Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಪೌರಕಾರ್ಮಿಕರಿಂದ ಸಿದ್ದಗಂಗಾ ಶ್ರೀ ಪುಣ್ಯಸ್ಮರಣೆ*
ಇತ್ತೀಚಿನ ಸುದ್ದಿಗಳು

*ಕುಶಾಲನಗರದಲ್ಲಿ ಪೌರಕಾರ್ಮಿಕರಿಂದ ಸಿದ್ದಗಂಗಾ ಶ್ರೀ ಪುಣ್ಯಸ್ಮರಣೆ*

ಜನವರಿ 21, 20241 Min Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link
ಕುಶಾಲನಗರ ಜ.21 NEWS DESK : ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ.ಶಿವಕುಮಾರ ಮಹಾಸ್ವಾಮೀಜಿಯವರ ಐದನೇ ವರ್ಷದ ಪುಣ್ಯಸ್ಮರಣೆ ಭಾನುವಾರ ಕುಶಾಲನಗರದ ಸೋಮೇಶ್ವರ ದೇವಾಲಯದ ಆವರಣದಲ್ಲಿ ನಡೆಯಿತು.
ಸಿದ್ದಗಂಗಾ ಶ್ರೀ ಭಕ್ತ ಮಂಡಳಿ ಹಾಗೂ ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ವಿಶೇಷವಾದ ಪೂಜೆ ಸಲ್ಲಿಸಲಾಯಿತು. ಕುಶಾಲನಗರದ ಕಾಯಕ ಯೋಗಿಗಳಾದ ಪೌರ ಕಾರ್ಮಿಕರ  ಸಮ್ಮುಖದಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಹಾಗೂ ಸಾಮಾಜಿಕ ಹೋರಾಟಗಾರ ವಿ.ಪಿ.ಶಶಿಧರ್ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾಂಜಲಿ ಅರ್ಪಿಸಿದರು.
ಈ ಸಂದರ್ಭ ಮಾತನಾಡಿದ ವಿ.ಪಿ.ಶಶಿಧರ್, ಶ್ರೀ ಶಿವಕುಮಾರ ಸ್ವಾಮೀಜಿಗಳು ತಮ್ಮ ಜೀವಿತಾವಧಿಯಲ್ಲಿ ಸಮಾಜಕ್ಕೆ ಏನೆಲ್ಲಾ ಸಾರ್ಥಕ ಸೇವೆ ಮಾಡಬಹುದೋ ಅದಕ್ಕಿಂತ ಮಿಗಿಲಾದ ಸೇವೆ ಮಾಡಿ ಜಗತ್ತು ಕಂಡ ಶ್ರೇಷ್ಟ  ಸಂತರಾದರು. ಅವರು ಬದುಕಿದ್ದಾಗ ನಾವು ಬದುಕಿದ್ದೆವಲ್ಲಾ ಎಂಬುದು ನಮ್ಮ ಸೌಭಾಗ್ಯ ಎಂದರು. ಇದೇ ಸಂದರ್ಭ ಧಾರ್ಮಿಕ ಸೇವಾ ಕರ್ತ ಚಂದ್ರು ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಅವರನ್ನು  ಸಿದ್ದಗಂಗಾ ಭಕ್ತ ಮಂಡಳಿ ವತಿಯಿಂದ  ಶ್ರೀಗಳ ಭಾವ ಚಿತ್ರಗಳನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಕುಶಾಲನಗರದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ, ಪಟ್ಟಾಲಮ್ಮ ದೇವಾಲಯ ಸಮಿತಿ ಅಧ್ಯಕ್ಷ ಗಣೇಶ್,  ಉಪನ್ಯಾಸಕ ಗುರುಸ್ವಾಮಿ, ಟಿ.ಬಿ.ಮಂಜುನಾಥ, ಶಶಿಕುಮಾರ್, ಸಿದ್ದಗಂಗಾ ಭಕ್ತ ಮಂಡಳಿಯ ಉಮೇಶ್, ಗಿರೀಶ್, ವೇದಾವತಿ, ನಟರಾಜು ಇದ್ದರು.
ಪೂಜಾ ಕಾರ್ಯದ ಬಳಿಕ ಪೌರಕಾರ್ಮಿಕರಿಗೆ ದಾಸೋಹ ಹಮ್ಮಿಕೊಳ್ಳಲಾಗಿತ್ತು.
Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಗುಡ್ಡೆಹೊಸೂರಿನಲ್ಲಿ ಶಿವಕುಮಾರ ಸ್ವಾಮೀಜಿ ವೃತ್ತ ಉದ್ಘಾಟನೆ*
Next Article *ರಾಮಾಯಣದಲ್ಲಿ ತಾಂತ್ರಿಕತೆ ಸರಣಿ ವಿಚಾರ ಸಂಕಿರಣ*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.