Facebook Twitter WhatsApp Email Telegram Copy Link ಮಡಿಕೇರಿ ಜ.19 NEWS DESK : ಹಾಕತ್ತೂರು ತೊಂಭತ್ತು ಮನೆ ನಿವಾಸಿ, ಕೊಡಗು ಪತ್ರಕರ್ತರ ಸಂಘದ ಖಜಾಂಚಿ ಟಿ.ಕೆ.ಸಂತೋಷ್ ಅವರ ತಾಯಿ ಟಿ.ಆರ್.ಲಕ್ಷ್ಮಿ (72) ಅವರು ತಾ.19ರಂದು ಅನಾರೋಗ್ಯದಿಂದ ನಿಧನರಾದರು. ಮೃತರು ಓರ್ವ ಪುತ್ರನನ್ನು ಅಗಲಿದ್ದು, ಅಂತ್ಯಕ್ರಿಯೆ ತಾ.20 ರಂದು ಸ್ವಗ್ರಾಮದಲ್ಲಿ ನಡೆಯಲಿದೆ.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026