Facebook Twitter WhatsApp Email Telegram Copy Link ದೆಹಲಿ ಜ.23 NEWS DESK : ಅಯೋಧ್ಯೆ ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ನಿಮಿತ್ತ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಪ್ರಭು ಶ್ರೀರಾಮನಿಗೆ ದೀಪ ಹಚ್ಚುವ ಮೂಲಕ ರಾಮಜ್ಯೋತಿ ಬೆಳಗಿದರು.
*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*ಆಗಷ್ಟ್ 25, 2026