆ, ನಾಲ್ನಾಡು ಶಿವಾಜಿ ಯೂತ್ ಕ್ಲಬ್ ಅಧ್ಯಕ್ಷ ಉತ್ತುಕುಟ್ಟಡ ನಿತಿನ್ ಪೊನ್ನಪ್ಪ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕಂದಾಯ ನಿರೀಕ್ಷಕ ಆರ್.ರವಿಕುಮಾರ್ , ಕಕ್ಕಬ್ಬೆ ಪ್ರೌಢಶಾಲೆಯ ಬಾತ್ಮಿದಾರರಾದ ಕಲಿಯಾಟಂಡ ಸುಧಾ ಗಣಪತಿ, ಗ್ರಾಮ ಆಡಳಿತಾಧಿಕಾರಿ ಜನಾರ್ಧನ್, ಕಾಫಿ ಬೆಳೆಗಾರ ಕಲಿಯಾಟಂಡ ಅರುಣ್, ಜನಪದ ತಜ್ಙ ಉತ್ತುಕುಟ್ಟಡ ತಿಮ್ಮಯ್ಯ , ನಮ್ಮುಡುಮಂಡ ಅಯ್ಯಪ್ಪ, ಶರತ್ , ದಿನು ಕುಟ್ಟಪ್ಪ, ಕಂದಾಯ ಇಲಾಖೆಯ ಸಿಬ್ಬಂದಿ ತಿಮ್ಮಣ್ಣ, ಎಮ್ಮೆಮಾಡು ಗ್ರಾ.ಪಂ ಸಿಬ್ಬಂದಿ ಪಾರ್ವತಿ, ಕಾಮಿನಿ, ಮನು ಬಿದ್ದಪ್ಪ, ಶಂಭು ಶಿವಾಜಿ ಯೂತ್ಸ್ನ ಪದಾಧಿಕಾರಿಗಳು ಹಾಗೂ ಇನ್ನಿತರ ಉಪಸ್ಥಿತರಿದ್ದರು. ರಾಹುಲ್ ಕಾರ್ಯಕ್ರಮವನ್ನು ಸ್ವಾಗತಿಸಿ ವಂದಿಸಿದರು.
ಕ್ರಿಕೆಟ್ ಪಂದ್ಯಾವಳಿಯನ್ನು ಅತಿಥಿಗಳು ಬ್ಯಾಟಿನಿಂದ ಚೆಂಡನ್ನು ಹೊಡೆಯುವುದರ ಮೂಲಕ ಉದ್ಘಾಟಿಸಿದರು. ಜ.21 ರಂದು ಸಮಾರೋಪಗೊಳ್ಳಲಿದೆ.

ವರದಿ : ದುಗ್ಗಳ ಸದಾನಂದ 

Follow us Follow us
Share. WhatsApp Facebook Twitter Email Telegram Copy Link

Related Posts

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್)…

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.