Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬೆಟ್ಟಗೇರಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ : ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೆಟ್ಟಗೇರಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ : ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ

ಜನವರಿ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜ.22 : NEWS DESK : ಯೂನಿಯನ್ ಬ್ಯಾಂಕ್ ನ ವತಿಯಿಂದ ಬೆಟ್ಟಗೇರಿಯ ಉದಯ ಶಾಲೆಯ ಸಭಾಂಗಣದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ನಡೆಯಿತು.
ಗ್ರಾ.ಪಂ ಅಧ್ಯಕ್ಷ ಚಳಿಯಂಡ ಕಮಲ ಉತ್ತಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಸೌಲಭ್ಯಗಳ ಕುರಿತು ಸ್ವಸ್ತಿಕ್ ತುಮಕೂರು, ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕ ಬಿನೋದ್ ಬ್ಯಾಂಕ್ ನಲ್ಲಿ ದೊರಕುವ ಸಾಲ ಸೌಲಭ್ಯಗಳು ಹಾಗೂ ವಿಮಾ ಪಾಲಿಸಿಗಳ ಬಗ್ಗೆ ಮಾಹಿತಿ ನೀಡಿದರು.

ವಿಜಯ ವಿನಾಯಕ ಗ್ಯಾಸ್ ಎಂಜನ್ಸಿಯ ವ್ಯವಸ್ಥಾಪಕ ಎನ್.ಕೆ.ನಿರ್ಮಲ ಉಜ್ವಲ ಯೋಜನೆಯ ಸೌಲಭ್ಯದ ಕುರಿತು ಮಾಹಿತಿ ನೀಡಿದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಉದಯ ಮಾತನಾಡಿ, ಹಸಿ ಕಸ-ಒಣ ಕಸ ಹಾಗೂ ಸ್ಯಾನಿಟರಿ ಕಸದ ವಿಲೇವಾರಿ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಜನರಿಗೆ ಆಯುಷ್ಮಾನ್ ಭಾರತ, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ,ಕಿಸಾನ್ ಕ್ರೆಡಿಟ್ ಕಾರ್ಡ್ ,ಪೋಷನ್ ಅಭಿಯಾನ್ ಜಲಜೀವನ್ ಮಿಷನ್ ಸ್ವಾಮಿತ್ವ ಯೋಜನೆ, ಜೀವನ್ ಜ್ಯೋತಿ ವಿಮಾ ಯೋಜನೆ, ಸುರಕ್ಷಾ ವಿಮಾ ಯೋಜನೆ ಅಟಲ್ ಪಿಂಚಣಿ ಯೋಜನೆ ಪ್ರಧಾನಮಂತ್ರಿ ಪ್ರಣಾಮ ಯೋಜನೆ ಮತ್ತು ಜ್ಞಾನ ಗೊಬ್ಬರಗಳ ಬಗ್ಗೆ ವಿವಿಧ ಇಲಾಖೆ ಹಾಗೂ ಬ್ಯಾಂಕಿನ ಅಧಿಕಾರಿಗಳು ಯೋಜನೆಯ ಸಮಗ್ರ ಮಾಹಿತಿ ನೀಡಲಾಯಿತು.
ರೈತರಿಗೆ ಅನುಕೂಲವಾಗುವ ಕಿಸಾನ್ ಡ್ರೋನ್ ಪ್ರದರ್ಶನ ಗಮನ ಸೆಳೆಯಿತು.
ಪ್ರದರ್ಶನ ವ್ಯಾನ್ ನಲ್ಲಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪ್ರದರ್ಶಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಾರ್ವಜನಿಕರಿಗೆ ಉಚಿತವಾಗಿ ಕ್ಯಾಲೆಂಡರ್, ಮಾಹಿತಿ ಕೈಪಿಡಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉದಯ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರು ತಳೂರು ಕಿಶೋರ್ ಕುಮಾರ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉದಯ, ಬ್ಯಾಂಕ್ ವ್ಯವಸ್ಥಾಪಕರು ಬಿನೋದ್ , ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಲಲಿತ ವಿ,ಯು, ಉದಯ ಶಾಲೆಯ ಮಾಜಿ ಆಡಳಿತ ಮಂಡಳಿ ಅಧ್ಯಕ್ಷರು ಕೊಡಪಾಲು ಗಣಪತಿ, ಮಾಜಿ ಎ ಪಿಎಂ ಸಿ ಅಧ್ಯಕ್ಷರು ಬೆಪ್ಪುರನ ಮೇದಪ್ಪ . ಉದಯ ಶಾಲೆಯ ಮುಖ್ಯೋಪಾಧ್ಯಾರಾದ ಕವಿತ ಎಂ ಪಿ. ,ಪಂಚಾಯತ್ ಸದಸ್ಯರು,ಆರೋಗ್ಯ ಇಲಾಖೆಯ ಸಿಬ್ಬಂದಿಗಳು,ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು , ವಿಜಯ ವಿನಾಯಕ ಗ್ಯಾಸ್ ಏಜೆನ್ಸಿಯ ಜಯಶ್ರೀ ಸೇರಿದಂತೆ ಮುಖ್ಯಪಟ್ಟವರು ಭಾಗವಹಿಸಿದ್ದರು. ಕಡ್ಲೇರ ತುಳಸಿ ಮೋಹನ್ ಸ್ವಾಗತಿಸಿ ವಂದಿಸಿದರು.

ವರದಿ: ದುಗ್ಗಳ ಸದಾನಂದ. 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.19 NEWS DESK : ಇಲ್ಲಿನ ನಂ. 371ನೇ ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತದ ವತಿಯಿಂದ ಮಹಿಳಾ…

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.