Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕತ್ತಲೆಕಾಡುವಿನಲ್ಲಿ ದೀಪೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕತ್ತಲೆಕಾಡುವಿನಲ್ಲಿ ದೀಪೋತ್ಸವ*

ಜನವರಿ 23, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ  ಜ.23 NEWS DESK  : ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ  ಕತ್ತಲೆಕಾಡು, ಜೇನುಕೊಲ್ಲಿ ವಿನಾಯಕ ಸೇವಾ ಸಮಿತಿ ವತಿಯಿಂದ ದೀಪೋತ್ಸವ ಹಾಗೂ ಭಜನಾ ಕಾರ್ಯಕ್ರಮ‌ ಜರುಗಿತು.
ಸಮಿತಿ ಆವರಣದಲ್ಲಿ  ಗ್ರಾಮದ ಸಾರ್ವಜನಿಕರು ಹಣತೆಗಳನ್ನು ಬೆಳಗಿದರು. ಬಳಿಕ ಸುಭಾಷ್ ಮತ್ತು ಸ್ಥಳೀಯ ಮಕ್ಕಳು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಕತ್ತಲೆಕಾಡು, ಜೇನುಕೊಲ್ಲಿ, ಕ್ಲೋಸ್‌ಬರ್ನ್ ಭಾಗದ ಸಾರ್ವಜನಿಕರು ಪಾಲ್ಗೊಂಡಿದ್ದರು.
ಸಮಿತಿ ಅಧ್ಯಕ್ಷ ಎಂ.ಎಸ್. ಅಶೋಕ್, ಕಾರ್ಯದರ್ಶಿ ಬ್ರಿಜೇಶ್ ರೈ, ಖಜಾಂಚಿ ಸತೀಶ್ ರೈ, ಮಾಜಿ ಅಧ್ಯಕ್ಷ ಹೊನ್ನಪ್ಪ ಆಚಾರ್ಯ, ಮಹಿಳಾ ಘಟಕದ ಪ್ರತಿಭಾ, ರಮಣಿ ಶೇಷಪ್ಪ, ವಿದ್ಯಾರ್ಥಿ ಘಟಕದ ಸದಸ್ಯರು, ಸಾರ್ವಜನಿಕರು ಈ ಸಂದರ್ಭ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್)…

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.