Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬಾಲರಾಮನ ಪ್ರಾಣ ಪ್ರತಿಷ್ಠಾಪನೆ : ನರಿಯಂದಡ ಭಗವತಿ ದೇವಾಲಯದಲ್ಲಿ ವಿಶೇಷ ಪೂಜೆ* 
ಇತ್ತೀಚಿನ ಸುದ್ದಿಗಳು

*ಬಾಲರಾಮನ ಪ್ರಾಣ ಪ್ರತಿಷ್ಠಾಪನೆ : ನರಿಯಂದಡ ಭಗವತಿ ದೇವಾಲಯದಲ್ಲಿ ವಿಶೇಷ ಪೂಜೆ* 

January 22, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಚೆಯ್ಯಂಡಾಣೆ ಜ 22 NEWS DESK  : ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ನರಿಯಂದಡ ಭಗವತಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯ ನೆರವೇರಿತು.

ದೇವಾಲಯದಲ್ಲಿ ಮುಂಜಾನೆಯಿಂದಲೇ ಸತ್ಯನಾರಾಯಣ ಪೂಜೆ, ವಿಷ್ಣು ಶಾಸ್ತ್ರನಾಮ, ನಾರಾಯಣ ಸೂಕ್ತ ಪಾರಾಯಣ, ಪುರುಷ ಸೂಕ್ತ ಪಾರಾಯಣ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು.

ಮಧ್ಯಾಹ್ನ ಮಹಾ ಪೂಜೆ ನಂತರ ಭಕ್ತದಿಗಳಿಗೆ ಪ್ರಸಾದ ವಿನಿಯೋಗ ನಡೆಯಿತು.

ಭಜನೆ ಹಾಗೂ  ಅಯೋಧ್ಯೆಯಲ್ಲಿ ಶ್ರೀ ಬಾಲರಾಮನಿಗೆ ಪ್ರಾಣ ಪ್ರತಿಷ್ಠಾಪನೆ ಸಂದರ್ಭ ಮಂಗಳವಾದ್ಯ, ಶಂಖ, ಜಗಟೆ, ವಾಧ್ಯದೊಂದಿಗೆ ನೇರ ಪ್ರಸಾರ ವೀಕ್ಷಣೆ ನಡೆಯಿತು.
ಪೂಜಾ ಕಾರ್ಯಕ್ರಮದ ನೇತೃತ್ವವನ್ನು ಅರ್ಚಕರಾದ ಶಿವ ಶರ್ಮ ವಹಿಸಿದರು.
ಶ್ರೀ  ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ವೀಕ್ಷಿಸಲು ಅಧಿಕ ಸಂಖ್ಯೆಯಲ್ಲಿ ಭಕ್ತಧಿಗಳುಪಾಲ್ಗೊಂಡಿದ್ದರು.

ಈ ಸಂದರ್ಭ ವೇದ ಮೂರ್ತಿ ನರಸಿಂಹ ಭಟ್, ಭಗವತಿ ದೇವಸ್ಥಾನದ ಅಧ್ಯಕ್ಷ ಬಟ್ಟಿಯಂಡ ಜಯರಾಂ, ಉಪಾಧ್ಯಕ್ಷ ಛಾಯಾ ಪ್ರಕಾಶ್, ಕಾರ್ಯದರ್ಶಿ ಮಕ್ಕಿಮನೆ ಸುಧೀರ್, ಸಹ ಕಾರ್ಯದರ್ಶಿ ಮುಂಡಿಯೋಳಂಡ ದಿನು ಚಂಗಪ್ಪ, ಪ್ರಮುಖರಾದ ಕುಕ್ಕೆಮನೆ ನಾರಾಯಣ ಮೂರ್ತಿ  ಹಾಜರಿದ್ದರು.

ವರದಿ : ಅಶ್ರಫ್ 

Share. Facebook Twitter Pinterest LinkedIn Tumblr Email WhatsApp
Previous Article*ನೀರಗುಂದ ಶ್ರೀ ವೀರಭದ್ರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ : ಬಾಲ ರಾಮನ ವೇಷದಲ್ಲಿ ಗಮನ ಸೆಳೆದ ಬಾಲಕಿ*
Next Article *ಕುಶಾಲನಗರ : ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘ ಉದ್ಘಾಟನೆ*

Website design development company services in Mangalore

Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.