Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.21 ರಂದು ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.21 ರಂದು ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’*

ಜನವರಿ 18, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.18 : ಮುಂಬರುವ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಜ.21 ರಂದು ಬೆಳಗ್ಗೆ 9 ಗಂಟೆಯಿಂದ ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’ವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ.
ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.
ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪೆÇ್ರೀತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಬೇಕು. ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21 ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ.
ಷರತ್ತು ಹಾಗೂ ನಿಬಂಧನೆಗಳು :-ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು. ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು. ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ, ಪೆನ್ಸಿಲ್, ಪೆನ್ ಇತ್ಯಾದಿ) ಚಿತ್ರಗಳನ್ನು 1800*2400 ಅಳೆತೆಯ ಡಿಜಿಟಲ್ ಆವೃತ್ತಿಯಲ್ಲಿ ಸಲ್ಲಿಸಬೇಕು. ಆಯ್ಕೆಯಾದ ಚಿತ್ರಗಳ ಅಸಲಿ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಮೊದಲ 25 ಚಿತ್ರಗಳಿಗೆ ಗೌರವಧನ ನೀಡಲಾಗುವುದು.
ಚಿತ್ರಗಳನ್ನು mediacellceokarnataka@gmail.com ವಿಳಾಸಕ್ಕೆ ಕಳುಹಿಸಬೇಕು ಹಾಗೂ ಇ-ಮೇಲ್‍ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಿರಬೇಕು. ಚಿತ್ರಗಳನ್ನು ಕಳುಹಿಸಲು ಜನವರಿ, 19 ಕೊನೆಯ ದಿನವಾಗಿದೆ. ಚಿತ್ರಗಳನ್ನು ಆಯ್ಕೆ ಮಾಡುವ ಹಾಗೂ ತಿರಸ್ಕರಿಸುವ ಅಧಿಕಾರ ಮುಖ್ಯ ಚುನಾವಣಾಧಿಕಾರಿ ಕರ್ನಾಟಕ, ಇವರಿಗೆ ಇರುತ್ತದೆ. ಸ್ಥಳದಲ್ಲೇ ಚಿತ್ರ ರಚನೆ ಮಾಡುವ ಕಲಾವಿದರು ಜನವರಿ, 21 ರಂದು ಬೆಳಗ್ಗೆ 9 ಗಂಟೆಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗೆ ಮಾಧ್ಯಮ ಘಟಕ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶೇದ್ರಿ ರಸ್ತೆ, ಬೆಂಗಳೂರು. ದೂರವಾಣಿ: 9480841211 ನ್ನು ಸಂಪರ್ಕಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.