Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ*
ಇತ್ತೀಚಿನ ಸುದ್ದಿಗಳು

*ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ*

January 22, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.22 NEWS DESK :  ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಜ.23, 25 ಮತ್ತು 26 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಜ.23 ರಂದು ಬೆಳಗ್ಗೆ 11 ಗಂಟೆಗೆ ಮಾನ್ಯ ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ನಂತರ ಸಂಜೆ 3.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ನೂತನವಾಗಿ ನಿರ್ಮಿಸಿ ಉದ್ಘಾಟನೆಗೆ ಸಿದ್ಧವಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕಟ್ಟಡದ ಸ್ಥಳ ಪರಿಶೀಲನೆ ಮಾಡಲಿದ್ದಾರೆ.

ಜನವರಿ, 25 ರಂದು ಬೆಳಗ್ಗೆ 10 ಗಂಟೆಗೆ ವಿರಾಜಪೇಟೆಯ ಅಂಬಟ್ಟಿ ಗ್ರಾಮದ ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಮುಖ್ಯಮಂತ್ರಿಯವರೊಂದಿಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಜನವರಿ, 26 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಅಂತಿಮ ಮತದಾರರ ಪಟ್ಟಿ ಪ್ರಕಟ : ಕೊಡಗು ಜಿಲ್ಲೆಯಲ್ಲಿ 546 ಮತಗಟ್ಟೆಗಳು : 4,63,414 ಮತದಾರರು*
Next Article *ಅರಪಟ್ಟು ಗಣಪತಿ ಮತ್ತು ಭಗವತಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*  

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.