Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷರಾಗಿ ಡಾ.ಮೇಚೀರ ಸುಭಾಷ್ ನಾಣಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಕೂಡಂಡ ಸಾಬ ಸುಬ್ರಮಣಿ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷರಾಗಿ ಡಾ.ಮೇಚೀರ ಸುಭಾಷ್ ನಾಣಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಕೂಡಂಡ ಸಾಬ ಸುಬ್ರಮಣಿ ಆಯ್ಕೆ*

ಜನವರಿ 23, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.23 NEWS DESK : ಹುಟ್ಟಿನಿಂದಲೂ ಕೊಡವ ಭಾಷೆ, ಸಾಹಿತ್ಯ, ಸಂಸ್ಕೃತಿ, ಸಂಪ್ರದಾಯವನ್ನು ಮೈಗೂಡಿಸಿಕೊಂಡು, ಬದುಕಿನ್ನುದ್ದಕ್ಕೂ ಉಳಿಸಿ, ಬೆಳೆಸಿ ಮುನ್ನಡೆಸುತ್ತಿರುವ ಐತಿಹಾಸಿಕ ಹಿನ್ನೆಲೆಯುಳ್ಳ 21 ಮೂಲ ನಿವಾಸಿ ಜನಾಂಗದವರ ಕೊಡವ ಭಾಷಿಕ ಸಮುದಾಯಗಳ ಕೂಟದ 2024-27ನೇ ಸಾಲಿನ ಅಧ್ಯಕ್ಷರಾಗಿ ಡಾ.ಮೇಚೀರ ಸುಭಾಷ್ ನಾಣಯ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೂಡಂಡ ಸಾಬ ಸುಬ್ರಮಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿರಾಜಪೇಟೆಯ ಗಣಪತಿ ಆರ್ಕೇಡ್ ಕಟ್ಟಡದ ಸಭಾಂಗಣದಲ್ಲಿ ನಡೆದ ಕೂಟದ ಮಹಾಸಭೆಯಲ್ಲಿ 21 ಜನಾಂಗಗಳ ಸದಸ್ಯರನ್ನೊಳಗೊಂಡ ಆಡಳಿತ ಮಂಡಳಿಯ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಖಜಾಂಚಿಯಾಗಿ ಪಡಿಞರಂಡ ಪ್ರಭುಕುಮಾರ್, ಉಪಾಧ್ಯಕ್ಷರುಗಳಾಗಿ ತೋರೆರ ಮುದ್ದಯ್ಯ, ಕುಡಿಯರ ಎಂ.ಮುತ್ತಪ್ಪ, ನೆರೆಯಂಡಮ್ಮಂಡ ಉಮಾ ಪ್ರಭು, ಪೊನ್ನೀರ ಗಗನ್, ಸಹ ಕಾರ್ಯದರ್ಶಿಗಳಾಗಿ ಮೊಳ್ಳೆಕುಟ್ಟಂಡ ದಿನು ಬೋಜಪ್ಪ ಹಾಗೂ ಪಟ್ಟಚಾರೀರ ದಿನೇಶ್ ಕಾರ್ಯಪ್ಪ ಆಯ್ಕೆಯಾದರು.
ನಿರ್ದೇಶಕರುಗಳಾಗಿ ಕಣಿಯಂಡ ಜೆ.ಪ್ರಕಾಶ್, ಮೇದಪ್ಪಂಡ ಬಿ.ಕಿರಣ್, ತೋರೆರ ಕಾಶಿ ಕಾರ್ಯಪ್ಪ, ಪಾತಂಡ ಸಂತೋಷ್, ಜೋಕಿರ ಜೀವನ್, ಕೋಲೆಯಂಡ ಯು. ಗಿರೀಶ್, ಪೊಟ್ಟಂಡ ಗಣೇಶ್, ಬೀಕಚಂಡ ಬೆಳ್ಯಪ್ಪ, ಕಾಪಾಳ ಮಿಲನ್ ಭರತ್, ಮಲೆಯಂಡ ಮುತ್ತಪ್ಪ, ಪೊನ್ನಜ್ಜೀರ ಕಿಶು ಭರತ್, ಮೇದರ ಚಂದ್ರ, ಚೋಕೀರ ಭೀಮಯ್ಯ, ಪುತ್ತಮನೆ ಅನಿಲ್ ಪ್ರಸಾದ್, ಮಾರಂಗಿ ರಾಜಾ ಸುಬ್ರಮಣಿ, ಪೊಟ್ಟಂಡ ಎಂ.ಗಣೇಶ್, ಚೆಲ್ಯಂಡ ಚಂದ್ರಶೇಖರ್, ಅರಮನೆ ಪಾಲೆರ ದೇವಯ್ಯ ಆಯ್ಕೆಯಾಗಿದ್ದಾರೆ.
ಡಾ.ಸುಭಾಷ್ ನಾಣಯ್ಯ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಾರ್ಷಿಕ ಲೆಕ್ಕಪತ್ರವನ್ನು ಖಜಾಂಚಿ ಪ್ರಭುಕುಮಾರ್ ಮಂಡಿಸಿದರು. ಕಾರ್ಯದರ್ಶಿ ಸಾಬ ಸುಬ್ರಮಣಿ ಸ್ವಾಗತಿಸಿ, ಸಹ ಕಾರ್ಯದರ್ಶಿ ದಿನು ಬೋಜಪ್ಪ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.27: ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರು ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡುವುದೇ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್)…

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.